ಅಲ್-ಮುಮಿನೂನ್ · 28/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
فَإِذَا اسْتَوَيْتَ أَنتَ وَمَن مَّعَكَ عَلَى الْفُلْكِ فَقُلِ الْحَمْدُ لِلَّهِ الَّذِي نَجَّانَا مِنَ الْقَوْمِ الظَّالِمِينَ ۝٢٨
Fa izas tawaita ata wa mam ma`aka `alal fulki faqulil hamdu lillaahil lazee najjaanaa minal qawmiz zalimeen
📖 ಕನ್ನಡ ಅರ್ಥ
ನೀವು, ನಿಮ್ಮ ಸಂಗಡಿಗರು ನೌಕೆಯಲ್ಲಿ ಕುಳಿತುಕೊಂಡಾಗ “ನಮ್ಮನ್ನು ಅಕ್ರಮಿಗಳಾದ ಜನರಿಂದ ರಕ್ಷಿಸಿದಂತಹ ಅಲ್ಲಾಹನಿಗೆ ಸರ್ವಸ್ತುತಿ ಎಂದು ಹೇಳಿ”.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಲ್-ಮುಮಿನೂನ್

26قَالَ رَبِّ انصُرْنِي بِمَا كَذَّبُونِ
ನೂಹರು ಪ್ರಾರ್ಥಿಸಿದರು: ನನ್ನ ಪ್ರಭು, ಇವರು ನನ್ನನು ಸುಳ್ಳಾಗಿಸಿರುವುದರಿಂದ ನೀನು ನನಗೆ ಸಹಾಯ ಮಾಡು.
27فَأَوْحَيْنَا إِلَيْهِ أَنِ اصْنَعِ الْفُلْكَ بِأَعْيُنِنَا وَوَحْيِنَا فَإِذَا جَاءَ أَمْرُنَا وَفَارَ التَّنُّورُ ۙ فَاسْلُكْ فِيهَا مِن كُلٍّ زَوْجَيْنِ اثْنَيْنِ وَأَهْلَكَ إِلَّا مَن سَبَقَ عَلَيْهِ الْقَوْلُ مِنْهُمْ ۖ وَلَا تُخَاطِبْنِي فِي الَّذِينَ ظَلَمُوا ۖ إِنَّهُم مُّغْرَقُونَ
ನಾವು ಅವರೆಡೆಗೆ ದಿವ್ಯ ಸಂದೇಶ ಮಾಡಿದೆವು: “ನೀವು ನಮ್ಮ ಮೇಲ್ನೋಟದಲ್ಲಿ, ನಮ್ಮ ನಿರ್ದೇಶನದ ಪ್ರಕಾರ ಹಡಗೊಂದನ್ನು ನಿರ್ಮಿಸಿರಿ. ನಮ್ಮ ಆಜ್ಞೆಯು ಬಂದಾಗ ಹಾಗೂ ತಂದೂರಿ ಓಲೆಯು ಉಕ್ಕಿ ಹರಿದರೆ ನೀವು ಪ್ರತಿಯೊಂದು ಜಾತಿಯ ಒಂದೊAದು ಜೋಡಿಯನ್ನು (ಗಂಡು-ಹೆಣ್ಣನ್ನು) ಅದರಲ್ಲಿ ಹತ್ತಿಸಿರಿ. ಮತ್ತು ನಿಮ್ಮ ಕುಟುಂಬದವರನ್ನು ಸಹ. ಆದರೆ ಅವರ ಪೈಕಿ ಯಾರ ಮೇಲೆ ನಮ್ಮ ಶಿಕ್ಷೆಯು ನಿಶ್ಚಿತವಾಗಿದೆಯೋ ಅವರ ಹೊರತು. ಮತ್ತು ಅಕ್ರಮವೆಸಗಿದವರ ವಿಚಾರದಲ್ಲಿ ನೀವು ನನ್ನೊಂದಿಗೆ ಚಕಾರವೆತ್ತಬೇಡಿರಿ. ಏಕೆಂದರೆ, ಅವರು ಮುಳುಗಿ ಹೋಗುವವರಿದ್ದಾರೆ”.
28فَإِذَا اسْتَوَيْتَ أَنتَ وَمَن مَّعَكَ عَلَى الْفُلْكِ فَقُلِ الْحَمْدُ لِلَّهِ الَّذِي نَجَّانَا مِنَ الْقَوْمِ الظَّالِمِينَ
ನೀವು, ನಿಮ್ಮ ಸಂಗಡಿಗರು ನೌಕೆಯಲ್ಲಿ ಕುಳಿತುಕೊಂಡಾಗ “ನಮ್ಮನ್ನು ಅಕ್ರಮಿಗಳಾದ ಜನರಿಂದ ರಕ್ಷಿಸಿದಂತಹ ಅಲ್ಲಾಹನಿಗೆ ಸರ್ವಸ್ತುತಿ ಎಂದು ಹೇಳಿ”.
29وَقُل رَّبِّ أَنزِلْنِي مُنزَلًا مُّبَارَكًا وَأَنتَ خَيْرُ الْمُنزِلِينَ
ನೀವು, ನಿಮ್ಮ ಸಂಗಡಿಗರು ನೌಕೆಯಲ್ಲಿ ಕುಳಿತುಕೊಂಡಾಗ “ನಮ್ಮನ್ನು ಅಕ್ರಮಿಗಳಾದ ಜನರಿಂದ ರಕ್ಷಿಸಿದಂತಹ ಅಲ್ಲಾಹನಿಗೆ ಸರ್ವಸ್ತುತಿ ಎಂದು ಹೇಳಿ”.
30إِنَّ فِي ذَٰلِكَ لَآيَاتٍ وَإِن كُنَّا لَمُبْتَلِينَ
ಖಂಡಿತವಾಗಿಯು ಇದರಲ್ಲಿ (ಘಟನೆಯಲ್ಲಿ) ಅನೇಕ ದೃಷ್ಟಾಂತಗಳಿವೆ ಮತ್ತು ನಿಸ್ಸಂದೇಹವಾಗಿಯು ನಾವು ಜನರನ್ನು ಪರೀಕ್ಷಿಸುತ್ತೇವೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
28ಆಯತ್

ಅನುವಾದ — ಅಲ್-ಮುಮಿನೂನ್ 28

ಸೂರಾ ಅಲ್-ಮುಮಿನೂನ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು, ನಿಮ್ಮ ಸಂಗಡಿಗರು ನೌಕೆಯಲ್ಲಿ ಕುಳಿತುಕೊಂಡಾಗ “ನಮ್ಮನ್ನು ಅಕ್ರಮಿಗಳಾದ ಜನರಿಂದ ರಕ್ಷಿಸಿದಂತಹ ಅಲ್ಲಾಹನಿಗೆ…

ಸೂರಾ ಆಯತ್ 28/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers