ಅಲ್-ಮುಮಿನೂನ್ · 58/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَالَّذِينَ هُم بِآيَاتِ رَبِّهِمْ يُؤْمِنُونَ ۝٥٨
Wallazeena hum bi Aayaati Rabbihim yu`minoon
📖 ಕನ್ನಡ ಅರ್ಥ
ಯಾರು ತಮ್ಮ ಪ್ರಭುವಿನ ಸೂಕ್ತಿಗಳಲ್ಲಿ ವಿಶ್ವಾಸವಿಡುತ್ತಾರೋ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 56-60 — ಸೂರಾ ಅಲ್-ಮುಮಿನೂನ್

56نُسَارِعُ لَهُمْ فِي الْخَيْرَاتِ ۚ بَل لَّا يَشْعُرُونَ
ಅವರಿಗೆ ಒಳಿತುಗಳಲ್ಲಿ ಶೀಘ್ರಗೊಳಿಸುತ್ತೇವೆಂದು ಅವರು ಭಾವಿಸುತ್ತಿದ್ದಾರೆಯೇ? ಹಾಗಲ್ಲ! ಆದರೆ ಅವರು ಗ್ರಹಿಸಿಕೊಳ್ಳುವುದಿಲ್ಲ.
57إِنَّ الَّذِينَ هُم مِّنْ خَشْيَةِ رَبِّهِم مُّشْفِقُونَ
ನಿಶ್ಚಯವಾಗಿಯು ಯಾರು ತಮ್ಮ ಪ್ರಭುವಿನ ಭಯದಿಂದ ನಡುಗುತ್ತಾರೋ,
58وَالَّذِينَ هُم بِآيَاتِ رَبِّهِمْ يُؤْمِنُونَ
ಯಾರು ತಮ್ಮ ಪ್ರಭುವಿನ ಸೂಕ್ತಿಗಳಲ್ಲಿ ವಿಶ್ವಾಸವಿಡುತ್ತಾರೋ!
59وَالَّذِينَ هُم بِرَبِّهِمْ لَا يُشْرِكُونَ
ಯಾರು ತಮ್ಮ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸುವುದಿಲ್ಲವೋ.
60وَالَّذِينَ يُؤْتُونَ مَا آتَوا وَّقُلُوبُهُمْ وَجِلَةٌ أَنَّهُمْ إِلَىٰ رَبِّهِمْ رَاجِعُونَ
ಯಾರು ತಮ್ಮ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸುವುದಿಲ್ಲವೋ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
58ಆಯತ್

ಅನುವಾದ — ಅಲ್-ಮುಮಿನೂನ್ 58

ಸೂರಾ ಅಲ್-ಮುಮಿನೂನ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ತಮ್ಮ ಪ್ರಭುವಿನ ಸೂಕ್ತಿಗಳಲ್ಲಿ ವಿಶ್ವಾಸವಿಡುತ್ತಾರೋ!

ಸೂರಾ ಆಯತ್ 58/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 56–60. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers