ಅಲ್-ಮುಮಿನೂನ್ · 70/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
أَمْ يَقُولُونَ بِهِ جِنَّةٌ ۚ بَلْ جَاءَهُم بِالْحَقِّ وَأَكْثَرُهُمْ لِلْحَقِّ كَارِهُونَ ۝٧٠
Am yaqooloona bihee jinnnah; bal jaaa`ahum bilhaqqi wa aksaruhum lil haqqi kaarihoon
📖 ಕನ್ನಡ ಅರ್ಥ
ಅಥವಾ ಅವರು ಅವರಿಗೆ ಹುಚ್ಚು ಹಿಡಿದಿದೆಯೆಂದು ಹೇಳುತ್ತಿದ್ದಾರೆಯೇ? ಹಾಗಲ್ಲ ಅವರಂತು ಅವರ ಬಳಿ ಸತ್ಯವನ್ನು ತಂದಿದ್ದಾರೆ ಮತ್ತು ಅವರ ಪೈಕಿ ಅಧಿಕ ಜನರು ಸತ್ಯವನ್ನು ಅಸಹ್ಯಪಡುವವರಾಗಿದ್ದಾರೆ.

🎧 ಆಲಿಸಿ


📜 ಆಯತ್ 68-72 — ಸೂರಾ ಅಲ್-ಮುಮಿನೂನ್

68أَفَلَمْ يَدَّبَّرُوا الْقَوْلَ أَمْ جَاءَهُم مَّا لَمْ يَأْتِ آبَاءَهُمُ الْأَوَّلِينَ
ಇನ್ನು ಈ ಕುರ್‌ಆನಿನಲ್ಲಿ ಅವರು ಯೋಚಿಸಲಿಲ್ಲವೇ? ಅಥವಾ ಅವರ ಪೂರ್ವಜರಾದ ತಂದೆ ತಾತಂದಿರಿಗೆ ಬರದಂತಹದು ಏನಾದರೂ ಅವರಿಗೆ ಬಂದಿದೆಯೇ?
69أَمْ لَمْ يَعْرِفُوا رَسُولَهُمْ فَهُمْ لَهُ مُنكِرُونَ
ಇನ್ನು ಈ ಕುರ್‌ಆನಿನಲ್ಲಿ ಅವರು ಯೋಚಿಸಲಿಲ್ಲವೇ? ಅಥವಾ ಅವರ ಪೂರ್ವಜರಾದ ತಂದೆ ತಾತಂದಿರಿಗೆ ಬರದಂತಹದು ಏನಾದರೂ ಅವರಿಗೆ ಬಂದಿದೆಯೇ?
70أَمْ يَقُولُونَ بِهِ جِنَّةٌ ۚ بَلْ جَاءَهُم بِالْحَقِّ وَأَكْثَرُهُمْ لِلْحَقِّ كَارِهُونَ
ಅಥವಾ ಅವರು ಅವರಿಗೆ ಹುಚ್ಚು ಹಿಡಿದಿದೆಯೆಂದು ಹೇಳುತ್ತಿದ್ದಾರೆಯೇ? ಹಾಗಲ್ಲ ಅವರಂತು ಅವರ ಬಳಿ ಸತ್ಯವನ್ನು ತಂದಿದ್ದಾರೆ ಮತ್ತು ಅವರ ಪೈಕಿ ಅಧಿಕ ಜನರು ಸತ್ಯವನ್ನು ಅಸಹ್ಯಪಡುವವರಾಗಿದ್ದಾರೆ.
71وَلَوِ اتَّبَعَ الْحَقُّ أَهْوَاءَهُمْ لَفَسَدَتِ السَّمَاوَاتُ وَالْأَرْضُ وَمَن فِيهِنَّ ۚ بَلْ أَتَيْنَاهُم بِذِكْرِهِمْ فَهُمْ عَن ذِكْرِهِم مُّعْرِضُونَ
ಮತ್ತು ಸತ್ಯವೇ ಅವರ ಸ್ವೇಚ್ಛೆಗಳನ್ನು ಅನುಸರಿಸುತ್ತಿದ್ದರೆ ಭೂಮಿ, ಆಕಾಶಗಳು ಮತ್ತು ಅವುಗಳಲ್ಲಿರುವುದೆಲ್ಲವೂ ಹದಗೆಡುತ್ತಿತ್ತು. ಹಾಗಲ್ಲ! ನಾವು ಅವರಿಗಾಗಿ ಅವರದೇ ಉದ್ಭೋಧೆಯನ್ನು ತಂದಿದ್ದೇವೆ ಆದರೆ ಅವರು ತಮ್ಮ ಉದ್ಭೋಧೆಯಿಂದ ವಿಮುಖರಾಗುತ್ತಿದ್ದಾರೆ.
72أَمْ تَسْأَلُهُمْ خَرْجًا فَخَرَاجُ رَبِّكَ خَيْرٌ ۖ وَهُوَ خَيْرُ الرَّازِقِينَ
ಏನು, ನೀವು ಅವರೊಡನೆ ಪ್ರತಿಫಲವನ್ನೇನಾದರು ಕೇಳುತ್ತಿರುವಿರಾ? ನಿಮಗೆ ನಿಮ್ಮ ಪ್ರಭುವಿನ ಪ್ರತಿಫಲವು ಅತ್ಯುತ್ತಮವಾಗಿದೆ ಮತ್ತು ಜೀವನಾಧಾರ ನೀಡುವವರಲ್ಲಿ ಅವನೇ ಅತ್ಯುತ್ತಮನಾಗಿದ್ದಾನೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
70ಆಯತ್

ಅನುವಾದ — ಅಲ್-ಮುಮಿನೂನ್ 70

ಸೂರಾ ಅಲ್-ಮುಮಿನೂನ್ ಆಯತ್ 70 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ ಅವರು ಅವರಿಗೆ ಹುಚ್ಚು ಹಿಡಿದಿದೆಯೆಂದು ಹೇಳುತ್ತಿದ್ದಾರೆಯೇ? ಹಾಗಲ್ಲ ಅವರಂತು ಅವರ ಬಳಿ…

ಸೂರಾ ಆಯತ್ 70/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 68–72. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers