ಅಲ್-ಮುಮಿನೂನ್ · 67/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
مُسْتَكْبِرِينَ بِهِ سَامِرًا تَهْجُرُونَ ۝٦٧
Mustakbireena bihee saamiran tahjuroon
📖 ಕನ್ನಡ ಅರ್ಥ
ಅಹಂಕಾರ ತೋರುತ್ತಾ ಮತ್ತು ಕಾಲ್ಪನಿಕ ಕಥೆ ಎಂದು ಹೇಳುತ್ತಾ ಅದನ್ನು ತೊರೆದು ಬಿಡುತ್ತಿದ್ದಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 65-69 — ಸೂರಾ ಅಲ್-ಮುಮಿನೂನ್

65لَا تَجْأَرُوا الْيَوْمَ ۖ إِنَّكُم مِّنَّا لَا تُنصَرُونَ
ನೀವಿಂದು ಗೋಗರೆಯ ಬೇಡಿರಿ. ಖಂಡಿತವಾಗಿಯು ನಮ್ಮಿಂದ ನಿಮಗೆ ಯಾವ ಸಹಾಯ ನೀಡಲಾಗದು.
66قَدْ كَانَتْ آيَاتِي تُتْلَىٰ عَلَيْكُمْ فَكُنتُمْ عَلَىٰ أَعْقَابِكُمْ تَنكِصُونَ
ನನ್ನ ಸೂಕ್ತಿಗಳನ್ನು ನಿಮಗೆ ಓದಿ ಹೇಳಲಾದಾಗ. ನೀವು ಹಿಂದೆ ತಿರುಗಿ ಓಡುತ್ತಿದ್ದೀರಿ!
67مُسْتَكْبِرِينَ بِهِ سَامِرًا تَهْجُرُونَ
ಅಹಂಕಾರ ತೋರುತ್ತಾ ಮತ್ತು ಕಾಲ್ಪನಿಕ ಕಥೆ ಎಂದು ಹೇಳುತ್ತಾ ಅದನ್ನು ತೊರೆದು ಬಿಡುತ್ತಿದ್ದಿರಿ.
68أَفَلَمْ يَدَّبَّرُوا الْقَوْلَ أَمْ جَاءَهُم مَّا لَمْ يَأْتِ آبَاءَهُمُ الْأَوَّلِينَ
ಇನ್ನು ಈ ಕುರ್‌ಆನಿನಲ್ಲಿ ಅವರು ಯೋಚಿಸಲಿಲ್ಲವೇ? ಅಥವಾ ಅವರ ಪೂರ್ವಜರಾದ ತಂದೆ ತಾತಂದಿರಿಗೆ ಬರದಂತಹದು ಏನಾದರೂ ಅವರಿಗೆ ಬಂದಿದೆಯೇ?
69أَمْ لَمْ يَعْرِفُوا رَسُولَهُمْ فَهُمْ لَهُ مُنكِرُونَ
ಇನ್ನು ಈ ಕುರ್‌ಆನಿನಲ್ಲಿ ಅವರು ಯೋಚಿಸಲಿಲ್ಲವೇ? ಅಥವಾ ಅವರ ಪೂರ್ವಜರಾದ ತಂದೆ ತಾತಂದಿರಿಗೆ ಬರದಂತಹದು ಏನಾದರೂ ಅವರಿಗೆ ಬಂದಿದೆಯೇ?
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
67ಆಯತ್

ಅನುವಾದ — ಅಲ್-ಮುಮಿನೂನ್ 67

ಸೂರಾ ಅಲ್-ಮುಮಿನೂನ್ ಆಯತ್ 67 - ಓದಿ, ಆಲಿಸಿ, ಅನುವಾದ, ಕನ್ನಡ : ಅಹಂಕಾರ ತೋರುತ್ತಾ ಮತ್ತು ಕಾಲ್ಪನಿಕ ಕಥೆ ಎಂದು ಹೇಳುತ್ತಾ ಅದನ್ನು ತೊರೆದು ಬಿಡುತ್ತಿದ್ದಿರಿ.

ಸೂರಾ ಆಯತ್ 67/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 65–69. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers