ಅಲ್-ಮುಮಿನೂನ್ · 93/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
قُل رَّبِّ إِمَّا تُرِيَنِّي مَا يُوعَدُونَ ۝٩٣
Qur Rabbi immmaa turiyannee maa yoo`adoon
📖 ಕನ್ನಡ ಅರ್ಥ
(ಓ ಪೈಗಂಬರರೇ) ಹೀಗೆ ಪ್ರಾರ್ಥಿಸಿರಿ: ಓ ನನ್ನ ಪ್ರಭುವೇ, ಅವರಿಗೆ ಎಚ್ಚರಿಕೆ ನೀಡಲಾಗುತ್ತಿರುವುದನ್ನು ನೀನು ನನ್ನ ಉಪಸ್ಥಿತಿಯಲ್ಲಿ ತರುವುದಾದರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 91-95 — ಸೂರಾ ಅಲ್-ಮುಮಿನೂನ್

91مَا اتَّخَذَ اللَّهُ مِن وَلَدٍ وَمَا كَانَ مَعَهُ مِنْ إِلَٰهٍ ۚ إِذًا لَّذَهَبَ كُلُّ إِلَٰهٍ بِمَا خَلَقَ وَلَعَلَا بَعْضُهُمْ عَلَىٰ بَعْضٍ ۚ سُبْحَانَ اللَّهِ عَمَّا يَصِفُونَ
ಅಲ್ಲಾಹನು ಯಾರನ್ನೂ ಪುತ್ರನನ್ನಾಗಿ ಮಾಡಿಕೊಂಡಿಲ್ಲ, ಅವನೊಂದಿಗೆ ಬೇರೆ ದೇವನೂ ಇಲ್ಲ. ಅನ್ಯಥಾ ಪ್ರತಿಯೊಬ್ಬ ದೇವನೂ ತನ್ನ ಸೃಷ್ಟಿಯನ್ನು ತೆಗೆದುಕೊಂಡು ಬೇರ್ಪಡುತ್ತಿದ್ದನು. ಮತ್ತು ಪ್ರತಿಯೊಬ್ಬನೂ ಇನ್ನೊಬ್ಬನ ಮೇಲೆ ದಂಡೆತ್ತಿ ಹೋಗುತ್ತಿದ್ದನು. ಅವರು ಹೇಳುತ್ತಿರುವ ಮಾತುಗಳಿಂದ ಅಲ್ಲಾಹನು ಪರಮಪಾವನನು.
92عَالِمِ الْغَيْبِ وَالشَّهَادَةِ فَتَعَالَىٰ عَمَّا يُشْرِكُونَ
ಗೋಚರ ಹಾಗೂ ಅಗೋಚರಗಳ ಜ್ಞಾನಿಯವನು ಮತ್ತು ಅವರು ಕಲ್ಪಿಸುತ್ತಿರುವ ಸಹಭಾಗಿತ್ವದಿಂದ ಅವನು ಮಹೋನ್ನತನಾಗಿರುವನು.
93قُل رَّبِّ إِمَّا تُرِيَنِّي مَا يُوعَدُونَ
(ಓ ಪೈಗಂಬರರೇ) ಹೀಗೆ ಪ್ರಾರ್ಥಿಸಿರಿ: ಓ ನನ್ನ ಪ್ರಭುವೇ, ಅವರಿಗೆ ಎಚ್ಚರಿಕೆ ನೀಡಲಾಗುತ್ತಿರುವುದನ್ನು ನೀನು ನನ್ನ ಉಪಸ್ಥಿತಿಯಲ್ಲಿ ತರುವುದಾದರೆ.
94رَبِّ فَلَا تَجْعَلْنِي فِي الْقَوْمِ الظَّالِمِينَ
ನೀನು ನನ್ನನ್ನು ಅಕ್ರಮಿ ಜನರಲ್ಲಿ ಸೇರಿಸದಿರು. ಪ್ರಭುವೇ.
95وَإِنَّا عَلَىٰ أَن نُّرِيَكَ مَا نَعِدُهُمْ لَقَادِرُونَ
ಖಂಡಿತ ನಾವು ಅವರಿಗೆ ಎಚ್ಚರಿಕೆ ನೀಡುತ್ತಿರುವುದನ್ನು ನಿಮಗೆ ತೋರಿಸಿ ಕೊಡಲು ಶಕ್ತರಿದ್ದೇವೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
93ಆಯತ್

ಅನುವಾದ — ಅಲ್-ಮುಮಿನೂನ್ 93

ಸೂರಾ ಅಲ್-ಮುಮಿನೂನ್ ಆಯತ್ 93 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಹೀಗೆ ಪ್ರಾರ್ಥಿಸಿರಿ: ಓ ನನ್ನ ಪ್ರಭುವೇ, ಅವರಿಗೆ ಎಚ್ಚರಿಕೆ ನೀಡಲಾಗುತ್ತಿರುವುದನ್ನು…

ಸೂರಾ ಆಯತ್ 93/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 91–95. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers