ಅಲ್-ಮುಮಿನೂನ್ · 4/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَالَّذِينَ هُمْ لِلزَّكَاةِ فَاعِلُونَ ۝٤
Wallazeena hum liz Zakaati faa`iloon
📖 ಕನ್ನಡ ಅರ್ಥ
ಮತ್ತು ಅವರು ಝಕಾತ್ (ಕಡ್ಡಾಯ ದಾನವನ್ನು) ಪಾವತಿಸುವವರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 2-6 — ಸೂರಾ ಅಲ್-ಮುಮಿನೂನ್

2الَّذِينَ هُمْ فِي صَلَاتِهِمْ خَاشِعُونَ
ಅವರು ತಮ್ಮ ನಮಾಜ಼್ನಲ್ಲಿ ಭಯಭಕ್ತಿಯನ್ನಿರಿಸಿಕೊಳ್ಳುತ್ತಾರೆ.
3وَالَّذِينَ هُمْ عَنِ اللَّغْوِ مُعْرِضُونَ
ಅವರು ವ್ಯರ್ಥ ಕಾರ್ಯದಿಂದ ವಿಮುಖರಾಗುತ್ತಾರೆ.
4وَالَّذِينَ هُمْ لِلزَّكَاةِ فَاعِلُونَ
ಮತ್ತು ಅವರು ಝಕಾತ್ (ಕಡ್ಡಾಯ ದಾನವನ್ನು) ಪಾವತಿಸುವವರಾಗಿದ್ದಾರೆ.
5وَالَّذِينَ هُمْ لِفُرُوجِهِمْ حَافِظُونَ
ಮತ್ತು ಅವರು ತಮ್ಮ ಗುಪ್ತಾಂಗಗಳನ್ನು ರಕ್ಷಿಸುವವರಾಗಿದ್ದಾರೆ.
6إِلَّا عَلَىٰ أَزْوَاجِهِمْ أَوْ مَا مَلَكَتْ أَيْمَانُهُمْ فَإِنَّهُمْ غَيْرُ مَلُومِينَ
ಆದರೆ ತಮ್ಮ ಪತ್ನಿಯರ ಅಥವಾ ತಮ್ಮ ಅಧೀನದಲ್ಲಿರುವ ದಾಸಿಯ ಹೊರತು. ಖಂಡಿತವಾಗಿಯು ಅವರು ಆಕ್ಷೆಪರ್ಹರಲ್ಲ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
4ಆಯತ್

ಅನುವಾದ — ಅಲ್-ಮುಮಿನೂನ್ 4

ಸೂರಾ ಅಲ್-ಮುಮಿನೂನ್ ಆಯತ್ 4 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ಝಕಾತ್ (ಕಡ್ಡಾಯ ದಾನವನ್ನು) ಪಾವತಿಸುವವರಾಗಿದ್ದಾರೆ.

ಸೂರಾ ಆಯತ್ 4/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 2–6. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers