ಅಲ್-ಮುಮಿನೂನ್ · 6/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
إِلَّا عَلَىٰ أَزْوَاجِهِمْ أَوْ مَا مَلَكَتْ أَيْمَانُهُمْ فَإِنَّهُمْ غَيْرُ مَلُومِينَ ۝٦
Illaa `alaaa azwaajihim aw maa malakat aimaanuhum fa innahum ghairu maloomeen
📖 ಕನ್ನಡ ಅರ್ಥ
ಆದರೆ ತಮ್ಮ ಪತ್ನಿಯರ ಅಥವಾ ತಮ್ಮ ಅಧೀನದಲ್ಲಿರುವ ದಾಸಿಯ ಹೊರತು. ಖಂಡಿತವಾಗಿಯು ಅವರು ಆಕ್ಷೆಪರ್ಹರಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 4-8 — ಸೂರಾ ಅಲ್-ಮುಮಿನೂನ್

4وَالَّذِينَ هُمْ لِلزَّكَاةِ فَاعِلُونَ
ಮತ್ತು ಅವರು ಝಕಾತ್ (ಕಡ್ಡಾಯ ದಾನವನ್ನು) ಪಾವತಿಸುವವರಾಗಿದ್ದಾರೆ.
5وَالَّذِينَ هُمْ لِفُرُوجِهِمْ حَافِظُونَ
ಮತ್ತು ಅವರು ತಮ್ಮ ಗುಪ್ತಾಂಗಗಳನ್ನು ರಕ್ಷಿಸುವವರಾಗಿದ್ದಾರೆ.
6إِلَّا عَلَىٰ أَزْوَاجِهِمْ أَوْ مَا مَلَكَتْ أَيْمَانُهُمْ فَإِنَّهُمْ غَيْرُ مَلُومِينَ
ಆದರೆ ತಮ್ಮ ಪತ್ನಿಯರ ಅಥವಾ ತಮ್ಮ ಅಧೀನದಲ್ಲಿರುವ ದಾಸಿಯ ಹೊರತು. ಖಂಡಿತವಾಗಿಯು ಅವರು ಆಕ್ಷೆಪರ್ಹರಲ್ಲ.
7فَمَنِ ابْتَغَىٰ وَرَاءَ ذَٰلِكَ فَأُولَٰئِكَ هُمُ الْعَادُونَ
ಆದರೆ ಯಾರಾದರೂ ಇದರಾಚೆಗೆ ದಾಟಲು ಬಯಸಿದರೆ ಅವರೇ ಮಿತಿ ಮೀರಿದವರಾಗಿದ್ದಾರೆ.
8وَالَّذِينَ هُمْ لِأَمَانَاتِهِمْ وَعَهْدِهِمْ رَاعُونَ
ಮತ್ತು ಅವರು ತಮ್ಮ ಅಮಾನತ್ತು ಹಾಗೂ ವಾಗ್ದಾನಗಳನ್ನು ಕಾಪಾಡುವವರಾಗಿದ್ದಾರೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
6ಆಯತ್

ಅನುವಾದ — ಅಲ್-ಮುಮಿನೂನ್ 6

ಸೂರಾ ಅಲ್-ಮುಮಿನೂನ್ ಆಯತ್ 6 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ತಮ್ಮ ಪತ್ನಿಯರ ಅಥವಾ ತಮ್ಮ ಅಧೀನದಲ್ಲಿರುವ ದಾಸಿಯ ಹೊರತು. ಖಂಡಿತವಾಗಿಯು ಅವರು…

ಸೂರಾ ಆಯತ್ 6/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 4–8. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers