ಅಲ್-ಮುಮಿನೂನ್ · 22/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَعَلَيْهَا وَعَلَى الْفُلْكِ تُحْمَلُونَ ۝٢٢
Wa `alaihaa wa`alal fulki tuhmaloon
📖 ಕನ್ನಡ ಅರ್ಥ
ಮತ್ತು ಅವುಗಳ ಮೇಲೂ, ಹಡಗಿನ ಮೇಲೂ ನೀವು ಸವಾರಿ ಮಾಡುತ್ತೀರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಅಲ್-ಮುಮಿನೂನ್

20وَشَجَرَةً تَخْرُجُ مِن طُورِ سَيْنَاءَ تَنبُتُ بِالدُّهْنِ وَصِبْغٍ لِّلْآكِلِينَ
ತೂರೆಸೀನಾ ಪರ್ವತದಿಂದ ಒಂದು ಮರ ಬೆಳೆಯುತ್ತದೆ. ಅದು ಎಣ್ಣೆಯನ್ನು ಮತ್ತು ತಿನ್ನುವವರಿಗೆ ಪದಾರ್ಥವನ್ನು ಉತ್ಪಾದಿಸುತ್ತದೆ.
21وَإِنَّ لَكُمْ فِي الْأَنْعَامِ لَعِبْرَةً ۖ نُّسْقِيكُم مِّمَّا فِي بُطُونِهَا وَلَكُمْ فِيهَا مَنَافِعُ كَثِيرَةٌ وَمِنْهَا تَأْكُلُونَ
ಖಂಡಿತವಾಗಿಯು ಜಾನುವಾರುಗಳಲ್ಲಿ ನಿಮಗೊಂದು ಪಾಠವಿದೆ. ನಾವು ಅವುಗಳ ಹೊಟ್ಟೆಗಳಿಂದ ನಿಮಗೆ ಹಾಲನ್ನು ಕುಡಿಸುತ್ತೇವೆ ಮತ್ತು ನಿಮಗೆ ಅವುಗಳಲ್ಲಿ ಇನ್ನೂ ಅನೇಕ ಪ್ರಯೋಜನಗಳಿವೆ ಹಾಗೂ ಅವುಗಳಲ್ಲಿ ಕೆಲವನ್ನು ನೀವು ತಿನ್ನುತ್ತೀರಿ.
22وَعَلَيْهَا وَعَلَى الْفُلْكِ تُحْمَلُونَ
ಮತ್ತು ಅವುಗಳ ಮೇಲೂ, ಹಡಗಿನ ಮೇಲೂ ನೀವು ಸವಾರಿ ಮಾಡುತ್ತೀರಿ.
23وَلَقَدْ أَرْسَلْنَا نُوحًا إِلَىٰ قَوْمِهِ فَقَالَ يَا قَوْمِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۖ أَفَلَا تَتَّقُونَ
ನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳುಹಿಸಿದೆವು. ಅವರು ಹೇಳಿದರು: ಓ ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮ್ಮ ಯಾವ ಆರಾಧ್ಯನಿಲ್ಲ ನೀವು (ಅವನನ್ನು) ಭಯಪಡುವುದಿಲ್ಲವೇ?
24فَقَالَ الْمَلَأُ الَّذِينَ كَفَرُوا مِن قَوْمِهِ مَا هَٰذَا إِلَّا بَشَرٌ مِّثْلُكُمْ يُرِيدُ أَن يَتَفَضَّلَ عَلَيْكُمْ وَلَوْ شَاءَ اللَّهُ لَأَنزَلَ مَلَائِكَةً مَّا سَمِعْنَا بِهَٰذَا فِي آبَائِنَا الْأَوَّلِينَ
ಅವರ ಜನಾಂಗದ ಸತ್ಯನಿಷೇಧಿ ಮುಖಂಡರು ಹೇಳಿದರು: ಇವನು ನಿಮ್ಮಂತಹ ಮನುಷ್ಯನಲ್ಲದೆ ಬೇರೇನೂ ಅಲ್ಲ. ಇವನು ನಿಮ್ಮ ಮೇಲೆ ಶ್ರೇಷ್ಠತೆ ಮೆರೆಯಲು ಬಯಸುತ್ತಿದ್ದಾನೆ ಮತ್ತು ಹಾಗೇನಾದರು ಅಲ್ಲಾಹನು ಇಚ್ಛಿಸಿರುತ್ತಿದ್ದರೆ ಅವನು ಮಲಕ್‌ಗಳನ್ನು ಇಳಿಸುತ್ತಿದ್ದನು. ನಾವು ಇದನ್ನು ನಮ್ಮ ಪೂರ್ವಿಕರಾದ ತಂದೆ ತಾತಂದಿರಿAದ ಕೇಳಿಯೇ ಇಲ್ಲ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
22ಆಯತ್

ಅನುವಾದ — ಅಲ್-ಮುಮಿನೂನ್ 22

ಸೂರಾ ಅಲ್-ಮುಮಿನೂನ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವುಗಳ ಮೇಲೂ, ಹಡಗಿನ ಮೇಲೂ ನೀವು ಸವಾರಿ ಮಾಡುತ್ತೀರಿ.

ಸೂರಾ ಆಯತ್ 22/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers