ಅಲ್-ಮುಮಿನೂನ್ · 90/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
بَلْ أَتَيْنَاهُم بِالْحَقِّ وَإِنَّهُمْ لَكَاذِبُونَ ۝٩٠
Bal atainaahum bil haqqi wa innahum lakaaziboon
📖 ಕನ್ನಡ ಅರ್ಥ
ಹಾಗಲ್ಲ! ನಾವು ಅವರ ಬಳಿಗೆ ಸತ್ಯವನ್ನು ತಂದಿದ್ದೇವೆ ಮತ್ತು ನಿಸ್ಸಂದೇಹವಾಗಿಯೂ ಅವರು ಸುಳ್ಳರಾಗಿದ್ದಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 88-92 — ಸೂರಾ ಅಲ್-ಮುಮಿನೂನ್

88قُلْ مَن بِيَدِهِ مَلَكُوتُ كُلِّ شَيْءٍ وَهُوَ يُجِيرُ وَلَا يُجَارُ عَلَيْهِ إِن كُنتُمْ تَعْلَمُونَ
ಕೇಳಿರಿ: ಸರ್ವ ವಸ್ತುಗಳ ಅಧಿಪತ್ಯವು ಯಾರ ಕೈಯಲ್ಲಿದೆ? ಅವನು ಎಲ್ಲರಿಗೂ ಆಶ್ರಯ ನೀಡುತ್ತಾನೆ ಮತ್ತು ಅವನ ವಿರುದ್ಧ ಯಾರಿಗೂ ಆಶ್ರಯ ನೀಡಲಾಗದು. ನೀವು ಬಲ್ಲವರಾಗಿದ್ದರೆ ಹೇಳಿರಿ.
89سَيَقُولُونَ لِلَّهِ ۚ قُلْ فَأَنَّىٰ تُسْحَرُونَ
ಕೇಳಿರಿ: ಸರ್ವ ವಸ್ತುಗಳ ಅಧಿಪತ್ಯವು ಯಾರ ಕೈಯಲ್ಲಿದೆ? ಅವನು ಎಲ್ಲರಿಗೂ ಆಶ್ರಯ ನೀಡುತ್ತಾನೆ ಮತ್ತು ಅವನ ವಿರುದ್ಧ ಯಾರಿಗೂ ಆಶ್ರಯ ನೀಡಲಾಗದು. ನೀವು ಬಲ್ಲವರಾಗಿದ್ದರೆ ಹೇಳಿರಿ.
90بَلْ أَتَيْنَاهُم بِالْحَقِّ وَإِنَّهُمْ لَكَاذِبُونَ
ಹಾಗಲ್ಲ! ನಾವು ಅವರ ಬಳಿಗೆ ಸತ್ಯವನ್ನು ತಂದಿದ್ದೇವೆ ಮತ್ತು ನಿಸ್ಸಂದೇಹವಾಗಿಯೂ ಅವರು ಸುಳ್ಳರಾಗಿದ್ದಾರೆ.
91مَا اتَّخَذَ اللَّهُ مِن وَلَدٍ وَمَا كَانَ مَعَهُ مِنْ إِلَٰهٍ ۚ إِذًا لَّذَهَبَ كُلُّ إِلَٰهٍ بِمَا خَلَقَ وَلَعَلَا بَعْضُهُمْ عَلَىٰ بَعْضٍ ۚ سُبْحَانَ اللَّهِ عَمَّا يَصِفُونَ
ಅಲ್ಲಾಹನು ಯಾರನ್ನೂ ಪುತ್ರನನ್ನಾಗಿ ಮಾಡಿಕೊಂಡಿಲ್ಲ, ಅವನೊಂದಿಗೆ ಬೇರೆ ದೇವನೂ ಇಲ್ಲ. ಅನ್ಯಥಾ ಪ್ರತಿಯೊಬ್ಬ ದೇವನೂ ತನ್ನ ಸೃಷ್ಟಿಯನ್ನು ತೆಗೆದುಕೊಂಡು ಬೇರ್ಪಡುತ್ತಿದ್ದನು. ಮತ್ತು ಪ್ರತಿಯೊಬ್ಬನೂ ಇನ್ನೊಬ್ಬನ ಮೇಲೆ ದಂಡೆತ್ತಿ ಹೋಗುತ್ತಿದ್ದನು. ಅವರು ಹೇಳುತ್ತಿರುವ ಮಾತುಗಳಿಂದ ಅಲ್ಲಾಹನು ಪರಮಪಾವನನು.
92عَالِمِ الْغَيْبِ وَالشَّهَادَةِ فَتَعَالَىٰ عَمَّا يُشْرِكُونَ
ಗೋಚರ ಹಾಗೂ ಅಗೋಚರಗಳ ಜ್ಞಾನಿಯವನು ಮತ್ತು ಅವರು ಕಲ್ಪಿಸುತ್ತಿರುವ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
90ಆಯತ್

ಅನುವಾದ — ಅಲ್-ಮುಮಿನೂನ್ 90

ಸೂರಾ ಅಲ್-ಮುಮಿನೂನ್ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗಲ್ಲ! ನಾವು ಅವರ ಬಳಿಗೆ ಸತ್ಯವನ್ನು ತಂದಿದ್ದೇವೆ ಮತ್ತು ನಿಸ್ಸಂದೇಹವಾಗಿಯೂ ಅವರು ಸುಳ್ಳರಾಗಿದ್ದಾರೆ.

ಸೂರಾ ಆಯತ್ 90/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 88–92. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers