ಅಲ್-ಮುಮಿನೂನ್ · 88/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
قُلْ مَن بِيَدِهِ مَلَكُوتُ كُلِّ شَيْءٍ وَهُوَ يُجِيرُ وَلَا يُجَارُ عَلَيْهِ إِن كُنتُمْ تَعْلَمُونَ ۝٨٨
Qul mam bi yadihee malakootu kulli shai`inw wa Huwa yujeeru wa laa yujaaru `alaihi in kuntum ta`lamoon
📖 ಕನ್ನಡ ಅರ್ಥ
ಕೇಳಿರಿ: ಸರ್ವ ವಸ್ತುಗಳ ಅಧಿಪತ್ಯವು ಯಾರ ಕೈಯಲ್ಲಿದೆ? ಅವನು ಎಲ್ಲರಿಗೂ ಆಶ್ರಯ ನೀಡುತ್ತಾನೆ ಮತ್ತು ಅವನ ವಿರುದ್ಧ ಯಾರಿಗೂ ಆಶ್ರಯ ನೀಡಲಾಗದು. ನೀವು ಬಲ್ಲವರಾಗಿದ್ದರೆ ಹೇಳಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 86-90 — ಸೂರಾ ಅಲ್-ಮುಮಿನೂನ್

86قُلْ مَن رَّبُّ السَّمَاوَاتِ السَّبْعِ وَرَبُّ الْعَرْشِ الْعَظِيمِ
ಕೇಳಿರಿ: ಏಳು ಆಕಾಶಗಳ ಮತ್ತು ಸಿಂಹಾಸನದ ಪ್ರಭು ಯಾರು?
87سَيَقُولُونَ لِلَّهِ ۚ قُلْ أَفَلَا تَتَّقُونَ
ಅವರು ಉತ್ತರಿಸುವರು: ಅಲ್ಲಾಹನು. ಹೇಳಿರಿ: ಹಾಗಿದ್ದೂ ನೀವು ಭಯ ಪಡುವುದಿಲ್ಲವೇ?
88قُلْ مَن بِيَدِهِ مَلَكُوتُ كُلِّ شَيْءٍ وَهُوَ يُجِيرُ وَلَا يُجَارُ عَلَيْهِ إِن كُنتُمْ تَعْلَمُونَ
ಕೇಳಿರಿ: ಸರ್ವ ವಸ್ತುಗಳ ಅಧಿಪತ್ಯವು ಯಾರ ಕೈಯಲ್ಲಿದೆ? ಅವನು ಎಲ್ಲರಿಗೂ ಆಶ್ರಯ ನೀಡುತ್ತಾನೆ ಮತ್ತು ಅವನ ವಿರುದ್ಧ ಯಾರಿಗೂ ಆಶ್ರಯ ನೀಡಲಾಗದು. ನೀವು ಬಲ್ಲವರಾಗಿದ್ದರೆ ಹೇಳಿರಿ.
89سَيَقُولُونَ لِلَّهِ ۚ قُلْ فَأَنَّىٰ تُسْحَرُونَ
ಕೇಳಿರಿ: ಸರ್ವ ವಸ್ತುಗಳ ಅಧಿಪತ್ಯವು ಯಾರ ಕೈಯಲ್ಲಿದೆ? ಅವನು ಎಲ್ಲರಿಗೂ ಆಶ್ರಯ ನೀಡುತ್ತಾನೆ ಮತ್ತು ಅವನ ವಿರುದ್ಧ ಯಾರಿಗೂ ಆಶ್ರಯ ನೀಡಲಾಗದು. ನೀವು ಬಲ್ಲವರಾಗಿದ್ದರೆ ಹೇಳಿರಿ.
90بَلْ أَتَيْنَاهُم بِالْحَقِّ وَإِنَّهُمْ لَكَاذِبُونَ
ಹಾಗಲ್ಲ! ನಾವು ಅವರ ಬಳಿಗೆ ಸತ್ಯವನ್ನು ತಂದಿದ್ದೇವೆ ಮತ್ತು ನಿಸ್ಸಂದೇಹವಾಗಿಯೂ ಅವರು ಸುಳ್ಳರಾಗಿದ್ದಾರೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
88ಆಯತ್

ಅನುವಾದ — ಅಲ್-ಮುಮಿನೂನ್ 88

ಸೂರಾ ಅಲ್-ಮುಮಿನೂನ್ ಆಯತ್ 88 - ಓದಿ, ಆಲಿಸಿ, ಅನುವಾದ, ಕನ್ನಡ : ಕೇಳಿರಿ: ಸರ್ವ ವಸ್ತುಗಳ ಅಧಿಪತ್ಯವು ಯಾರ ಕೈಯಲ್ಲಿದೆ? ಅವನು ಎಲ್ಲರಿಗೂ ಆಶ್ರಯ ನೀಡುತ್ತಾನೆ…

ಸೂರಾ ಆಯತ್ 88/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 86–90. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers