ಅಲ್-ಮುಮಿನೂನ್ · 60/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَالَّذِينَ يُؤْتُونَ مَا آتَوا وَّقُلُوبُهُمْ وَجِلَةٌ أَنَّهُمْ إِلَىٰ رَبِّهِمْ رَاجِعُونَ ۝٦٠
Wallazeena yu`toona maaa aataw wa quloobuhum wajilatun annahum ilaa Rabbihim raaji`oon
📖 ಕನ್ನಡ ಅರ್ಥ
ಯಾರು ತಮ್ಮ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸುವುದಿಲ್ಲವೋ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ಅಲ್-ಮುಮಿನೂನ್

58وَالَّذِينَ هُم بِآيَاتِ رَبِّهِمْ يُؤْمِنُونَ
ಯಾರು ತಮ್ಮ ಪ್ರಭುವಿನ ಸೂಕ್ತಿಗಳಲ್ಲಿ ವಿಶ್ವಾಸವಿಡುತ್ತಾರೋ!
59وَالَّذِينَ هُم بِرَبِّهِمْ لَا يُشْرِكُونَ
ಯಾರು ತಮ್ಮ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸುವುದಿಲ್ಲವೋ.
60وَالَّذِينَ يُؤْتُونَ مَا آتَوا وَّقُلُوبُهُمْ وَجِلَةٌ أَنَّهُمْ إِلَىٰ رَبِّهِمْ رَاجِعُونَ
ಯಾರು ತಮ್ಮ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸುವುದಿಲ್ಲವೋ.
61أُولَٰئِكَ يُسَارِعُونَ فِي الْخَيْرَاتِ وَهُمْ لَهَا سَابِقُونَ
ಅವರೇ ಒಳಿತುಗಳೆಡೆಗೆ ತ್ವರೆ ಮಾಡುವವರು ಮತ್ತು ಅವರೇ ಅದರತ್ತ ಸ್ಪರ್ಧಿಸುವವರಾಗಿದ್ದಾರೆ.
62وَلَا نُكَلِّفُ نَفْسًا إِلَّا وُسْعَهَا ۖ وَلَدَيْنَا كِتَابٌ يَنطِقُ بِالْحَقِّ ۚ وَهُمْ لَا يُظْلَمُونَ
ನಾವು ಯಾವೊಬ್ಬ ವ್ಯಕ್ತಿಗೂ ಅವನ ಶಕ್ತಿಗೆ ಮೀರಿ ಹೊರೆಯನ್ನು ಹೇರುವುದಿಲ್ಲ. ನಮ್ಮ ಬಳಿ ಸತ್ಯದೊಂದಿಗೆ ಮಾತನಾಡುವ ಗ್ರಂಥವಿದೆ ಮತ್ತು ಜನರ ಮೇಲೆ ಅನ್ಯಾಯವೆಸಗಲಾಗದು.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
60ಆಯತ್

ಅನುವಾದ — ಅಲ್-ಮುಮಿನೂನ್ 60

ಸೂರಾ ಅಲ್-ಮುಮಿನೂನ್ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : ಯಾರು ತಮ್ಮ ಪ್ರಭುವಿನೊಂದಿಗೆ ಯಾರನ್ನೂ ಸಹಭಾಗಿಯನ್ನಾಗಿ ನಿಶ್ಚಯಿಸುವುದಿಲ್ಲವೋ.

ಸೂರಾ ಆಯತ್ 60/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers