ಅಲ್-ಮುಮಿನೂನ್ · 33/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَقَالَ الْمَلَأُ مِن قَوْمِهِ الَّذِينَ كَفَرُوا وَكَذَّبُوا بِلِقَاءِ الْآخِرَةِ وَأَتْرَفْنَاهُمْ فِي الْحَيَاةِ الدُّنْيَا مَا هَٰذَا إِلَّا بَشَرٌ مِّثْلُكُمْ يَأْكُلُ مِمَّا تَأْكُلُونَ مِنْهُ وَيَشْرَبُ مِمَّا تَشْرَبُونَ ٣٣
Transliteration
Wa qaalal mala-u min qawmihil lazeena kafaroo wa kazzaboo bi liqaaa`il Aakhirati wa atrafnaahum fil hayaatid dunyaa maa haazaaa illaa basharum mislukum yaakulu mimmaa taakuloona minhu wa yashrabu mimmaa tashraboon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಸತ್ಯನಿಷೇಧಿಸಿ, ಪರಲೋಕದ ಭೇಟಿಯನ್ನು ಸುಳ್ಳಾಗಿಸಿದ ಮತ್ತು ಐಹಿಕ ಜೀವನದಲ್ಲಿ ನಮ್ಮ ಸುಖಾನುಕೂಲತೆಗಳನ್ನು ಅನುಭವಿಸಿದ ಅವರ ಜನಾಂಗದ ಮುಖಂಡರು ಹೇಳಿದರು: ಇವನು ನಿಮ್ಮಂತಹ ಮನುಷ್ಯನಲ್ಲದೆ ಬೇರೇನೂ ಅಲ್ಲ. ನೀವು ತಿನ್ನುವುದನ್ನೇ ಇವನು ತಿನ್ನುತ್ತಾನೆ ಮತ್ತು ನೀವು ಕುಡಿಯುವುದನ್ನೇ ಇವನೂ ಕುಡಿಯುತ್ತಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 31-35 — ಸೂರಾ ಅಲ್-ಮುಮಿನೂನ್
31ثُمَّ أَنشَأْنَا مِن بَعْدِهِمْ قَرْنًا آخَرِينَ
ತರುವಾಯ ನಾವು ಅವರ ನಂತರ ಬೇರೊಂದು ಜನಾಂಗವನ್ನು ಸೃಷ್ಟಿಸಿದೆವು
32فَأَرْسَلْنَا فِيهِمْ رَسُولًا مِّنْهُمْ أَنِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۖ أَفَلَا تَتَّقُونَ
. “ನೀವು ಅಲ್ಲಾಹನನ್ನು ಆರಾಧಿಸಿರಿ, ಅವನ ಹೊರತು ನಿಮಗೆ ಬೇರೆ ಆರಾಧ್ಯನಿಲ್ಲ” ಎಂಬ ಸಂದೇಶದೊAದಿಗೆ ನಾವು ಅವರಿಂದಲೇ ಒಬ್ಬ ಸಂದೇಶವಾಹಕನನ್ನು ಕಳುಹಿಸಿದೆವು. ಹಾಗಿದ್ದೂ ನೀವು ಭಯವಿರಿಸಿಕೊಳ್ಳುವು ದಿಲ್ಲವೇ?
33وَقَالَ الْمَلَأُ مِن قَوْمِهِ الَّذِينَ كَفَرُوا وَكَذَّبُوا بِلِقَاءِ الْآخِرَةِ وَأَتْرَفْنَاهُمْ فِي الْحَيَاةِ الدُّنْيَا مَا هَٰذَا إِلَّا بَشَرٌ مِّثْلُكُمْ يَأْكُلُ مِمَّا تَأْكُلُونَ مِنْهُ وَيَشْرَبُ مِمَّا تَشْرَبُونَ
ಸತ್ಯನಿಷೇಧಿಸಿ, ಪರಲೋಕದ ಭೇಟಿಯನ್ನು ಸುಳ್ಳಾಗಿಸಿದ ಮತ್ತು ಐಹಿಕ ಜೀವನದಲ್ಲಿ ನಮ್ಮ ಸುಖಾನುಕೂಲತೆಗಳನ್ನು ಅನುಭವಿಸಿದ ಅವರ ಜನಾಂಗದ ಮುಖಂಡರು ಹೇಳಿದರು: ಇವನು ನಿಮ್ಮಂತಹ ಮನುಷ್ಯನಲ್ಲದೆ ಬೇರೇನೂ ಅಲ್ಲ. ನೀವು ತಿನ್ನುವುದನ್ನೇ ಇವನು ತಿನ್ನುತ್ತಾನೆ ಮತ್ತು ನೀವು ಕುಡಿಯುವುದನ್ನೇ ಇವನೂ ಕುಡಿಯುತ್ತಾನೆ.
34وَلَئِنْ أَطَعْتُم بَشَرًا مِّثْلَكُمْ إِنَّكُمْ إِذًا لَّخَاسِرُونَ
ಇನ್ನು ನೀವು ನಿಮ್ಮಂತೆಯೇ ಇರುವ ಮನುಷ್ಯನನ್ನು ಅನುಸರಿಸಿದರೆ ನಿಸ್ಸಂದೇಹವಾಗಿಯು ನೀವು ಅಪಾರ ನಷ್ಟ ಹೊಂದಿದವರಾಗಿರುವಿರಿ.
35أَيَعِدُكُمْ أَنَّكُمْ إِذَا مِتُّمْ وَكُنتُمْ تُرَابًا وَعِظَامًا أَنَّكُم مُّخْرَجُونَ
ನೀವು ಸತ್ತು ಮಣ್ಣಾಗಿ, ಮತ್ತು ಎಲುಬಾಗಿ ಬಿಟ್ಟರೂ ಪುನಃ ನಿಮ್ಮನ್ನು ಜೀವಂತಗೊಳಿಸಿ ಹೊರತರಲಾಗುವುದೆಂದು ಅವನು ನಿಮಗೆ ವಾಗ್ದಾನ ಮಾಡುತ್ತಿದ್ದಾನೆಯೇ?
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
33ಆಯತ್
ಅನುವಾದ — ಅಲ್-ಮುಮಿನೂನ್ 33
ಸೂರಾ ಅಲ್-ಮುಮಿನೂನ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಸಿ, ಪರಲೋಕದ ಭೇಟಿಯನ್ನು ಸುಳ್ಳಾಗಿಸಿದ ಮತ್ತು ಐಹಿಕ ಜೀವನದಲ್ಲಿ ನಮ್ಮ ಸುಖಾನುಕೂಲತೆಗಳನ್ನು ಅನುಭವಿಸಿದ…ಸೂರಾ ಆಯತ್ 33/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 31–35. ಕನ್ನಡ ಅರ್ಥ: தமிழ்.
ಸೂರಾ ಅಲ್-ಮುಮಿನೂನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


