ಅಲ್-ಮುಮಿನೂನ್ · 32/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
فَأَرْسَلْنَا فِيهِمْ رَسُولًا مِّنْهُمْ أَنِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۖ أَفَلَا تَتَّقُونَ ۝٣٢
Fa arsalnaa feehim Rasoolam minhum ani`budul laaha maa lakum min ilaahin ghairuhoo afalaa tattaqoon
📖 ಕನ್ನಡ ಅರ್ಥ
. “ನೀವು ಅಲ್ಲಾಹನನ್ನು ಆರಾಧಿಸಿರಿ, ಅವನ ಹೊರತು ನಿಮಗೆ ಬೇರೆ ಆರಾಧ್ಯನಿಲ್ಲ” ಎಂಬ ಸಂದೇಶದೊAದಿಗೆ ನಾವು ಅವರಿಂದಲೇ ಒಬ್ಬ ಸಂದೇಶವಾಹಕನನ್ನು ಕಳುಹಿಸಿದೆವು. ಹಾಗಿದ್ದೂ ನೀವು ಭಯವಿರಿಸಿಕೊಳ್ಳುವು ದಿಲ್ಲವೇ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅಲ್-ಮುಮಿನೂನ್

30إِنَّ فِي ذَٰلِكَ لَآيَاتٍ وَإِن كُنَّا لَمُبْتَلِينَ
ಖಂಡಿತವಾಗಿಯು ಇದರಲ್ಲಿ (ಘಟನೆಯಲ್ಲಿ) ಅನೇಕ ದೃಷ್ಟಾಂತಗಳಿವೆ ಮತ್ತು ನಿಸ್ಸಂದೇಹವಾಗಿಯು ನಾವು ಜನರನ್ನು ಪರೀಕ್ಷಿಸುತ್ತೇವೆ.
31ثُمَّ أَنشَأْنَا مِن بَعْدِهِمْ قَرْنًا آخَرِينَ
ತರುವಾಯ ನಾವು ಅವರ ನಂತರ ಬೇರೊಂದು ಜನಾಂಗವನ್ನು ಸೃಷ್ಟಿಸಿದೆವು
32فَأَرْسَلْنَا فِيهِمْ رَسُولًا مِّنْهُمْ أَنِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۖ أَفَلَا تَتَّقُونَ
. “ನೀವು ಅಲ್ಲಾಹನನ್ನು ಆರಾಧಿಸಿರಿ, ಅವನ ಹೊರತು ನಿಮಗೆ ಬೇರೆ ಆರಾಧ್ಯನಿಲ್ಲ” ಎಂಬ ಸಂದೇಶದೊAದಿಗೆ ನಾವು ಅವರಿಂದಲೇ ಒಬ್ಬ ಸಂದೇಶವಾಹಕನನ್ನು ಕಳುಹಿಸಿದೆವು. ಹಾಗಿದ್ದೂ ನೀವು ಭಯವಿರಿಸಿಕೊಳ್ಳುವು ದಿಲ್ಲವೇ?
33وَقَالَ الْمَلَأُ مِن قَوْمِهِ الَّذِينَ كَفَرُوا وَكَذَّبُوا بِلِقَاءِ الْآخِرَةِ وَأَتْرَفْنَاهُمْ فِي الْحَيَاةِ الدُّنْيَا مَا هَٰذَا إِلَّا بَشَرٌ مِّثْلُكُمْ يَأْكُلُ مِمَّا تَأْكُلُونَ مِنْهُ وَيَشْرَبُ مِمَّا تَشْرَبُونَ
ಸತ್ಯನಿಷೇಧಿಸಿ, ಪರಲೋಕದ ಭೇಟಿಯನ್ನು ಸುಳ್ಳಾಗಿಸಿದ ಮತ್ತು ಐಹಿಕ ಜೀವನದಲ್ಲಿ ನಮ್ಮ ಸುಖಾನುಕೂಲತೆಗಳನ್ನು ಅನುಭವಿಸಿದ ಅವರ ಜನಾಂಗದ ಮುಖಂಡರು ಹೇಳಿದರು: ಇವನು ನಿಮ್ಮಂತಹ ಮನುಷ್ಯನಲ್ಲದೆ ಬೇರೇನೂ ಅಲ್ಲ. ನೀವು ತಿನ್ನುವುದನ್ನೇ ಇವನು ತಿನ್ನುತ್ತಾನೆ ಮತ್ತು ನೀವು ಕುಡಿಯುವುದನ್ನೇ ಇವನೂ ಕುಡಿಯುತ್ತಾನೆ.
34وَلَئِنْ أَطَعْتُم بَشَرًا مِّثْلَكُمْ إِنَّكُمْ إِذًا لَّخَاسِرُونَ
ಇನ್ನು ನೀವು ನಿಮ್ಮಂತೆಯೇ ಇರುವ ಮನುಷ್ಯನನ್ನು ಅನುಸರಿಸಿದರೆ ನಿಸ್ಸಂದೇಹವಾಗಿಯು ನೀವು ಅಪಾರ ನಷ್ಟ ಹೊಂದಿದವರಾಗಿರುವಿರಿ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
32ಆಯತ್

ಅನುವಾದ — ಅಲ್-ಮುಮಿನೂನ್ 32

ಸೂರಾ ಅಲ್-ಮುಮಿನೂನ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : . “ನೀವು ಅಲ್ಲಾಹನನ್ನು ಆರಾಧಿಸಿರಿ, ಅವನ ಹೊರತು ನಿಮಗೆ ಬೇರೆ ಆರಾಧ್ಯನಿಲ್ಲ” ಎಂಬ…

ಸೂರಾ ಆಯತ್ 32/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers