ಅಲ್-ಮುಮಿನೂನ್ · 78/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَهُوَ الَّذِي أَنشَأَ لَكُمُ السَّمْعَ وَالْأَبْصَارَ وَالْأَفْئِدَةَ ۚ قَلِيلًا مَّا تَشْكُرُونَ ۝٧٨
Wa Huwal lazeee ansha a-lakumus sam`a wal absaara wal af`idah; qaleelam maa tashkuroon
📖 ಕನ್ನಡ ಅರ್ಥ
ಅವನೇ ನಿಮಗೆ ಕಿವಿಯನ್ನು, ಕಣ್ಣುಗಳನ್ನು, ಹೃದಯಗಳನ್ನು ಸೃಷ್ಟಿಸಿದನು. ಆದರೆ ನೀವು ಅತ್ಯಲ್ಪವೇ ಕೃತಜ್ಞತೆ ಸಲ್ಲಿಸುತ್ತೀರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 76-80 — ಸೂರಾ ಅಲ್-ಮುಮಿನೂನ್

76وَلَقَدْ أَخَذْنَاهُم بِالْعَذَابِ فَمَا اسْتَكَانُوا لِرَبِّهِمْ وَمَا يَتَضَرَّعُونَ
ನಿಶ್ಚಯವಾಗಿಯೂ ನಾವು ಅವರನ್ನು ಶಿಕ್ಷೆಯ ಮೂಲಕ ಹಿಡಿದು ಬಿಟ್ಟೆವು. ಆದರೂ ಅವರು ತಮ್ಮ ಪ್ರಭುವಿಗೆ ವಿಧೇಯರಾಗಲಿಲ್ಲ ಮತ್ತು ದೈನ್ಯತೆ ತೋರಲಿಲ್ಲ.
77حَتَّىٰ إِذَا فَتَحْنَا عَلَيْهِم بَابًا ذَا عَذَابٍ شَدِيدٍ إِذَا هُمْ فِيهِ مُبْلِسُونَ
ಕೊನೆಗೆ ನಾವು ಅವರ ಮೇಲೆ ಅತ್ಯುಗ್ರ ಯಾತನೆಯ ದ್ವಾರವನ್ನು ತೆರೆದಾಗ ಕೂಡಲೇ ಅವರು ಅದರಲ್ಲಿ ಹತಾಶರಾಗಿ ಬಿಡುತ್ತಾರೆ.
78وَهُوَ الَّذِي أَنشَأَ لَكُمُ السَّمْعَ وَالْأَبْصَارَ وَالْأَفْئِدَةَ ۚ قَلِيلًا مَّا تَشْكُرُونَ
ಅವನೇ ನಿಮಗೆ ಕಿವಿಯನ್ನು, ಕಣ್ಣುಗಳನ್ನು, ಹೃದಯಗಳನ್ನು ಸೃಷ್ಟಿಸಿದನು. ಆದರೆ ನೀವು ಅತ್ಯಲ್ಪವೇ ಕೃತಜ್ಞತೆ ಸಲ್ಲಿಸುತ್ತೀರಿ.
79وَهُوَ الَّذِي ذَرَأَكُمْ فِي الْأَرْضِ وَإِلَيْهِ تُحْشَرُونَ
ಅವನೇ ನಿಮ್ಮನ್ನು ಭೂಮಿಯಲ್ಲಿ ಸೃಷ್ಟಿಸಿ ಹಬ್ಬಿಸಿದನು ಮತ್ತು ಅವನೆಡೆಗೇ ನೀವು ಒಟ್ಟು ಗೂಡಿಸಲಾಗುವಿರಿ.
80وَهُوَ الَّذِي يُحْيِي وَيُمِيتُ وَلَهُ اخْتِلَافُ اللَّيْلِ وَالنَّهَارِ ۚ أَفَلَا تَعْقِلُونَ
ಅವನೇ ಜೀವನ ನೀಡುತ್ತಾನೆ ಮತ್ತು ಮರಣ ಕೊಡುತ್ತಾನೆ. ಮತ್ತು ರಾತ್ರಿ ಹಗಲಿನ ಬದಲಾವಣೆಯ ನಿಯಂತ್ರಣ ಅವನ ಅಧೀನದಲ್ಲಿದೆ. ನೀವು ವಿವೇಚಿಸುವುದಿಲ್ಲವೆ?
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
78ಆಯತ್

ಅನುವಾದ — ಅಲ್-ಮುಮಿನೂನ್ 78

ಸೂರಾ ಅಲ್-ಮುಮಿನೂನ್ ಆಯತ್ 78 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ನಿಮಗೆ ಕಿವಿಯನ್ನು, ಕಣ್ಣುಗಳನ್ನು, ಹೃದಯಗಳನ್ನು ಸೃಷ್ಟಿಸಿದನು. ಆದರೆ ನೀವು ಅತ್ಯಲ್ಪವೇ ಕೃತಜ್ಞತೆ…

ಸೂರಾ ಆಯತ್ 78/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 76–80. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers