ಅಲ್-ಮುಮಿನೂನ್ · 51/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
يَا أَيُّهَا الرُّسُلُ كُلُوا مِنَ الطَّيِّبَاتِ وَاعْمَلُوا صَالِحًا ۖ إِنِّي بِمَا تَعْمَلُونَ عَلِيمٌ ۝٥١
Yaaa aiyuhar Rusulu kuloo minat taiyibaati wa`maloo saalihan innee bimaa ta`maloona `Aleem
📖 ಕನ್ನಡ ಅರ್ಥ
ನಾವು ಮರ್ಯಮರ ಪುತ್ರನನ್ನು, ಅವನ ತಾಯಿಯನ್ನು ಒಂದು ನಿದರ್ಶನವನ್ನಾಗಿ ಮಾಡಿದೆವು ಮತ್ತು ನಾವು ಅವರಿಬ್ಬರಿಗೂ ಪ್ರಶಾಂತತೆಯ, ನೀರಿನ ಧಾರೆಯುಳ್ಳ ಉನ್ನತವಾದ ಪ್ರದೇಶದಲ್ಲಿ ಆಶ್ರಯ ನೀಡಿದೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅಲ್-ಮುಮಿನೂನ್

49وَلَقَدْ آتَيْنَا مُوسَى الْكِتَابَ لَعَلَّهُمْ يَهْتَدُونَ
ಅವರು ಸನ್ಮಾರ್ಗ ಪಡೆಯಲೆಂದು ನಾವು ಮೂಸಾರವರಿಗೆ ಗ್ರಂಥವನ್ನು ದಯಪಾಲಿಸಿದೆವು.
50وَجَعَلْنَا ابْنَ مَرْيَمَ وَأُمَّهُ آيَةً وَآوَيْنَاهُمَا إِلَىٰ رَبْوَةٍ ذَاتِ قَرَارٍ وَمَعِينٍ
ನಾವು ಮರ್ಯಮರ ಪುತ್ರನನ್ನು, ಅವನ ತಾಯಿಯನ್ನು ಒಂದು ನಿದರ್ಶನವನ್ನಾಗಿ ಮಾಡಿದೆವು ಮತ್ತು ನಾವು ಅವರಿಬ್ಬರಿಗೂ ಪ್ರಶಾಂತತೆಯ, ನೀರಿನ ಧಾರೆಯುಳ್ಳ ಉನ್ನತವಾದ ಪ್ರದೇಶದಲ್ಲಿ ಆಶ್ರಯ ನೀಡಿದೆವು.
51يَا أَيُّهَا الرُّسُلُ كُلُوا مِنَ الطَّيِّبَاتِ وَاعْمَلُوا صَالِحًا ۖ إِنِّي بِمَا تَعْمَلُونَ عَلِيمٌ
ನಾವು ಮರ್ಯಮರ ಪುತ್ರನನ್ನು, ಅವನ ತಾಯಿಯನ್ನು ಒಂದು ನಿದರ್ಶನವನ್ನಾಗಿ ಮಾಡಿದೆವು ಮತ್ತು ನಾವು ಅವರಿಬ್ಬರಿಗೂ ಪ್ರಶಾಂತತೆಯ, ನೀರಿನ ಧಾರೆಯುಳ್ಳ ಉನ್ನತವಾದ ಪ್ರದೇಶದಲ್ಲಿ ಆಶ್ರಯ ನೀಡಿದೆವು.
52وَإِنَّ هَٰذِهِ أُمَّتُكُمْ أُمَّةً وَاحِدَةً وَأَنَا رَبُّكُمْ فَاتَّقُونِ
ನಿಶ್ಚಯವಾಗಿಯೂ ನಿಮ್ಮ ಈ ಧರ್ಮವು ಏಕೈಕ ಧರ್ಮವಾಗಿದೆ ಮತ್ತು ನಾನು ನಿಮ್ಮೆಲ್ಲರ ಪ್ರಭುವಾಗಿದ್ದೇನೆ. ಆದ್ದರಿಂದ ನೀವು ನನ್ನನ್ನು ಭಯಪಡಿರಿ.
53فَتَقَطَّعُوا أَمْرَهُم بَيْنَهُمْ زُبُرًا ۖ كُلُّ حِزْبٍ بِمَا لَدَيْهِمْ فَرِحُونَ
ಅನಂತರ ಅವರು ತಮ್ಮ ಧರ್ಮವನ್ನು ಪರಸ್ಪರ ಭಿನ್ನವಿಭಿನ್ನಗೊಳಿಸಿದರು. ಪ್ರತಿಯೊಂದು ಗುಂಪು ತಮ್ಮ ಬಳಿಯಿರುವುದರ ಕುರಿತು ಹೆಮ್ಮೆಪಡುತ್ತಿದೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
51ಆಯತ್

ಅನುವಾದ — ಅಲ್-ಮುಮಿನೂನ್ 51

ಸೂರಾ ಅಲ್-ಮುಮಿನೂನ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಮರ್ಯಮರ ಪುತ್ರನನ್ನು, ಅವನ ತಾಯಿಯನ್ನು ಒಂದು ನಿದರ್ಶನವನ್ನಾಗಿ ಮಾಡಿದೆವು ಮತ್ತು ನಾವು…

ಸೂರಾ ಆಯತ್ 51/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers