ಅಲ್-ಮುಮಿನೂನ್ · 81/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
بَلْ قَالُوا مِثْلَ مَا قَالَ الْأَوَّلُونَ ۝٨١
Bal qaaloo misla maa qaalal awwaloon
📖 ಕನ್ನಡ ಅರ್ಥ
ಆದರೆ, ಅವರ ಪೂರ್ವಜರು ಹೇಳಿದಂತೆಯೇ ಹೇಳುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 79-83 — ಸೂರಾ ಅಲ್-ಮುಮಿನೂನ್

79وَهُوَ الَّذِي ذَرَأَكُمْ فِي الْأَرْضِ وَإِلَيْهِ تُحْشَرُونَ
ಅವನೇ ನಿಮ್ಮನ್ನು ಭೂಮಿಯಲ್ಲಿ ಸೃಷ್ಟಿಸಿ ಹಬ್ಬಿಸಿದನು ಮತ್ತು ಅವನೆಡೆಗೇ ನೀವು ಒಟ್ಟು ಗೂಡಿಸಲಾಗುವಿರಿ.
80وَهُوَ الَّذِي يُحْيِي وَيُمِيتُ وَلَهُ اخْتِلَافُ اللَّيْلِ وَالنَّهَارِ ۚ أَفَلَا تَعْقِلُونَ
ಅವನೇ ಜೀವನ ನೀಡುತ್ತಾನೆ ಮತ್ತು ಮರಣ ಕೊಡುತ್ತಾನೆ. ಮತ್ತು ರಾತ್ರಿ ಹಗಲಿನ ಬದಲಾವಣೆಯ ನಿಯಂತ್ರಣ ಅವನ ಅಧೀನದಲ್ಲಿದೆ. ನೀವು ವಿವೇಚಿಸುವುದಿಲ್ಲವೆ?
81بَلْ قَالُوا مِثْلَ مَا قَالَ الْأَوَّلُونَ
ಆದರೆ, ಅವರ ಪೂರ್ವಜರು ಹೇಳಿದಂತೆಯೇ ಹೇಳುತ್ತಾರೆ.
82قَالُوا أَإِذَا مِتْنَا وَكُنَّا تُرَابًا وَعِظَامًا أَإِنَّا لَمَبْعُوثُونَ
ನಾವು ಸತ್ತು ಮಣ್ಣಾಗಿ ಮತ್ತು ಎಲುಬುಗಳಾದ ಬಳಿಕವೂ ನಮ್ಮನ್ನು ಪುನಃ ಜೀವಂತಗೊಳಿಸಿ ಎಬ್ಬಿಸಲಾಗವುದೇ? ಎನ್ನತ್ತಾರೆ.
83لَقَدْ وُعِدْنَا نَحْنُ وَآبَاؤُنَا هَٰذَا مِن قَبْلُ إِنْ هَٰذَا إِلَّا أَسَاطِيرُ الْأَوَّلِينَ
ಖಂಡಿತ ಇದಕ್ಕಿಂತ ಮೊದಲು ನಮ್ಮೊಂದಿಗೂ, ನಮ್ಮ ಪೂರ್ವಜರೊಂದಿಗೂ ಇಂತಹದೇ ವಾಗ್ದಾನ ಮಾಡಲಾಗುತ್ತಿತ್ತು. ಇದು ಪೂರ್ವಿಕರ ಕಟ್ಟು ಕಥೆಗಳಲ್ಲದೇ ಬೇರೇನೂ ಅಲ್ಲ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
81ಆಯತ್

ಅನುವಾದ — ಅಲ್-ಮುಮಿನೂನ್ 81

ಸೂರಾ ಅಲ್-ಮುಮಿನೂನ್ ಆಯತ್ 81 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ, ಅವರ ಪೂರ್ವಜರು ಹೇಳಿದಂತೆಯೇ ಹೇಳುತ್ತಾರೆ.

ಸೂರಾ ಆಯತ್ 81/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 79–83. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers