ಅಲ್-ಮುಮಿನೂನ್ · 34/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَلَئِنْ أَطَعْتُم بَشَرًا مِّثْلَكُمْ إِنَّكُمْ إِذًا لَّخَاسِرُونَ ۝٣٤
Wa la`in at`atum basharam mislakum innakum izal lakhaasiroon
📖 ಕನ್ನಡ ಅರ್ಥ
ಇನ್ನು ನೀವು ನಿಮ್ಮಂತೆಯೇ ಇರುವ ಮನುಷ್ಯನನ್ನು ಅನುಸರಿಸಿದರೆ ನಿಸ್ಸಂದೇಹವಾಗಿಯು ನೀವು ಅಪಾರ ನಷ್ಟ ಹೊಂದಿದವರಾಗಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 32-36 — ಸೂರಾ ಅಲ್-ಮುಮಿನೂನ್

32فَأَرْسَلْنَا فِيهِمْ رَسُولًا مِّنْهُمْ أَنِ اعْبُدُوا اللَّهَ مَا لَكُم مِّنْ إِلَٰهٍ غَيْرُهُ ۖ أَفَلَا تَتَّقُونَ
. “ನೀವು ಅಲ್ಲಾಹನನ್ನು ಆರಾಧಿಸಿರಿ, ಅವನ ಹೊರತು ನಿಮಗೆ ಬೇರೆ ಆರಾಧ್ಯನಿಲ್ಲ” ಎಂಬ ಸಂದೇಶದೊAದಿಗೆ ನಾವು ಅವರಿಂದಲೇ ಒಬ್ಬ ಸಂದೇಶವಾಹಕನನ್ನು ಕಳುಹಿಸಿದೆವು. ಹಾಗಿದ್ದೂ ನೀವು ಭಯವಿರಿಸಿಕೊಳ್ಳುವು ದಿಲ್ಲವೇ?
33وَقَالَ الْمَلَأُ مِن قَوْمِهِ الَّذِينَ كَفَرُوا وَكَذَّبُوا بِلِقَاءِ الْآخِرَةِ وَأَتْرَفْنَاهُمْ فِي الْحَيَاةِ الدُّنْيَا مَا هَٰذَا إِلَّا بَشَرٌ مِّثْلُكُمْ يَأْكُلُ مِمَّا تَأْكُلُونَ مِنْهُ وَيَشْرَبُ مِمَّا تَشْرَبُونَ
ಸತ್ಯನಿಷೇಧಿಸಿ, ಪರಲೋಕದ ಭೇಟಿಯನ್ನು ಸುಳ್ಳಾಗಿಸಿದ ಮತ್ತು ಐಹಿಕ ಜೀವನದಲ್ಲಿ ನಮ್ಮ ಸುಖಾನುಕೂಲತೆಗಳನ್ನು ಅನುಭವಿಸಿದ ಅವರ ಜನಾಂಗದ ಮುಖಂಡರು ಹೇಳಿದರು: ಇವನು ನಿಮ್ಮಂತಹ ಮನುಷ್ಯನಲ್ಲದೆ ಬೇರೇನೂ ಅಲ್ಲ. ನೀವು ತಿನ್ನುವುದನ್ನೇ ಇವನು ತಿನ್ನುತ್ತಾನೆ ಮತ್ತು ನೀವು ಕುಡಿಯುವುದನ್ನೇ ಇವನೂ ಕುಡಿಯುತ್ತಾನೆ.
34وَلَئِنْ أَطَعْتُم بَشَرًا مِّثْلَكُمْ إِنَّكُمْ إِذًا لَّخَاسِرُونَ
ಇನ್ನು ನೀವು ನಿಮ್ಮಂತೆಯೇ ಇರುವ ಮನುಷ್ಯನನ್ನು ಅನುಸರಿಸಿದರೆ ನಿಸ್ಸಂದೇಹವಾಗಿಯು ನೀವು ಅಪಾರ ನಷ್ಟ ಹೊಂದಿದವರಾಗಿರುವಿರಿ.
35أَيَعِدُكُمْ أَنَّكُمْ إِذَا مِتُّمْ وَكُنتُمْ تُرَابًا وَعِظَامًا أَنَّكُم مُّخْرَجُونَ
ನೀವು ಸತ್ತು ಮಣ್ಣಾಗಿ, ಮತ್ತು ಎಲುಬಾಗಿ ಬಿಟ್ಟರೂ ಪುನಃ ನಿಮ್ಮನ್ನು ಜೀವಂತಗೊಳಿಸಿ ಹೊರತರಲಾಗುವುದೆಂದು ಅವನು ನಿಮಗೆ ವಾಗ್ದಾನ ಮಾಡುತ್ತಿದ್ದಾನೆಯೇ?
36۞ هَيْهَاتَ هَيْهَاتَ لِمَا تُوعَدُونَ
ನಿಮ್ಮೊಂದಿಗೆ ಮಾಡಲಾಗುತ್ತಿರುವ ಈ ವಾಗ್ದಾನ ದೂರ, ಅತಿ ದೂರ!
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
34ಆಯತ್

ಅನುವಾದ — ಅಲ್-ಮುಮಿನೂನ್ 34

ಸೂರಾ ಅಲ್-ಮುಮಿನೂನ್ ಆಯತ್ 34 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ನೀವು ನಿಮ್ಮಂತೆಯೇ ಇರುವ ಮನುಷ್ಯನನ್ನು ಅನುಸರಿಸಿದರೆ ನಿಸ್ಸಂದೇಹವಾಗಿಯು ನೀವು ಅಪಾರ ನಷ್ಟ…

ಸೂರಾ ಆಯತ್ 34/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 32–36. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers