ಅಲ್-ಮುಮಿನೂನ್ · 86/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
قُلْ مَن رَّبُّ السَّمَاوَاتِ السَّبْعِ وَرَبُّ الْعَرْشِ الْعَظِيمِ ۝٨٦
Qul mar Rabbus samaawaatis sab`i wa Rabbul `Arshil `Azeem
📖 ಕನ್ನಡ ಅರ್ಥ
ಕೇಳಿರಿ: ಏಳು ಆಕಾಶಗಳ ಮತ್ತು ಸಿಂಹಾಸನದ ಪ್ರಭು ಯಾರು?

🎧 ಆಲಿಸಿ


📜 ಆಯತ್ 84-88 — ಸೂರಾ ಅಲ್-ಮುಮಿನೂನ್

84قُل لِّمَنِ الْأَرْضُ وَمَن فِيهَا إِن كُنتُمْ تَعْلَمُونَ
(ಪೈಗಂಬರರೇ) ಕೇಳಿರಿ, ನೀವು ಬಲ್ಲವರಾಗಿದ್ದರೆ: ಭೂಮಿ ಮತ್ತು ಅದರಲ್ಲಿರುವವರ ಒಡೆಯನಾರು?
85سَيَقُولُونَ لِلَّهِ ۚ قُلْ أَفَلَا تَذَكَّرُونَ
ಅವರು ಉತ್ತರಿಸುವರು: ಅಲ್ಲಾಹನಾಗಿದ್ದಾನೆ. ಹೇಳಿರಿ: ಹಾಗಿದ್ದೂ ನೀವು ಉಪದೇಶ ಸ್ವೀಕರಿಸುವುದಿಲ್ಲವೇ?
86قُلْ مَن رَّبُّ السَّمَاوَاتِ السَّبْعِ وَرَبُّ الْعَرْشِ الْعَظِيمِ
ಕೇಳಿರಿ: ಏಳು ಆಕಾಶಗಳ ಮತ್ತು ಸಿಂಹಾಸನದ ಪ್ರಭು ಯಾರು?
87سَيَقُولُونَ لِلَّهِ ۚ قُلْ أَفَلَا تَتَّقُونَ
ಅವರು ಉತ್ತರಿಸುವರು: ಅಲ್ಲಾಹನು. ಹೇಳಿರಿ: ಹಾಗಿದ್ದೂ ನೀವು ಭಯ ಪಡುವುದಿಲ್ಲವೇ?
88قُلْ مَن بِيَدِهِ مَلَكُوتُ كُلِّ شَيْءٍ وَهُوَ يُجِيرُ وَلَا يُجَارُ عَلَيْهِ إِن كُنتُمْ تَعْلَمُونَ
ಕೇಳಿರಿ: ಸರ್ವ ವಸ್ತುಗಳ ಅಧಿಪತ್ಯವು ಯಾರ ಕೈಯಲ್ಲಿದೆ? ಅವನು ಎಲ್ಲರಿಗೂ ಆಶ್ರಯ ನೀಡುತ್ತಾನೆ ಮತ್ತು ಅವನ ವಿರುದ್ಧ ಯಾರಿಗೂ ಆಶ್ರಯ ನೀಡಲಾಗದು. ನೀವು ಬಲ್ಲವರಾಗಿದ್ದರೆ ಹೇಳಿರಿ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
86ಆಯತ್

ಅನುವಾದ — ಅಲ್-ಮುಮಿನೂನ್ 86

ಸೂರಾ ಅಲ್-ಮುಮಿನೂನ್ ಆಯತ್ 86 - ಓದಿ, ಆಲಿಸಿ, ಅನುವಾದ, ಕನ್ನಡ : ಕೇಳಿರಿ: ಏಳು ಆಕಾಶಗಳ ಮತ್ತು ಸಿಂಹಾಸನದ ಪ್ರಭು ಯಾರು?

ಸೂರಾ ಆಯತ್ 86/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 84–88. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers