ಅಲ್-ಮುಮಿನೂನ್ · 56/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
نُسَارِعُ لَهُمْ فِي الْخَيْرَاتِ ۚ بَل لَّا يَشْعُرُونَ ۝٥٦
Nusaari`u lahum fil khairaat; bal laa yash`uroon
📖 ಕನ್ನಡ ಅರ್ಥ
ಅವರಿಗೆ ಒಳಿತುಗಳಲ್ಲಿ ಶೀಘ್ರಗೊಳಿಸುತ್ತೇವೆಂದು ಅವರು ಭಾವಿಸುತ್ತಿದ್ದಾರೆಯೇ? ಹಾಗಲ್ಲ! ಆದರೆ ಅವರು ಗ್ರಹಿಸಿಕೊಳ್ಳುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅಲ್-ಮುಮಿನೂನ್

54فَذَرْهُمْ فِي غَمْرَتِهِمْ حَتَّىٰ حِينٍ
ಆದ್ದರಿಂದ ನೀವು ಅವರನ್ನು ಅವರ ಅಲಕ್ಷö್ಯತೆಯಲ್ಲಿ ಸ್ವಲ್ಪ ಕಾಲದವರೆಗೆ ಬಿಟ್ಟು ಬಿಡಿರಿ.
55أَيَحْسَبُونَ أَنَّمَا نُمِدُّهُم بِهِ مِن مَّالٍ وَبَنِينَ
ನಾವು ಅವರ ಸಂಪತ್ತು ಹಾಗೂ ಸಂತಾನಗಳನ್ನು ಹೆಚ್ಚಿಸುತ್ತಿದ್ದೇವೆಂದು
56نُسَارِعُ لَهُمْ فِي الْخَيْرَاتِ ۚ بَل لَّا يَشْعُرُونَ
ಅವರಿಗೆ ಒಳಿತುಗಳಲ್ಲಿ ಶೀಘ್ರಗೊಳಿಸುತ್ತೇವೆಂದು ಅವರು ಭಾವಿಸುತ್ತಿದ್ದಾರೆಯೇ? ಹಾಗಲ್ಲ! ಆದರೆ ಅವರು ಗ್ರಹಿಸಿಕೊಳ್ಳುವುದಿಲ್ಲ.
57إِنَّ الَّذِينَ هُم مِّنْ خَشْيَةِ رَبِّهِم مُّشْفِقُونَ
ನಿಶ್ಚಯವಾಗಿಯು ಯಾರು ತಮ್ಮ ಪ್ರಭುವಿನ ಭಯದಿಂದ ನಡುಗುತ್ತಾರೋ,
58وَالَّذِينَ هُم بِآيَاتِ رَبِّهِمْ يُؤْمِنُونَ
ಯಾರು ತಮ್ಮ ಪ್ರಭುವಿನ ಸೂಕ್ತಿಗಳಲ್ಲಿ ವಿಶ್ವಾಸವಿಡುತ್ತಾರೋ!
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
56ಆಯತ್

ಅನುವಾದ — ಅಲ್-ಮುಮಿನೂನ್ 56

ಸೂರಾ ಅಲ್-ಮುಮಿನೂನ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಒಳಿತುಗಳಲ್ಲಿ ಶೀಘ್ರಗೊಳಿಸುತ್ತೇವೆಂದು ಅವರು ಭಾವಿಸುತ್ತಿದ್ದಾರೆಯೇ? ಹಾಗಲ್ಲ! ಆದರೆ ಅವರು ಗ್ರಹಿಸಿಕೊಳ್ಳುವುದಿಲ್ಲ.

ಸೂರಾ ಆಯತ್ 56/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers