ಅಲ್-ಮುಮಿನೂನ್ · 49/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَلَقَدْ آتَيْنَا مُوسَى الْكِتَابَ لَعَلَّهُمْ يَهْتَدُونَ ۝٤٩
Wa laqad aatainaa Moosal Kitaaba la`allahum yahtadoon
📖 ಕನ್ನಡ ಅರ್ಥ
ಅವರು ಸನ್ಮಾರ್ಗ ಪಡೆಯಲೆಂದು ನಾವು ಮೂಸಾರವರಿಗೆ ಗ್ರಂಥವನ್ನು ದಯಪಾಲಿಸಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 47-51 — ಸೂರಾ ಅಲ್-ಮುಮಿನೂನ್

47فَقَالُوا أَنُؤْمِنُ لِبَشَرَيْنِ مِثْلِنَا وَقَوْمُهُمَا لَنَا عَابِدُونَ
ಅವರು ಹೇಳಿದರು: ನಮ್ಮಂತೆಯೇ ಇರುವ ಇಬ್ಬರು ಮನುಷ್ಯರ ಮೇಲೆ ನಾವು ವಿಶ್ವಾಸವಿಡುವುದೇ? ವಸ್ತುತಃ ಅವರ ಜನಾಂಗದವರು ನಮ್ಮ ದಾಸರಾಗಿದ್ದಾರೆ!
48فَكَذَّبُوهُمَا فَكَانُوا مِنَ الْمُهْلَكِينَ
ಹಾಗೆಯೇ ಅವರು ಅವರಿಬ್ಬರನ್ನೂ ಸುಳ್ಳಾಗಿಸಿದರು. ಕೊನೆಗೆ ಅವರು ನಾಶ ಹೊಂದುವವರೊAದಿಗೆ ಸೇರಿಬಿಟ್ಟರು.
49وَلَقَدْ آتَيْنَا مُوسَى الْكِتَابَ لَعَلَّهُمْ يَهْتَدُونَ
ಅವರು ಸನ್ಮಾರ್ಗ ಪಡೆಯಲೆಂದು ನಾವು ಮೂಸಾರವರಿಗೆ ಗ್ರಂಥವನ್ನು ದಯಪಾಲಿಸಿದೆವು.
50وَجَعَلْنَا ابْنَ مَرْيَمَ وَأُمَّهُ آيَةً وَآوَيْنَاهُمَا إِلَىٰ رَبْوَةٍ ذَاتِ قَرَارٍ وَمَعِينٍ
ನಾವು ಮರ್ಯಮರ ಪುತ್ರನನ್ನು, ಅವನ ತಾಯಿಯನ್ನು ಒಂದು ನಿದರ್ಶನವನ್ನಾಗಿ ಮಾಡಿದೆವು ಮತ್ತು ನಾವು ಅವರಿಬ್ಬರಿಗೂ ಪ್ರಶಾಂತತೆಯ, ನೀರಿನ ಧಾರೆಯುಳ್ಳ ಉನ್ನತವಾದ ಪ್ರದೇಶದಲ್ಲಿ ಆಶ್ರಯ ನೀಡಿದೆವು.
51يَا أَيُّهَا الرُّسُلُ كُلُوا مِنَ الطَّيِّبَاتِ وَاعْمَلُوا صَالِحًا ۖ إِنِّي بِمَا تَعْمَلُونَ عَلِيمٌ
ನಾವು ಮರ್ಯಮರ ಪುತ್ರನನ್ನು, ಅವನ ತಾಯಿಯನ್ನು ಒಂದು ನಿದರ್ಶನವನ್ನಾಗಿ ಮಾಡಿದೆವು ಮತ್ತು ನಾವು ಅವರಿಬ್ಬರಿಗೂ ಪ್ರಶಾಂತತೆಯ, ನೀರಿನ ಧಾರೆಯುಳ್ಳ ಉನ್ನತವಾದ ಪ್ರದೇಶದಲ್ಲಿ ಆಶ್ರಯ ನೀಡಿದೆವು.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
49ಆಯತ್

ಅನುವಾದ — ಅಲ್-ಮುಮಿನೂನ್ 49

ಸೂರಾ ಅಲ್-ಮುಮಿನೂನ್ ಆಯತ್ 49 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸನ್ಮಾರ್ಗ ಪಡೆಯಲೆಂದು ನಾವು ಮೂಸಾರವರಿಗೆ ಗ್ರಂಥವನ್ನು ದಯಪಾಲಿಸಿದೆವು.

ಸೂರಾ ಆಯತ್ 49/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 47–51. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers