ಅಲ್-ಮುಮಿನೂನ್ · 96/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
ادْفَعْ بِالَّتِي هِيَ أَحْسَنُ السَّيِّئَةَ ۚ نَحْنُ أَعْلَمُ بِمَا يَصِفُونَ ۝٩٦
Idfa` billate hiya ahsanus saiyi`ah; nahnu a`lamu bimaa yasifoon
📖 ಕನ್ನಡ ಅರ್ಥ
(ಓ ಪೈಗಂಬರರೇ) ಕೆಡುಕನ್ನು ಅತ್ಯುತ್ತಮ ರೀತಿಯಲ್ಲಿ ನೀಗಿಸಿರಿ. ಅವರು ವರ್ಣಿಸಿ ಹೇಳುತ್ತಿರುವುದನ್ನು ನಾವು ಚೆನ್ನಾಗಿ ಬಲ್ಲೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 94-98 — ಸೂರಾ ಅಲ್-ಮುಮಿನೂನ್

94رَبِّ فَلَا تَجْعَلْنِي فِي الْقَوْمِ الظَّالِمِينَ
ನೀನು ನನ್ನನ್ನು ಅಕ್ರಮಿ ಜನರಲ್ಲಿ ಸೇರಿಸದಿರು. ಪ್ರಭುವೇ.
95وَإِنَّا عَلَىٰ أَن نُّرِيَكَ مَا نَعِدُهُمْ لَقَادِرُونَ
ಖಂಡಿತ ನಾವು ಅವರಿಗೆ ಎಚ್ಚರಿಕೆ ನೀಡುತ್ತಿರುವುದನ್ನು ನಿಮಗೆ ತೋರಿಸಿ ಕೊಡಲು ಶಕ್ತರಿದ್ದೇವೆ.
96ادْفَعْ بِالَّتِي هِيَ أَحْسَنُ السَّيِّئَةَ ۚ نَحْنُ أَعْلَمُ بِمَا يَصِفُونَ
(ಓ ಪೈಗಂಬರರೇ) ಕೆಡುಕನ್ನು ಅತ್ಯುತ್ತಮ ರೀತಿಯಲ್ಲಿ ನೀಗಿಸಿರಿ. ಅವರು ವರ್ಣಿಸಿ ಹೇಳುತ್ತಿರುವುದನ್ನು ನಾವು ಚೆನ್ನಾಗಿ ಬಲ್ಲೆವು.
97وَقُل رَّبِّ أَعُوذُ بِكَ مِنْ هَمَزَاتِ الشَّيَاطِينِ
ಮತ್ತು ಹೀಗೆ ಪ್ರಾರ್ಥಿಸಿರಿ: ನನ್ನ ಪ್ರಭುವೇ, ನಾನು ಶೈತಾನರ ದುಷ್ಪೆçÃರಣೆಗಳಿಂದ ನಿನ್ನ ಅಭಯ ಯಾಚಿಸುತ್ತೇನೆ.
98وَأَعُوذُ بِكَ رَبِّ أَن يَحْضُرُونِ
ನನ್ನ ಪ್ರಭುವೇ, ಅವರು ನನ್ನ ಬಳಿಗೆ ಹಾಜರಾಗುವುದರಿಂದಲೂ ನಿನ್ನ ಅಭಯ ಯಾಚಿಸುತ್ತೇನೆ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
96ಆಯತ್

ಅನುವಾದ — ಅಲ್-ಮುಮಿನೂನ್ 96

ಸೂರಾ ಅಲ್-ಮುಮಿನೂನ್ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : (ಓ ಪೈಗಂಬರರೇ) ಕೆಡುಕನ್ನು ಅತ್ಯುತ್ತಮ ರೀತಿಯಲ್ಲಿ ನೀಗಿಸಿರಿ. ಅವರು ವರ್ಣಿಸಿ ಹೇಳುತ್ತಿರುವುದನ್ನು ನಾವು…

ಸೂರಾ ಆಯತ್ 96/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 94–98. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers