ಅಲ್-ಮುಮಿನೂನ್ · 21/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَإِنَّ لَكُمْ فِي الْأَنْعَامِ لَعِبْرَةً ۖ نُّسْقِيكُم مِّمَّا فِي بُطُونِهَا وَلَكُمْ فِيهَا مَنَافِعُ كَثِيرَةٌ وَمِنْهَا تَأْكُلُونَ ۝٢١
Wa inna lakum fil an`aami la`ibrah; nusqeekum mimmaa fee butoonihaa wa lakum feehaa manaafi`u kaseeratunw wa minhaa taakuloon
📖 ಕನ್ನಡ ಅರ್ಥ
ಖಂಡಿತವಾಗಿಯು ಜಾನುವಾರುಗಳಲ್ಲಿ ನಿಮಗೊಂದು ಪಾಠವಿದೆ. ನಾವು ಅವುಗಳ ಹೊಟ್ಟೆಗಳಿಂದ ನಿಮಗೆ ಹಾಲನ್ನು ಕುಡಿಸುತ್ತೇವೆ ಮತ್ತು ನಿಮಗೆ ಅವುಗಳಲ್ಲಿ ಇನ್ನೂ ಅನೇಕ ಪ್ರಯೋಜನಗಳಿವೆ ಹಾಗೂ ಅವುಗಳಲ್ಲಿ ಕೆಲವನ್ನು ನೀವು ತಿನ್ನುತ್ತೀರಿ.

🎧 ಆಲಿಸಿ


📜 ಆಯತ್ 19-23 — ಸೂರಾ ಅಲ್-ಮುಮಿನೂನ್

19فَأَنشَأْنَا لَكُم بِهِ جَنَّاتٍ مِّن نَّخِيلٍ وَأَعْنَابٍ لَّكُمْ فِيهَا فَوَاكِهُ كَثِيرَةٌ وَمِنْهَا تَأْكُلُونَ
ಆ ನೀರಿನ ಮೂಲಕ ನಾವು ನಿಮಗೆ ಖರ್ಜೂರ ಮತ್ತು ದ್ರಾಕ್ಷೆಗಳ ತೋಟಗಳನ್ನು ಉಂಟು ಮಾಡಿದೆವು. ಹಾಗೂ ನಿಮಗೋಸ್ಕರ ಅದರಲ್ಲಿ ಅನೇಕ ಹಣ್ಣು ಹಂಪಲುಗಳಿವೆ. ಮತ್ತು ಅವುಗಳಿಂದ ನೀವು ತಿನ್ನುತ್ತೀರಿ.
20وَشَجَرَةً تَخْرُجُ مِن طُورِ سَيْنَاءَ تَنبُتُ بِالدُّهْنِ وَصِبْغٍ لِّلْآكِلِينَ
ತೂರೆಸೀನಾ ಪರ್ವತದಿಂದ ಒಂದು ಮರ ಬೆಳೆಯುತ್ತದೆ. ಅದು ಎಣ್ಣೆಯನ್ನು ಮತ್ತು ತಿನ್ನುವವರಿಗೆ ಪದಾರ್ಥವನ್ನು ಉತ್ಪಾದಿಸುತ್ತದೆ.
21وَإِنَّ لَكُمْ فِي الْأَنْعَامِ لَعِبْرَةً ۖ نُّسْقِيكُم مِّمَّا فِي بُطُونِهَا وَلَكُمْ فِيهَا مَنَافِعُ كَثِيرَةٌ وَمِنْهَا تَأْكُلُونَ
ಖಂಡಿತವಾಗಿಯು ಜಾನುವಾರುಗಳಲ್ಲಿ ನಿಮಗೊಂದು ಪಾಠವಿದೆ. ನಾವು ಅವುಗಳ ಹೊಟ್ಟೆಗಳಿಂದ ನಿಮಗೆ ಹಾಲನ್ನು ಕುಡಿಸುತ್ತೇವೆ ಮತ್ತು ನಿಮಗೆ ಅವುಗಳಲ್ಲಿ ಇನ್ನೂ ಅನೇಕ ಪ್ರಯೋಜನಗಳಿವೆ ಹಾಗೂ ಅವುಗಳಲ್ಲಿ ಕೆಲವನ್ನು ನೀವು ತಿನ್ನುತ್ತೀರಿ.
22وَعَلَيْهَا وَعَلَى الْفُلْكِ تُحْمَلُونَ
ಮತ್ತು ಅವುಗಳ ಮೇಲೂ, ಹಡಗಿನ ಮೇಲೂ ನೀವು ಸವಾರಿ ಮಾಡುತ್ತೀರಿ.
23وَلَقَدْ أَرْسَلْنَا نُوحًا إِلَىٰ قَوْمِهِ فَقَالَ يَا قَوْمِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۖ أَفَلَا تَتَّقُونَ
ನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳುಹಿಸಿದೆವು. ಅವರು ಹೇಳಿದರು: ಓ ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮ್ಮ ಯಾವ ಆರಾಧ್ಯನಿಲ್ಲ ನೀವು (ಅವನನ್ನು) ಭಯಪಡುವುದಿಲ್ಲವೇ?
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
21ಆಯತ್

ಅನುವಾದ — ಅಲ್-ಮುಮಿನೂನ್ 21

ಸೂರಾ ಅಲ್-ಮುಮಿನೂನ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಜಾನುವಾರುಗಳಲ್ಲಿ ನಿಮಗೊಂದು ಪಾಠವಿದೆ. ನಾವು ಅವುಗಳ ಹೊಟ್ಟೆಗಳಿಂದ ನಿಮಗೆ ಹಾಲನ್ನು ಕುಡಿಸುತ್ತೇವೆ…

ಸೂರಾ ಆಯತ್ 21/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 19–23. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers