ಅಲ್-ಮುಮಿನೂನ್ · 9/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
وَالَّذِينَ هُمْ عَلَىٰ صَلَوَاتِهِمْ يُحَافِظُونَ ۝٩
Wallazeena hum `alaa Salawaatihim yuhaafizoon
📖 ಕನ್ನಡ ಅರ್ಥ
ಮತ್ತು ಅವರು ತಮ್ಮ ನಮಾಜ಼್ಗಳನ್ನು ಕ್ರಮಬದ್ಧವಾಗಿ ನಿರ್ವಹಿಸುವವರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 7-11 — ಸೂರಾ ಅಲ್-ಮುಮಿನೂನ್

7فَمَنِ ابْتَغَىٰ وَرَاءَ ذَٰلِكَ فَأُولَٰئِكَ هُمُ الْعَادُونَ
ಆದರೆ ಯಾರಾದರೂ ಇದರಾಚೆಗೆ ದಾಟಲು ಬಯಸಿದರೆ ಅವರೇ ಮಿತಿ ಮೀರಿದವರಾಗಿದ್ದಾರೆ.
8وَالَّذِينَ هُمْ لِأَمَانَاتِهِمْ وَعَهْدِهِمْ رَاعُونَ
ಮತ್ತು ಅವರು ತಮ್ಮ ಅಮಾನತ್ತು ಹಾಗೂ ವಾಗ್ದಾನಗಳನ್ನು ಕಾಪಾಡುವವರಾಗಿದ್ದಾರೆ.
9وَالَّذِينَ هُمْ عَلَىٰ صَلَوَاتِهِمْ يُحَافِظُونَ
ಮತ್ತು ಅವರು ತಮ್ಮ ನಮಾಜ಼್ಗಳನ್ನು ಕ್ರಮಬದ್ಧವಾಗಿ ನಿರ್ವಹಿಸುವವರಾಗಿದ್ದಾರೆ.
10أُولَٰئِكَ هُمُ الْوَارِثُونَ
ಇವರೇ ವಾರೀಸುದಾರರು.
11الَّذِينَ يَرِثُونَ الْفِرْدَوْسَ هُمْ فِيهَا خَالِدُونَ
ಅವರು ಫಿರ್‌ದೌಸ್ (ಮಹೋನ್ನತ ಸ್ವರ್ಗ) ಅನ್ನು ವಾರೀಸು ಪಡೆಯುವರು. ಅದರಲ್ಲಿ ಅವರು ಶಾಶ್ವತವಾಗಿರುವರು.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
9ಆಯತ್

ಅನುವಾದ — ಅಲ್-ಮುಮಿನೂನ್ 9

ಸೂರಾ ಅಲ್-ಮುಮಿನೂನ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅವರು ತಮ್ಮ ನಮಾಜ಼್ಗಳನ್ನು ಕ್ರಮಬದ್ಧವಾಗಿ ನಿರ್ವಹಿಸುವವರಾಗಿದ್ದಾರೆ.

ಸೂರಾ ಆಯತ್ 9/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 7–11. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers