ಅಲ್-ಮುಮಿನೂನ್ · 19/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
فَأَنشَأْنَا لَكُم بِهِ جَنَّاتٍ مِّن نَّخِيلٍ وَأَعْنَابٍ لَّكُمْ فِيهَا فَوَاكِهُ كَثِيرَةٌ وَمِنْهَا تَأْكُلُونَ ۝١٩
Fa anshaanaa lakum bihee Jannaatim min nakheelinw wa a`naab; lakum feehaa fawaakihu kaseeratunw wa minhaa taakuloon
📖 ಕನ್ನಡ ಅರ್ಥ
ಆ ನೀರಿನ ಮೂಲಕ ನಾವು ನಿಮಗೆ ಖರ್ಜೂರ ಮತ್ತು ದ್ರಾಕ್ಷೆಗಳ ತೋಟಗಳನ್ನು ಉಂಟು ಮಾಡಿದೆವು. ಹಾಗೂ ನಿಮಗೋಸ್ಕರ ಅದರಲ್ಲಿ ಅನೇಕ ಹಣ್ಣು ಹಂಪಲುಗಳಿವೆ. ಮತ್ತು ಅವುಗಳಿಂದ ನೀವು ತಿನ್ನುತ್ತೀರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಅಲ್-ಮುಮಿನೂನ್

17وَلَقَدْ خَلَقْنَا فَوْقَكُمْ سَبْعَ طَرَائِقَ وَمَا كُنَّا عَنِ الْخَلْقِ غَافِلِينَ
ನಾವು ನಿಮ್ಮ ಮೇಲೆ ಹಂತ ಹಂತವಾಗಿ ಏಳು ಆಕಾಶ ಪಥಗಳನ್ನು ಸೃಷ್ಟಿಸಿದ್ದೇವೆ ಹಾಗೂ ನಾವು ಸೃಷ್ಟಿಗಳ ಕುರಿತು ಅಲಕ್ಷö್ಯರಾಗಿಲ್ಲ.
18وَأَنزَلْنَا مِنَ السَّمَاءِ مَاءً بِقَدَرٍ فَأَسْكَنَّاهُ فِي الْأَرْضِ ۖ وَإِنَّا عَلَىٰ ذَهَابٍ بِهِ لَقَادِرُونَ
ನಾವು ಆಕಾಶದಿಂದ ನೀರನ್ನು ನಿರ್ದಿಷ್ಟ ಪ್ರಮಾಣದಲ್ಲಿ ಸುರಿಸಿದೆವು. ಮತ್ತು ಅದನ್ನು ಭೂಮಿಯಲ್ಲಿ ತಂಗಿಸಿದೆವು ಖಂಡಿತ ನಾವು ಅದನ್ನು ಬತ್ತಿಸಲು ಶಕ್ತರು.
19فَأَنشَأْنَا لَكُم بِهِ جَنَّاتٍ مِّن نَّخِيلٍ وَأَعْنَابٍ لَّكُمْ فِيهَا فَوَاكِهُ كَثِيرَةٌ وَمِنْهَا تَأْكُلُونَ
ಆ ನೀರಿನ ಮೂಲಕ ನಾವು ನಿಮಗೆ ಖರ್ಜೂರ ಮತ್ತು ದ್ರಾಕ್ಷೆಗಳ ತೋಟಗಳನ್ನು ಉಂಟು ಮಾಡಿದೆವು. ಹಾಗೂ ನಿಮಗೋಸ್ಕರ ಅದರಲ್ಲಿ ಅನೇಕ ಹಣ್ಣು ಹಂಪಲುಗಳಿವೆ. ಮತ್ತು ಅವುಗಳಿಂದ ನೀವು ತಿನ್ನುತ್ತೀರಿ.
20وَشَجَرَةً تَخْرُجُ مِن طُورِ سَيْنَاءَ تَنبُتُ بِالدُّهْنِ وَصِبْغٍ لِّلْآكِلِينَ
ತೂರೆಸೀನಾ ಪರ್ವತದಿಂದ ಒಂದು ಮರ ಬೆಳೆಯುತ್ತದೆ. ಅದು ಎಣ್ಣೆಯನ್ನು ಮತ್ತು ತಿನ್ನುವವರಿಗೆ ಪದಾರ್ಥವನ್ನು ಉತ್ಪಾದಿಸುತ್ತದೆ.
21وَإِنَّ لَكُمْ فِي الْأَنْعَامِ لَعِبْرَةً ۖ نُّسْقِيكُم مِّمَّا فِي بُطُونِهَا وَلَكُمْ فِيهَا مَنَافِعُ كَثِيرَةٌ وَمِنْهَا تَأْكُلُونَ
ಖಂಡಿತವಾಗಿಯು ಜಾನುವಾರುಗಳಲ್ಲಿ ನಿಮಗೊಂದು ಪಾಠವಿದೆ. ನಾವು ಅವುಗಳ ಹೊಟ್ಟೆಗಳಿಂದ ನಿಮಗೆ ಹಾಲನ್ನು ಕುಡಿಸುತ್ತೇವೆ ಮತ್ತು ನಿಮಗೆ ಅವುಗಳಲ್ಲಿ ಇನ್ನೂ ಅನೇಕ ಪ್ರಯೋಜನಗಳಿವೆ ಹಾಗೂ ಅವುಗಳಲ್ಲಿ ಕೆಲವನ್ನು ನೀವು ತಿನ್ನುತ್ತೀರಿ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
19ಆಯತ್

ಅನುವಾದ — ಅಲ್-ಮುಮಿನೂನ್ 19

ಸೂರಾ ಅಲ್-ಮುಮಿನೂನ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಆ ನೀರಿನ ಮೂಲಕ ನಾವು ನಿಮಗೆ ಖರ್ಜೂರ ಮತ್ತು ದ್ರಾಕ್ಷೆಗಳ ತೋಟಗಳನ್ನು ಉಂಟು…

ಸೂರಾ ಆಯತ್ 19/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers