ಅಲ್-ಮುಮಿನೂನ್ · 25/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
إِنْ هُوَ إِلَّا رَجُلٌ بِهِ جِنَّةٌ فَتَرَبَّصُوا بِهِ حَتَّىٰ حِينٍ ۝٢٥
In huwa illaa rajulum bihee jinnatun fatarabbasoo bihee hattan heen
📖 ಕನ್ನಡ ಅರ್ಥ
ಅವರ ಜನಾಂಗದ ಸತ್ಯನಿಷೇಧಿ ಮುಖಂಡರು ಹೇಳಿದರು: ಇವನು ನಿಮ್ಮಂತಹ ಮನುಷ್ಯನಲ್ಲದೆ ಬೇರೇನೂ ಅಲ್ಲ. ಇವನು ನಿಮ್ಮ ಮೇಲೆ ಶ್ರೇಷ್ಠತೆ ಮೆರೆಯಲು ಬಯಸುತ್ತಿದ್ದಾನೆ ಮತ್ತು ಹಾಗೇನಾದರು ಅಲ್ಲಾಹನು ಇಚ್ಛಿಸಿರುತ್ತಿದ್ದರೆ ಅವನು ಮಲಕ್‌ಗಳನ್ನು ಇಳಿಸುತ್ತಿದ್ದನು. ನಾವು ಇದನ್ನು ನಮ್ಮ ಪೂರ್ವಿಕರಾದ ತಂದೆ ತಾತಂದಿರಿAದ ಕೇಳಿಯೇ ಇಲ್ಲ.

🎧 ಆಲಿಸಿ

📜 ಆಯತ್ 23-27 — ಸೂರಾ ಅಲ್-ಮುಮಿನೂನ್

23وَلَقَدْ أَرْسَلْنَا نُوحًا إِلَىٰ قَوْمِهِ فَقَالَ يَا قَوْمِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۖ أَفَلَا تَتَّقُونَ
ನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನಾಂಗದೆಡೆಗೆ ಕಳುಹಿಸಿದೆವು. ಅವರು ಹೇಳಿದರು: ಓ ನನ್ನ ಜನಾಂಗದವರೇ, ನೀವು ಅಲ್ಲಾಹನನ್ನು ಆರಾಧಿಸಿರಿ. ಅವನ ಹೊರತು ನಿಮ್ಮ ಯಾವ ಆರಾಧ್ಯನಿಲ್ಲ ನೀವು (ಅವನನ್ನು) ಭಯಪಡುವುದಿಲ್ಲವೇ?
24فَقَالَ الْمَلَأُ الَّذِينَ كَفَرُوا مِن قَوْمِهِ مَا هَٰذَا إِلَّا بَشَرٌ مِّثْلُكُمْ يُرِيدُ أَن يَتَفَضَّلَ عَلَيْكُمْ وَلَوْ شَاءَ اللَّهُ لَأَنزَلَ مَلَائِكَةً مَّا سَمِعْنَا بِهَٰذَا فِي آبَائِنَا الْأَوَّلِينَ
ಅವರ ಜನಾಂಗದ ಸತ್ಯನಿಷೇಧಿ ಮುಖಂಡರು ಹೇಳಿದರು: ಇವನು ನಿಮ್ಮಂತಹ ಮನುಷ್ಯನಲ್ಲದೆ ಬೇರೇನೂ ಅಲ್ಲ. ಇವನು ನಿಮ್ಮ ಮೇಲೆ ಶ್ರೇಷ್ಠತೆ ಮೆರೆಯಲು ಬಯಸುತ್ತಿದ್ದಾನೆ ಮತ್ತು ಹಾಗೇನಾದರು ಅಲ್ಲಾಹನು ಇಚ್ಛಿಸಿರುತ್ತಿದ್ದರೆ ಅವನು ಮಲಕ್‌ಗಳನ್ನು ಇಳಿಸುತ್ತಿದ್ದನು. ನಾವು ಇದನ್ನು ನಮ್ಮ ಪೂರ್ವಿಕರಾದ ತಂದೆ ತಾತಂದಿರಿAದ ಕೇಳಿಯೇ ಇಲ್ಲ.
25إِنْ هُوَ إِلَّا رَجُلٌ بِهِ جِنَّةٌ فَتَرَبَّصُوا بِهِ حَتَّىٰ حِينٍ
ಅವರ ಜನಾಂಗದ ಸತ್ಯನಿಷೇಧಿ ಮುಖಂಡರು ಹೇಳಿದರು: ಇವನು ನಿಮ್ಮಂತಹ ಮನುಷ್ಯನಲ್ಲದೆ ಬೇರೇನೂ ಅಲ್ಲ. ಇವನು ನಿಮ್ಮ ಮೇಲೆ ಶ್ರೇಷ್ಠತೆ ಮೆರೆಯಲು ಬಯಸುತ್ತಿದ್ದಾನೆ ಮತ್ತು ಹಾಗೇನಾದರು ಅಲ್ಲಾಹನು ಇಚ್ಛಿಸಿರುತ್ತಿದ್ದರೆ ಅವನು ಮಲಕ್‌ಗಳನ್ನು ಇಳಿಸುತ್ತಿದ್ದನು. ನಾವು ಇದನ್ನು ನಮ್ಮ ಪೂರ್ವಿಕರಾದ ತಂದೆ ತಾತಂದಿರಿAದ ಕೇಳಿಯೇ ಇಲ್ಲ.
26قَالَ رَبِّ انصُرْنِي بِمَا كَذَّبُونِ
ನೂಹರು ಪ್ರಾರ್ಥಿಸಿದರು: ನನ್ನ ಪ್ರಭು, ಇವರು ನನ್ನನು ಸುಳ್ಳಾಗಿಸಿರುವುದರಿಂದ ನೀನು ನನಗೆ ಸಹಾಯ ಮಾಡು.
27فَأَوْحَيْنَا إِلَيْهِ أَنِ اصْنَعِ الْفُلْكَ بِأَعْيُنِنَا وَوَحْيِنَا فَإِذَا جَاءَ أَمْرُنَا وَفَارَ التَّنُّورُ ۙ فَاسْلُكْ فِيهَا مِن كُلٍّ زَوْجَيْنِ اثْنَيْنِ وَأَهْلَكَ إِلَّا مَن سَبَقَ عَلَيْهِ الْقَوْلُ مِنْهُمْ ۖ وَلَا تُخَاطِبْنِي فِي الَّذِينَ ظَلَمُوا ۖ إِنَّهُم مُّغْرَقُونَ
ನಾವು ಅವರೆಡೆಗೆ ದಿವ್ಯ ಸಂದೇಶ ಮಾಡಿದೆವು: “ನೀವು ನಮ್ಮ ಮೇಲ್ನೋಟದಲ್ಲಿ, ನಮ್ಮ ನಿರ್ದೇಶನದ ಪ್ರಕಾರ ಹಡಗೊಂದನ್ನು ನಿರ್ಮಿಸಿರಿ. ನಮ್ಮ ಆಜ್ಞೆಯು ಬಂದಾಗ ಹಾಗೂ ತಂದೂರಿ ಓಲೆಯು ಉಕ್ಕಿ ಹರಿದರೆ ನೀವು ಪ್ರತಿಯೊಂದು ಜಾತಿಯ ಒಂದೊAದು ಜೋಡಿಯನ್ನು (ಗಂಡು-ಹೆಣ್ಣನ್ನು) ಅದರಲ್ಲಿ ಹತ್ತಿಸಿರಿ. ಮತ್ತು ನಿಮ್ಮ ಕುಟುಂಬದವರನ್ನು ಸಹ. ಆದರೆ ಅವರ ಪೈಕಿ ಯಾರ ಮೇಲೆ ನಮ್ಮ ಶಿಕ್ಷೆಯು ನಿಶ್ಚಿತವಾಗಿದೆಯೋ ಅವರ ಹೊರತು. ಮತ್ತು ಅಕ್ರಮವೆಸಗಿದವರ ವಿಚಾರದಲ್ಲಿ ನೀವು ನನ್ನೊಂದಿಗೆ ಚಕಾರವೆತ್ತಬೇಡಿರಿ. ಏಕೆಂದರೆ, ಅವರು ಮುಳುಗಿ ಹೋಗುವವರಿದ್ದಾರೆ”.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
25ಆಯತ್

ಅನುವಾದ — ಅಲ್-ಮುಮಿನೂನ್ 25

ಸೂರಾ ಅಲ್-ಮುಮಿನೂನ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ಜನಾಂಗದ ಸತ್ಯನಿಷೇಧಿ ಮುಖಂಡರು ಹೇಳಿದರು: ಇವನು ನಿಮ್ಮಂತಹ ಮನುಷ್ಯನಲ್ಲದೆ ಬೇರೇನೂ ಅಲ್ಲ.…

ಸೂರಾ ಆಯತ್ 25/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 23–27. ಕನ್ನಡ ಅರ್ಥ: தமிழ்.

ಪವಿತ್ರ ಕುರಾನ್

Tuesday, September 8, 2026

Don't forget us in your sincere prayers