ಅಲ್-ಮುಮಿನೂನ್ · 18/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَأَنزَلْنَا مِنَ السَّمَاءِ مَاءً بِقَدَرٍ فَأَسْكَنَّاهُ فِي الْأَرْضِ ۖ وَإِنَّا عَلَىٰ ذَهَابٍ بِهِ لَقَادِرُونَ ۝١٨
Wa anzalnaa minas samaaa`i maaa`am biqadarin fa-askannaahu fil ardi wa innaa `alaa zahaabim bihee laqaa diroon
📖 ಕನ್ನಡ ಅರ್ಥ
ನಾವು ಆಕಾಶದಿಂದ ನೀರನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸುರಿಸಿದೆವು. ಮತ್ತು ಅದನ್ನು ಭೂಮಿಯಲ್ಲಿ ತಂಗಿಸಿದೆವು ಖಂಡಿತ ನಾವು ಅದನ್ನು ಬತ್ತಿಸಲು ಶಕ್ತರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅಲ್-ಮುಮಿನೂನ್

16ثُمَّ إِنَّكُمْ يَوْمَ الْقِيَامَةِ تُبْعَثُونَ
ನಂತರ ಪುನರುತ್ಥಾನದ ದಿನದಂದು ಖಂಡಿತ ನೀವು ಎಬ್ಬಿಸಲಾಗುವಿರಿ.
17وَلَقَدْ خَلَقْنَا فَوْقَكُمْ سَبْعَ طَرَائِقَ وَمَا كُنَّا عَنِ الْخَلْقِ غَافِلِينَ
ನಾವು ನಿಮ್ಮ ಮೇಲೆ ಹಂತ ಹಂತವಾಗಿ ಏಳು ಆಕಾಶ ಪಥಗಳನ್ನು ಸೃಷ್ಟಿಸಿದ್ದೇವೆ ಹಾಗೂ ನಾವು ಸೃಷ್ಟಿಗಳ ಕುರಿತು ಅಲಕ್ಷö್ಯರಾಗಿಲ್ಲ.
18وَأَنزَلْنَا مِنَ السَّمَاءِ مَاءً بِقَدَرٍ فَأَسْكَنَّاهُ فِي الْأَرْضِ ۖ وَإِنَّا عَلَىٰ ذَهَابٍ بِهِ لَقَادِرُونَ
ನಾವು ಆಕಾಶದಿಂದ ನೀರನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸುರಿಸಿದೆವು. ಮತ್ತು ಅದನ್ನು ಭೂಮಿಯಲ್ಲಿ ತಂಗಿಸಿದೆವು ಖಂಡಿತ ನಾವು ಅದನ್ನು ಬತ್ತಿಸಲು ಶಕ್ತರು.
19فَأَنشَأْنَا لَكُم بِهِ جَنَّاتٍ مِّن نَّخِيلٍ وَأَعْنَابٍ لَّكُمْ فِيهَا فَوَاكِهُ كَثِيرَةٌ وَمِنْهَا تَأْكُلُونَ
ಆ ನೀರಿನ ಮೂಲಕ ನಾವು ನಿಮಗೆ ಖರ್ಜೂರ ಮತ್ತು ದ್ರಾಕ್ಷೆಗಳ ತೋಟಗಳನ್ನು ಉಂಟು ಮಾಡಿದೆವು. ಹಾಗೂ ನಿಮಗೋಸ್ಕರ ಅದರಲ್ಲಿ ಅನೇಕ ಹಣ್ಣು ಹಂಪಲುಗಳಿವೆ. ಮತ್ತು ಅವುಗಳಿಂದ ನೀವು ತಿನ್ನುತ್ತೀರಿ.
20وَشَجَرَةً تَخْرُجُ مِن طُورِ سَيْنَاءَ تَنبُتُ بِالدُّهْنِ وَصِبْغٍ لِّلْآكِلِينَ
ತೂರೆಸೀನಾ ಪರ್ವತದಿಂದ ಒಂದು ಮರ ಬೆಳೆಯುತ್ತದೆ. ಅದು ಎಣ್ಣೆಯನ್ನು ಮತ್ತು ತಿನ್ನುವವರಿಗೆ ಪದಾರ್ಥವನ್ನು ಉತ್ಪಾದಿಸುತ್ತದೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
18ಆಯತ್

ಅನುವಾದ — ಅಲ್-ಮುಮಿನೂನ್ 18

ಸೂರಾ ಅಲ್-ಮುಮಿನೂನ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಆಕಾಶದಿಂದ ನೀರನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸುರಿಸಿದೆವು. ಮತ್ತು ಅದನ್ನು ಭೂಮಿಯಲ್ಲಿ ತಂಗಿಸಿದೆವು…

ಸೂರಾ ಆಯತ್ 18/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers