ಅಲ್-ಮುಮಿನೂನ್ · 47/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
فَقَالُوا أَنُؤْمِنُ لِبَشَرَيْنِ مِثْلِنَا وَقَوْمُهُمَا لَنَا عَابِدُونَ ۝٤٧
Faqaaloo annu`minu libasharaini mislinaa wa qawmuhumaa lanaa `aabidoon
📖 ಕನ್ನಡ ಅರ್ಥ
ಅವರು ಹೇಳಿದರು: ನಮ್ಮಂತೆಯೇ ಇರುವ ಇಬ್ಬರು ಮನುಷ್ಯರ ಮೇಲೆ ನಾವು ವಿಶ್ವಾಸವಿಡುವುದೇ? ವಸ್ತುತಃ ಅವರ ಜನಾಂಗದವರು ನಮ್ಮ ದಾಸರಾಗಿದ್ದಾರೆ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಲ್-ಮುಮಿನೂನ್

45ثُمَّ أَرْسَلْنَا مُوسَىٰ وَأَخَاهُ هَارُونَ بِآيَاتِنَا وَسُلْطَانٍ مُّبِينٍ
ಅನಂತರ ನಾವು ಮೂಸ ಮತ್ತು ಅವರ ಸಹೋದರ ಹಾರೂನರನ್ನು ನಮ್ಮ ದೃಷ್ಟಾಂತಗಳೊAದಿಗೆ ಹಾಗೂ ಸುಸ್ಪಷ್ಟ ಪುರಾವೆಯೊಂದಿಗೆ ಕಳುಹಿಸಿದೆವು.
46إِلَىٰ فِرْعَوْنَ وَمَلَئِهِ فَاسْتَكْبَرُوا وَكَانُوا قَوْمًا عَالِينَ
ಫಿರ್‌ಔನ್ ಮತ್ತು ಅವನ ಮುಖಂಡರೆಡೆಗೆ, (ಕಳುಹಿಸಿದೆವು) ಆದರೆ ಅವರು ದುರಹಂಕಾರ ತೋರಿದರು ಮತ್ತು ಅವರು ದರ್ಪವುಳ್ಳ ಜನರಾಗಿದ್ದರು.
47فَقَالُوا أَنُؤْمِنُ لِبَشَرَيْنِ مِثْلِنَا وَقَوْمُهُمَا لَنَا عَابِدُونَ
ಅವರು ಹೇಳಿದರು: ನಮ್ಮಂತೆಯೇ ಇರುವ ಇಬ್ಬರು ಮನುಷ್ಯರ ಮೇಲೆ ನಾವು ವಿಶ್ವಾಸವಿಡುವುದೇ? ವಸ್ತುತಃ ಅವರ ಜನಾಂಗದವರು ನಮ್ಮ ದಾಸರಾಗಿದ್ದಾರೆ!
48فَكَذَّبُوهُمَا فَكَانُوا مِنَ الْمُهْلَكِينَ
ಹಾಗೆಯೇ ಅವರು ಅವರಿಬ್ಬರನ್ನೂ ಸುಳ್ಳಾಗಿಸಿದರು. ಕೊನೆಗೆ ಅವರು ನಾಶ ಹೊಂದುವವರೊAದಿಗೆ ಸೇರಿಬಿಟ್ಟರು.
49وَلَقَدْ آتَيْنَا مُوسَى الْكِتَابَ لَعَلَّهُمْ يَهْتَدُونَ
ಅವರು ಸನ್ಮಾರ್ಗ ಪಡೆಯಲೆಂದು ನಾವು ಮೂಸಾರವರಿಗೆ ಗ್ರಂಥವನ್ನು ದಯಪಾಲಿಸಿದೆವು.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
47ಆಯತ್

ಅನುವಾದ — ಅಲ್-ಮುಮಿನೂನ್ 47

ಸೂರಾ ಅಲ್-ಮುಮಿನೂನ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು: ನಮ್ಮಂತೆಯೇ ಇರುವ ಇಬ್ಬರು ಮನುಷ್ಯರ ಮೇಲೆ ನಾವು ವಿಶ್ವಾಸವಿಡುವುದೇ? ವಸ್ತುತಃ…

ಸೂರಾ ಆಯತ್ 47/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers