ಅಲ್-ಮುಮಿನೂನ್ · 42/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
ثُمَّ أَنشَأْنَا مِن بَعْدِهِمْ قُرُونًا آخَرِينَ ۝٤٢
Summa anshaanaa mim ba`dihim quroonan aakhareen
📖 ಕನ್ನಡ ಅರ್ಥ
ಅವರ ನಂತರ ನಾವು ಇತರ ಅನೇಕ ಜನಾಂಗಗಳನ್ನು ಉಂಟುಮಾಡಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 40-44 — ಸೂರಾ ಅಲ್-ಮುಮಿನೂನ್

40قَالَ عَمَّا قَلِيلٍ لَّيُصْبِحُنَّ نَادِمِينَ
ಅಲ್ಲಾಹನು ಹೇಳಿದನು: ಇವರು ಬಹು ಬೇಗನೇ ಪಶ್ಚಾತ್ತಾಪ ಪಡಲಿದ್ದಾರೆ.
41فَأَخَذَتْهُمُ الصَّيْحَةُ بِالْحَقِّ فَجَعَلْنَاهُمْ غُثَاءً ۚ فَبُعْدًا لِّلْقَوْمِ الظَّالِمِينَ
ಕೊನೆಗೆ ನ್ಯಾಯ ಪ್ರಕಾರ ಅವರನ್ನು ಘೋರ ಗರ್ಜನೆಯು ಹಿಡಿದು ಬಿಟ್ಟಿತು ಮತ್ತು ನಾವು ಅವರನ್ನು ಒಣಗಿದ ಕಸಕಡ್ಡಿಯಂತೆ ಮಾಡಿ ಬಿಟ್ಟೆವು. ಹಾಗೆಯೇ ಅಕ್ರಮಿ ಜನರಿಗೆ ಶಾಪವಿರಲಿ.
42ثُمَّ أَنشَأْنَا مِن بَعْدِهِمْ قُرُونًا آخَرِينَ
ಅವರ ನಂತರ ನಾವು ಇತರ ಅನೇಕ ಜನಾಂಗಗಳನ್ನು ಉಂಟುಮಾಡಿದೆವು.
43مَا تَسْبِقُ مِنْ أُمَّةٍ أَجَلَهَا وَمَا يَسْتَأْخِرُونَ
ಯಾವೊಂದು ಸಮುದಾಯವು ತನ್ನ ನಿಶ್ಚಿತ ಅವಧಿಯನ್ನು ದಾಟಿ ಮುಂದೆ ಸಾಗುವುದೂ ಇಲ್ಲ, ಹಿಂದುಳಿಯುವುದೂ ಇಲ್ಲ.
44ثُمَّ أَرْسَلْنَا رُسُلَنَا تَتْرَىٰ ۖ كُلَّ مَا جَاءَ أُمَّةً رَّسُولُهَا كَذَّبُوهُ ۚ فَأَتْبَعْنَا بَعْضَهُم بَعْضًا وَجَعَلْنَاهُمْ أَحَادِيثَ ۚ فَبُعْدًا لِّقَوْمٍ لَّا يُؤْمِنُونَ
ತರುವಾಯ ನಾವು ನಮ್ಮ ಸಂದೇಶವಾಹಕರನ್ನು ನಿರಂತರವಾಗಿ ಕಳಿಹಿಸಿದೆವು. ಪ್ರತಿಯೊಂದು ಸಮುದಾಯಕ್ಕೆ ಅವರ ಸಂದೇಶವಾಹಕನು ಬಂದಾಗಲೆಲ್ಲಾ ಅವರು ಅವನನ್ನು ಸುಳ್ಳಾಗಿಸಿದರು. ಆಗ ನಾವು ಅವರನ್ನು ಒಂದರ ಹಿಂದೆ ಒಂದರAತೆ ನಾಶ ಮಾಡಿದೆವು ಮತ್ತು ನಾವು ಅವರನ್ನು ಕಥೆಗಳನ್ನಾಗಿ ಮಾಡಿಬಟ್ಟೆವು. ಸತ್ಯವಿಶ್ವಾಸವನ್ನು ಸ್ವೀಕರಿಸದ ಜನರಿಗೆ ಶಾಪವಿರಲಿ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
42ಆಯತ್

ಅನುವಾದ — ಅಲ್-ಮುಮಿನೂನ್ 42

ಸೂರಾ ಅಲ್-ಮುಮಿನೂನ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಅವರ ನಂತರ ನಾವು ಇತರ ಅನೇಕ ಜನಾಂಗಗಳನ್ನು ಉಂಟುಮಾಡಿದೆವು.

ಸೂರಾ ಆಯತ್ 42/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 40–44. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers