ಅಲ್-ಮುಮಿನೂನ್ · 45/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
ثُمَّ أَرْسَلْنَا مُوسَىٰ وَأَخَاهُ هَارُونَ بِآيَاتِنَا وَسُلْطَانٍ مُّبِينٍ ۝٤٥
Summa arsalnaa Moosaa wa akhaahu Haaroona bi Aayaatinaa wa sultaanim mubeen
📖 ಕನ್ನಡ ಅರ್ಥ
ಅನಂತರ ನಾವು ಮೂಸ ಮತ್ತು ಅವರ ಸಹೋದರ ಹಾರೂನರನ್ನು ನಮ್ಮ ದೃಷ್ಟಾಂತಗಳೊAದಿಗೆ ಹಾಗೂ ಸುಸ್ಪಷ್ಟ ಪುರಾವೆಯೊಂದಿಗೆ ಕಳುಹಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 43-47 — ಸೂರಾ ಅಲ್-ಮುಮಿನೂನ್

43مَا تَسْبِقُ مِنْ أُمَّةٍ أَجَلَهَا وَمَا يَسْتَأْخِرُونَ
ಯಾವೊಂದು ಸಮುದಾಯವು ತನ್ನ ನಿಶ್ಚಿತ ಅವಧಿಯನ್ನು ದಾಟಿ ಮುಂದೆ ಸಾಗುವುದೂ ಇಲ್ಲ, ಹಿಂದುಳಿಯುವುದೂ ಇಲ್ಲ.
44ثُمَّ أَرْسَلْنَا رُسُلَنَا تَتْرَىٰ ۖ كُلَّ مَا جَاءَ أُمَّةً رَّسُولُهَا كَذَّبُوهُ ۚ فَأَتْبَعْنَا بَعْضَهُم بَعْضًا وَجَعَلْنَاهُمْ أَحَادِيثَ ۚ فَبُعْدًا لِّقَوْمٍ لَّا يُؤْمِنُونَ
ತರುವಾಯ ನಾವು ನಮ್ಮ ಸಂದೇಶವಾಹಕರನ್ನು ನಿರಂತರವಾಗಿ ಕಳಿಹಿಸಿದೆವು. ಪ್ರತಿಯೊಂದು ಸಮುದಾಯಕ್ಕೆ ಅವರ ಸಂದೇಶವಾಹಕನು ಬಂದಾಗಲೆಲ್ಲಾ ಅವರು ಅವನನ್ನು ಸುಳ್ಳಾಗಿಸಿದರು. ಆಗ ನಾವು ಅವರನ್ನು ಒಂದರ ಹಿಂದೆ ಒಂದರAತೆ ನಾಶ ಮಾಡಿದೆವು ಮತ್ತು ನಾವು ಅವರನ್ನು ಕಥೆಗಳನ್ನಾಗಿ ಮಾಡಿಬಟ್ಟೆವು. ಸತ್ಯವಿಶ್ವಾಸವನ್ನು ಸ್ವೀಕರಿಸದ ಜನರಿಗೆ ಶಾಪವಿರಲಿ.
45ثُمَّ أَرْسَلْنَا مُوسَىٰ وَأَخَاهُ هَارُونَ بِآيَاتِنَا وَسُلْطَانٍ مُّبِينٍ
ಅನಂತರ ನಾವು ಮೂಸ ಮತ್ತು ಅವರ ಸಹೋದರ ಹಾರೂನರನ್ನು ನಮ್ಮ ದೃಷ್ಟಾಂತಗಳೊAದಿಗೆ ಹಾಗೂ ಸುಸ್ಪಷ್ಟ ಪುರಾವೆಯೊಂದಿಗೆ ಕಳುಹಿಸಿದೆವು.
46إِلَىٰ فِرْعَوْنَ وَمَلَئِهِ فَاسْتَكْبَرُوا وَكَانُوا قَوْمًا عَالِينَ
ಫಿರ್‌ಔನ್ ಮತ್ತು ಅವನ ಮುಖಂಡರೆಡೆಗೆ, (ಕಳುಹಿಸಿದೆವು) ಆದರೆ ಅವರು ದುರಹಂಕಾರ ತೋರಿದರು ಮತ್ತು ಅವರು ದರ್ಪವುಳ್ಳ ಜನರಾಗಿದ್ದರು.
47فَقَالُوا أَنُؤْمِنُ لِبَشَرَيْنِ مِثْلِنَا وَقَوْمُهُمَا لَنَا عَابِدُونَ
ಅವರು ಹೇಳಿದರು: ನಮ್ಮಂತೆಯೇ ಇರುವ ಇಬ್ಬರು ಮನುಷ್ಯರ ಮೇಲೆ ನಾವು ವಿಶ್ವಾಸವಿಡುವುದೇ? ವಸ್ತುತಃ ಅವರ ಜನಾಂಗದವರು ನಮ್ಮ ದಾಸರಾಗಿದ್ದಾರೆ!
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
45ಆಯತ್

ಅನುವಾದ — ಅಲ್-ಮುಮಿನೂನ್ 45

ಸೂರಾ ಅಲ್-ಮುಮಿನೂನ್ ಆಯತ್ 45 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ನಾವು ಮೂಸ ಮತ್ತು ಅವರ ಸಹೋದರ ಹಾರೂನರನ್ನು ನಮ್ಮ ದೃಷ್ಟಾಂತಗಳೊAದಿಗೆ ಹಾಗೂ…

ಸೂರಾ ಆಯತ್ 45/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 43–47. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers