ಅಲ್-ಮುಮಿನೂನ್ · 3/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَالَّذِينَ هُمْ عَنِ اللَّغْوِ مُعْرِضُونَ ۝٣
Wallazeena hum `anillaghwimu`ridoon
📖 ಕನ್ನಡ ಅರ್ಥ
ಅವರು ವ್ಯರ್ಥ ಕಾರ್ಯದಿಂದ ವಿಮುಖರಾಗುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅಲ್-ಮುಮಿನೂನ್

1قَدْ أَفْلَحَ الْمُؤْمِنُونَ
ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಯಶಸ್ಸು ಹೊಂದಿದರು.
2الَّذِينَ هُمْ فِي صَلَاتِهِمْ خَاشِعُونَ
ಅವರು ತಮ್ಮ ನಮಾಜ಼್ನಲ್ಲಿ ಭಯಭಕ್ತಿಯನ್ನಿರಿಸಿಕೊಳ್ಳುತ್ತಾರೆ.
3وَالَّذِينَ هُمْ عَنِ اللَّغْوِ مُعْرِضُونَ
ಅವರು ವ್ಯರ್ಥ ಕಾರ್ಯದಿಂದ ವಿಮುಖರಾಗುತ್ತಾರೆ.
4وَالَّذِينَ هُمْ لِلزَّكَاةِ فَاعِلُونَ
ಮತ್ತು ಅವರು ಝಕಾತ್ (ಕಡ್ಡಾಯ ದಾನವನ್ನು) ಪಾವತಿಸುವವರಾಗಿದ್ದಾರೆ.
5وَالَّذِينَ هُمْ لِفُرُوجِهِمْ حَافِظُونَ
ಮತ್ತು ಅವರು ತಮ್ಮ ಗುಪ್ತಾಂಗಗಳನ್ನು ರಕ್ಷಿಸುವವರಾಗಿದ್ದಾರೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
3ಆಯತ್

ಅನುವಾದ — ಅಲ್-ಮುಮಿನೂನ್ 3

ಸೂರಾ ಅಲ್-ಮುಮಿನೂನ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ವ್ಯರ್ಥ ಕಾರ್ಯದಿಂದ ವಿಮುಖರಾಗುತ್ತಾರೆ.

ಸೂರಾ ಆಯತ್ 3/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers