ಅಲ್-ಮುಮಿನೂನ್ · 74/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَإِنَّ الَّذِينَ لَا يُؤْمِنُونَ بِالْآخِرَةِ عَنِ الصِّرَاطِ لَنَاكِبُونَ ٧٤
Transliteration
Wa innnal lazeena laa yu`minoona bil Aakhirati `anis siraati lanaakiboon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಸ್ಸಂಶಯವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ಸನ್ಮಾರ್ಗದಿಂದ ಖಂಡಿತ ತಪ್ಪಿ ಹೋಗುತ್ತಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 72-76 — ಸೂರಾ ಅಲ್-ಮುಮಿನೂನ್
72أَمْ تَسْأَلُهُمْ خَرْجًا فَخَرَاجُ رَبِّكَ خَيْرٌ ۖ وَهُوَ خَيْرُ الرَّازِقِينَ
ಏನು, ನೀವು ಅವರೊಡನೆ ಪ್ರತಿಫಲವನ್ನೇನಾದರು ಕೇಳುತ್ತಿರುವಿರಾ? ನಿಮಗೆ ನಿಮ್ಮ ಪ್ರಭುವಿನ ಪ್ರತಿಫಲವು ಅತ್ಯುತ್ತಮವಾಗಿದೆ ಮತ್ತು ಜೀವನಾಧಾರ ನೀಡುವವರಲ್ಲಿ ಅವನೇ ಅತ್ಯುತ್ತಮನಾಗಿದ್ದಾನೆ.
73وَإِنَّكَ لَتَدْعُوهُمْ إِلَىٰ صِرَاطٍ مُّسْتَقِيمٍ
ನಿಶ್ಚಯವಾಗಿಯು ನೀವು ಅವರನ್ನು ಋಜುವಾದ ಮಾರ್ಗದೆಡೆಗೆ ಕರೆÀಯುತ್ತಿರಿ.
74وَإِنَّ الَّذِينَ لَا يُؤْمِنُونَ بِالْآخِرَةِ عَنِ الصِّرَاطِ لَنَاكِبُونَ
ನಿಸ್ಸಂಶಯವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ಸನ್ಮಾರ್ಗದಿಂದ ಖಂಡಿತ ತಪ್ಪಿ ಹೋಗುತ್ತಾರೆ.
75۞ وَلَوْ رَحِمْنَاهُمْ وَكَشَفْنَا مَا بِهِم مِّن ضُرٍّ لَّلَجُّوا فِي طُغْيَانِهِمْ يَعْمَهُونَ
ಮತ್ತು ನಾವು ಅವರ ಮೇಲೆ ಕರುಣೆ ತೋರಿದರೆ ಹಾಗೂ ಅವರಿಗೆ ಬಾಧಿಸಿದ ಸಂಕಷ್ಟವನ್ನು ನೀಗಿಸಿದರೆ ಖಂಡಿತ ಅವರು ತಮ್ಮ ಅತಿಕ್ರಮದಲ್ಲಿ ಅಂಧರಾಗಿ ದಾರಿಗೆಡುವರು.
76وَلَقَدْ أَخَذْنَاهُم بِالْعَذَابِ فَمَا اسْتَكَانُوا لِرَبِّهِمْ وَمَا يَتَضَرَّعُونَ
ನಿಶ್ಚಯವಾಗಿಯೂ ನಾವು ಅವರನ್ನು ಶಿಕ್ಷೆಯ ಮೂಲಕ ಹಿಡಿದು ಬಿಟ್ಟೆವು. ಆದರೂ ಅವರು ತಮ್ಮ ಪ್ರಭುವಿಗೆ ವಿಧೇಯರಾಗಲಿಲ್ಲ ಮತ್ತು ದೈನ್ಯತೆ ತೋರಲಿಲ್ಲ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
74ಆಯತ್
ಅನುವಾದ — ಅಲ್-ಮುಮಿನೂನ್ 74
ಸೂರಾ ಅಲ್-ಮುಮಿನೂನ್ ಆಯತ್ 74 - ಓದಿ, ಆಲಿಸಿ, ಅನುವಾದ, ಕನ್ನಡ : ನಿಸ್ಸಂಶಯವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ಸನ್ಮಾರ್ಗದಿಂದ ಖಂಡಿತ ತಪ್ಪಿ ಹೋಗುತ್ತಾರೆ.ಸೂರಾ ಆಯತ್ 74/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 72–76. ಕನ್ನಡ ಅರ್ಥ: தமிழ்.
ಸೂರಾ ಅಲ್-ಮುಮಿನೂನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


