ಅಲ್-ಮುಮಿನೂನ್ · 46/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
إِلَىٰ فِرْعَوْنَ وَمَلَئِهِ فَاسْتَكْبَرُوا وَكَانُوا قَوْمًا عَالِينَ ٤٦
Transliteration
Ilaa Fir`awna wa mala`ihee fastakbaroo wa kaanoo qawman `aaleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಫಿರ್‌ಔನ್ ಮತ್ತು ಅವನ ಮುಖಂಡರೆಡೆಗೆ, (ಕಳುಹಿಸಿದೆವು) ಆದರೆ ಅವರು ದುರಹಂಕಾರ ತೋರಿದರು ಮತ್ತು ಅವರು ದರ್ಪವುಳ್ಳ ಜನರಾಗಿದ್ದರು.
Additional reference in தமிழ்
🎧 ಆಲಿಸಿ
📜 ಆಯತ್ 44-48 — ಸೂರಾ ಅಲ್-ಮುಮಿನೂನ್
44ثُمَّ أَرْسَلْنَا رُسُلَنَا تَتْرَىٰ ۖ كُلَّ مَا جَاءَ أُمَّةً رَّسُولُهَا كَذَّبُوهُ ۚ فَأَتْبَعْنَا بَعْضَهُم بَعْضًا وَجَعَلْنَاهُمْ أَحَادِيثَ ۚ فَبُعْدًا لِّقَوْمٍ لَّا يُؤْمِنُونَ
ತರುವಾಯ ನಾವು ನಮ್ಮ ಸಂದೇಶವಾಹಕರನ್ನು ನಿರಂತರವಾಗಿ ಕಳಿಹಿಸಿದೆವು. ಪ್ರತಿಯೊಂದು ಸಮುದಾಯಕ್ಕೆ ಅವರ ಸಂದೇಶವಾಹಕನು ಬಂದಾಗಲೆಲ್ಲಾ ಅವರು ಅವನನ್ನು ಸುಳ್ಳಾಗಿಸಿದರು. ಆಗ ನಾವು ಅವರನ್ನು ಒಂದರ ಹಿಂದೆ ಒಂದರAತೆ ನಾಶ ಮಾಡಿದೆವು ಮತ್ತು ನಾವು ಅವರನ್ನು ಕಥೆಗಳನ್ನಾಗಿ ಮಾಡಿಬಟ್ಟೆವು. ಸತ್ಯವಿಶ್ವಾಸವನ್ನು ಸ್ವೀಕರಿಸದ ಜನರಿಗೆ ಶಾಪವಿರಲಿ.
45ثُمَّ أَرْسَلْنَا مُوسَىٰ وَأَخَاهُ هَارُونَ بِآيَاتِنَا وَسُلْطَانٍ مُّبِينٍ
ಅನಂತರ ನಾವು ಮೂಸ ಮತ್ತು ಅವರ ಸಹೋದರ ಹಾರೂನರನ್ನು ನಮ್ಮ ದೃಷ್ಟಾಂತಗಳೊAದಿಗೆ ಹಾಗೂ ಸುಸ್ಪಷ್ಟ ಪುರಾವೆಯೊಂದಿಗೆ ಕಳುಹಿಸಿದೆವು.
46إِلَىٰ فِرْعَوْنَ وَمَلَئِهِ فَاسْتَكْبَرُوا وَكَانُوا قَوْمًا عَالِينَ
ಫಿರ್‌ಔನ್ ಮತ್ತು ಅವನ ಮುಖಂಡರೆಡೆಗೆ, (ಕಳುಹಿಸಿದೆವು) ಆದರೆ ಅವರು ದುರಹಂಕಾರ ತೋರಿದರು ಮತ್ತು ಅವರು ದರ್ಪವುಳ್ಳ ಜನರಾಗಿದ್ದರು.
47فَقَالُوا أَنُؤْمِنُ لِبَشَرَيْنِ مِثْلِنَا وَقَوْمُهُمَا لَنَا عَابِدُونَ
ಅವರು ಹೇಳಿದರು: ನಮ್ಮಂತೆಯೇ ಇರುವ ಇಬ್ಬರು ಮನುಷ್ಯರ ಮೇಲೆ ನಾವು ವಿಶ್ವಾಸವಿಡುವುದೇ? ವಸ್ತುತಃ ಅವರ ಜನಾಂಗದವರು ನಮ್ಮ ದಾಸರಾಗಿದ್ದಾರೆ!
48فَكَذَّبُوهُمَا فَكَانُوا مِنَ الْمُهْلَكِينَ
ಹಾಗೆಯೇ ಅವರು ಅವರಿಬ್ಬರನ್ನೂ ಸುಳ್ಳಾಗಿಸಿದರು. ಕೊನೆಗೆ ಅವರು ನಾಶ ಹೊಂದುವವರೊAದಿಗೆ ಸೇರಿಬಿಟ್ಟರು.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
46ಆಯತ್
ಅನುವಾದ — ಅಲ್-ಮುಮಿನೂನ್ 46
ಸೂರಾ ಅಲ್-ಮುಮಿನೂನ್ ಆಯತ್ 46 - ಓದಿ, ಆಲಿಸಿ, ಅನುವಾದ, ಕನ್ನಡ : ಫಿರ್‌ಔನ್ ಮತ್ತು ಅವನ ಮುಖಂಡರೆಡೆಗೆ, (ಕಳುಹಿಸಿದೆವು) ಆದರೆ ಅವರು ದುರಹಂಕಾರ ತೋರಿದರು ಮತ್ತು…ಸೂರಾ ಆಯತ್ 46/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 44–48. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








