ಅಲ್-ಮುಮಿನೂನ್ · 30/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
إِنَّ فِي ذَٰلِكَ لَآيَاتٍ وَإِن كُنَّا لَمُبْتَلِينَ ۝٣٠
Inna fee zaalika la Aayaatinw wa in kunnaa lamubtaleen
📖 ಕನ್ನಡ ಅರ್ಥ
ಖಂಡಿತವಾಗಿಯು ಇದರಲ್ಲಿ (ಘಟನೆಯಲ್ಲಿ) ಅನೇಕ ದೃಷ್ಟಾಂತಗಳಿವೆ ಮತ್ತು ನಿಸ್ಸಂದೇಹವಾಗಿಯು ನಾವು ಜನರನ್ನು ಪರೀಕ್ಷಿಸುತ್ತೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಅಲ್-ಮುಮಿನೂನ್

28فَإِذَا اسْتَوَيْتَ أَنتَ وَمَن مَّعَكَ عَلَى الْفُلْكِ فَقُلِ الْحَمْدُ لِلَّهِ الَّذِي نَجَّانَا مِنَ الْقَوْمِ الظَّالِمِينَ
ನೀವು, ನಿಮ್ಮ ಸಂಗಡಿಗರು ನೌಕೆಯಲ್ಲಿ ಕುಳಿತುಕೊಂಡಾಗ “ನಮ್ಮನ್ನು ಅಕ್ರಮಿಗಳಾದ ಜನರಿಂದ ರಕ್ಷಿಸಿದಂತಹ ಅಲ್ಲಾಹನಿಗೆ ಸರ್ವಸ್ತುತಿ ಎಂದು ಹೇಳಿ”.
29وَقُل رَّبِّ أَنزِلْنِي مُنزَلًا مُّبَارَكًا وَأَنتَ خَيْرُ الْمُنزِلِينَ
ನೀವು, ನಿಮ್ಮ ಸಂಗಡಿಗರು ನೌಕೆಯಲ್ಲಿ ಕುಳಿತುಕೊಂಡಾಗ “ನಮ್ಮನ್ನು ಅಕ್ರಮಿಗಳಾದ ಜನರಿಂದ ರಕ್ಷಿಸಿದಂತಹ ಅಲ್ಲಾಹನಿಗೆ ಸರ್ವಸ್ತುತಿ ಎಂದು ಹೇಳಿ”.
30إِنَّ فِي ذَٰلِكَ لَآيَاتٍ وَإِن كُنَّا لَمُبْتَلِينَ
ಖಂಡಿತವಾಗಿಯು ಇದರಲ್ಲಿ (ಘಟನೆಯಲ್ಲಿ) ಅನೇಕ ದೃಷ್ಟಾಂತಗಳಿವೆ ಮತ್ತು ನಿಸ್ಸಂದೇಹವಾಗಿಯು ನಾವು ಜನರನ್ನು ಪರೀಕ್ಷಿಸುತ್ತೇವೆ.
31ثُمَّ أَنشَأْنَا مِن بَعْدِهِمْ قَرْنًا آخَرِينَ
ತರುವಾಯ ನಾವು ಅವರ ನಂತರ ಬೇರೊಂದು ಜನಾಂಗವನ್ನು ಸೃಷ್ಟಿಸಿದೆವು
32فَأَرْسَلْنَا فِيهِمْ رَسُولًا مِّنْهُمْ أَنِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۖ أَفَلَا تَتَّقُونَ
. “ನೀವು ಅಲ್ಲಾಹನನ್ನು ಆರಾಧಿಸಿರಿ, ಅವನ ಹೊರತು ನಿಮಗೆ ಬೇರೆ ಆರಾಧ್ಯನಿಲ್ಲ” ಎಂಬ ಸಂದೇಶದೊAದಿಗೆ ನಾವು ಅವರಿಂದಲೇ ಒಬ್ಬ ಸಂದೇಶವಾಹಕನನ್ನು ಕಳುಹಿಸಿದೆವು. ಹಾಗಿದ್ದೂ ನೀವು ಭಯವಿರಿಸಿಕೊಳ್ಳುವು ದಿಲ್ಲವೇ?
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
30ಆಯತ್

ಅನುವಾದ — ಅಲ್-ಮುಮಿನೂನ್ 30

ಸೂರಾ ಅಲ್-ಮುಮಿನೂನ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಇದರಲ್ಲಿ (ಘಟನೆಯಲ್ಲಿ) ಅನೇಕ ದೃಷ್ಟಾಂತಗಳಿವೆ ಮತ್ತು ನಿಸ್ಸಂದೇಹವಾಗಿಯು ನಾವು ಜನರನ್ನು ಪರೀಕ್ಷಿಸುತ್ತೇವೆ.

ಸೂರಾ ಆಯತ್ 30/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers