ಅಲ್-ಮುಮಿನೂನ್ · 75/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
۞ وَلَوْ رَحِمْنَاهُمْ وَكَشَفْنَا مَا بِهِم مِّن ضُرٍّ لَّلَجُّوا فِي طُغْيَانِهِمْ يَعْمَهُونَ ۝٧٥
Wa law rahimnaahum wa kashafnaa maa bihim min durril lalajjoo fee tughyaanihim ya`mahoon
📖 ಕನ್ನಡ ಅರ್ಥ
ಮತ್ತು ನಾವು ಅವರ ಮೇಲೆ ಕರುಣೆ ತೋರಿದರೆ ಹಾಗೂ ಅವರಿಗೆ ಬಾಧಿಸಿದ ಸಂಕಷ್ಟವನ್ನು ನೀಗಿಸಿದರೆ ಖಂಡಿತ ಅವರು ತಮ್ಮ ಅತಿಕ್ರಮದಲ್ಲಿ ಅಂಧರಾಗಿ ದಾರಿಗೆಡುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 73-77 — ಸೂರಾ ಅಲ್-ಮುಮಿನೂನ್

73وَإِنَّكَ لَتَدْعُوهُمْ إِلَىٰ صِرَاطٍ مُّسْتَقِيمٍ
ನಿಶ್ಚಯವಾಗಿಯು ನೀವು ಅವರನ್ನು ಋಜುವಾದ ಮಾರ್ಗದೆಡೆಗೆ ಕರೆÀಯುತ್ತಿರಿ.
74وَإِنَّ الَّذِينَ لَا يُؤْمِنُونَ بِالْآخِرَةِ عَنِ الصِّرَاطِ لَنَاكِبُونَ
ನಿಸ್ಸಂಶಯವಾಗಿಯೂ ಪರಲೋಕದಲ್ಲಿ ವಿಶ್ವಾಸವಿಡದವರು ಸನ್ಮಾರ್ಗದಿಂದ ಖಂಡಿತ ತಪ್ಪಿ ಹೋಗುತ್ತಾರೆ.
75۞ وَلَوْ رَحِمْنَاهُمْ وَكَشَفْنَا مَا بِهِم مِّن ضُرٍّ لَّلَجُّوا فِي طُغْيَانِهِمْ يَعْمَهُونَ
ಮತ್ತು ನಾವು ಅವರ ಮೇಲೆ ಕರುಣೆ ತೋರಿದರೆ ಹಾಗೂ ಅವರಿಗೆ ಬಾಧಿಸಿದ ಸಂಕಷ್ಟವನ್ನು ನೀಗಿಸಿದರೆ ಖಂಡಿತ ಅವರು ತಮ್ಮ ಅತಿಕ್ರಮದಲ್ಲಿ ಅಂಧರಾಗಿ ದಾರಿಗೆಡುವರು.
76وَلَقَدْ أَخَذْنَاهُم بِالْعَذَابِ فَمَا اسْتَكَانُوا لِرَبِّهِمْ وَمَا يَتَضَرَّعُونَ
ನಿಶ್ಚಯವಾಗಿಯೂ ನಾವು ಅವರನ್ನು ಶಿಕ್ಷೆಯ ಮೂಲಕ ಹಿಡಿದು ಬಿಟ್ಟೆವು. ಆದರೂ ಅವರು ತಮ್ಮ ಪ್ರಭುವಿಗೆ ವಿಧೇಯರಾಗಲಿಲ್ಲ ಮತ್ತು ದೈನ್ಯತೆ ತೋರಲಿಲ್ಲ.
77حَتَّىٰ إِذَا فَتَحْنَا عَلَيْهِم بَابًا ذَا عَذَابٍ شَدِيدٍ إِذَا هُمْ فِيهِ مُبْلِسُونَ
ಕೊನೆಗೆ ನಾವು ಅವರ ಮೇಲೆ ಅತ್ಯುಗ್ರ ಯಾತನೆಯ ದ್ವಾರವನ್ನು ತೆರೆದಾಗ ಕೂಡಲೇ ಅವರು ಅದರಲ್ಲಿ ಹತಾಶರಾಗಿ ಬಿಡುತ್ತಾರೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
75ಆಯತ್

ಅನುವಾದ — ಅಲ್-ಮುಮಿನೂನ್ 75

ಸೂರಾ ಅಲ್-ಮುಮಿನೂನ್ ಆಯತ್ 75 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ನಾವು ಅವರ ಮೇಲೆ ಕರುಣೆ ತೋರಿದರೆ ಹಾಗೂ ಅವರಿಗೆ ಬಾಧಿಸಿದ ಸಂಕಷ್ಟವನ್ನು…

ಸೂರಾ ಆಯತ್ 75/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 73–77. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers