ಅಲ್-ಮುಮಿನೂನ್ · 99/118
ಅನುವಾದ ಉಚ್ಚಾರಣೆ — ಸೂರಾ ಅಲ್-ಮುಮಿನೂನ್
حَتَّىٰ إِذَا جَاءَ أَحَدَهُمُ الْمَوْتُ قَالَ رَبِّ ارْجِعُونِ ۝٩٩
Hattaaa izaa jaaa`a ahada humul mawtu qaala Rabbir ji`oon
📖 ಕನ್ನಡ ಅರ್ಥ
ಕೊನೆಗೆ ಅವರಲ್ಲಿ ಯಾರಿಗಾದರೂ ಮರಣವು ಬಂದು ಬಿಟ್ಟರೆ ಹೇಳುತ್ತಾನೆ: ನನ್ನ ಪ್ರಭುವೇ, ನನ್ನನ್ನು ಮರಳಿಸಿ ಬಿಡು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 97-101 — ಸೂರಾ ಅಲ್-ಮುಮಿನೂನ್

97وَقُل رَّبِّ أَعُوذُ بِكَ مِنْ هَمَزَاتِ الشَّيَاطِينِ
ಮತ್ತು ಹೀಗೆ ಪ್ರಾರ್ಥಿಸಿರಿ: ನನ್ನ ಪ್ರಭುವೇ, ನಾನು ಶೈತಾನರ ದುಷ್ಪೆçÃರಣೆಗಳಿಂದ ನಿನ್ನ ಅಭಯ ಯಾಚಿಸುತ್ತೇನೆ.
98وَأَعُوذُ بِكَ رَبِّ أَن يَحْضُرُونِ
ನನ್ನ ಪ್ರಭುವೇ, ಅವರು ನನ್ನ ಬಳಿಗೆ ಹಾಜರಾಗುವುದರಿಂದಲೂ ನಿನ್ನ ಅಭಯ ಯಾಚಿಸುತ್ತೇನೆ.
99حَتَّىٰ إِذَا جَاءَ أَحَدَهُمُ الْمَوْتُ قَالَ رَبِّ ارْجِعُونِ
ಕೊನೆಗೆ ಅವರಲ್ಲಿ ಯಾರಿಗಾದರೂ ಮರಣವು ಬಂದು ಬಿಟ್ಟರೆ ಹೇಳುತ್ತಾನೆ: ನನ್ನ ಪ್ರಭುವೇ, ನನ್ನನ್ನು ಮರಳಿಸಿ ಬಿಡು.
100لَعَلِّي أَعْمَلُ صَالِحًا فِيمَا تَرَكْتُ ۚ كَلَّا ۚ إِنَّهَا كَلِمَةٌ هُوَ قَائِلُهَا ۖ وَمِن وَرَائِهِم بَرْزَخٌ إِلَىٰ يَوْمِ يُبْعَثُونَ
ನಾನು ತೊರೆದಿರುವ ಸತ್ಕರ್ಮಗಳನ್ನು ಮಾಡಬಹುದಲ್ಲ, ಖಂಡಿತ ಇಲ್ಲ, ಇದು ಕೇವಲ ಅವನಾಡುವ ಮಾತು ಮಾತ್ರ. ಅವರು ಪುನಃ ಜೀವಂತಗೊಳಿಸಿ ಎಬ್ಬಿಸಲಾಗುವ ದಿನದವರೆಗೆ ಅವರ ಹಿಂದೆ ಒಂದು ತಡೆಯಿದೆ.
101فَإِذَا نُفِخَ فِي الصُّورِ فَلَا أَنسَابَ بَيْنَهُمْ يَوْمَئِذٍ وَلَا يَتَسَاءَلُونَ
ಹಾಗೆಯೇ ಕಹಳೆಯು ಊದಲಾಗುವ ದಿನ ಅವರ ನಡುವೆ ಯಾವುದೇ ಸಂಬAಧವಿರದು. ಅವರು ಪರಸ್ಪರ ವಿಚಾರಿಸಿಕೊಳ್ಳುವುದೂ ಇಲ್ಲ.
ಅಲ್-ಮುಮಿನೂನ್ಕುರಾನ್ ಸೂಚಿ
118ಆಯತ್
MeccanRevelation
99ಆಯತ್

ಅನುವಾದ — ಅಲ್-ಮುಮಿನೂನ್ 99

ಸೂರಾ ಅಲ್-ಮುಮಿನೂನ್ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : ಕೊನೆಗೆ ಅವರಲ್ಲಿ ಯಾರಿಗಾದರೂ ಮರಣವು ಬಂದು ಬಿಟ್ಟರೆ ಹೇಳುತ್ತಾನೆ: ನನ್ನ ಪ್ರಭುವೇ, ನನ್ನನ್ನು…

ಸೂರಾ ಆಯತ್ 99/118 — ಸೂರಾ ಅಲ್-ಮುಮಿನೂನ್ المؤمنون (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಮುಮಿನೂನ್ ಆಲಿಸಿ, ಸೂರಾ ಅಲ್-ಮುಮಿನೂನ್ ಅನುವಾದ, ಸೂರಾ ಅಲ್-ಮುಮಿನೂನ್ mp3, ಸೂರಾ ಅಲ್-ಮುಮಿನೂನ್ pdf. ಆಯತ್ 97–101. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers