ಅನ್-ನೂರ್ · 11/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
إِنَّ الَّذِينَ جَاءُوا بِالْإِفْكِ عُصْبَةٌ مِّنكُمْ ۚ لَا تَحْسَبُوهُ شَرًّا لَّكُم ۖ بَلْ هُوَ خَيْرٌ لَّكُمْ ۚ لِكُلِّ امْرِئٍ مِّنْهُم مَّا اكْتَسَبَ مِنَ الْإِثْمِ ۚ وَالَّذِي تَوَلَّىٰ كِبْرَهُ مِنْهُمْ لَهُ عَذَابٌ عَظِيمٌ ۝١١
Innal lazeena jaaa`oo bilifki `usbatum minkum; laa tahsaboohu sharral lakum bal huwa khairul lakum; likul limri`im minhum mak tasaba minal-ism; wallazee tawallaa kibrahoo minhum lahoo `azaabun `azeem
📖 ಕನ್ನಡ ಅರ್ಥ
ಈ ಮಹಾ ಸುಳ್ಳಾರೋಪವನ್ನು ಹೊರಿಸಿದವರು ನಿಮ್ಮ ಪೈಕಿಯ ಒಂದು ಕೂಟದವರಾಗಿದ್ದಾರೆ. ನೀವು ಅದನ್ನು ನಿಮ್ಮ ಪಾಲಿಗೆ ಕೆಟ್ಟದೆಂದು ಭಾವಿಸದಿರಿ. ಬದಲಾಗಿ!ಅದು ನಿಮ್ಮ ಪಾಲಿಗೆ ಹಿತಕರವಾಗಿರುತ್ತದೆ.ಅವರ ಪೈಕಿ ಪ್ರತಿಯೊಬ್ಬರಿಗೂ ತಾನು ಗಳಿಸಿದಷ್ಟು ಪಾಪವಿರುವುದು ಮತ್ತು ಅದರ ಮುಖ್ಯ ಪಾತ್ರ ವಹಿಸಿಕೊಂಡವನಿಗೆ ಅತ್ಯಂತ ದೊಡ್ಡ ಯಾತನೆಯಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅನ್-ನೂರ್

9وَالْخَامِسَةَ أَنَّ غَضَبَ اللَّهِ عَلَيْهَا إِن كَانَ مِنَ الصَّادِقِينَ
ಐದನೆಯ ಬಾರಿ ಅವನು ಸತ್ಯವಂತರಲ್ಲಾಗಿದ್ದರೆ ತನ್ನ ಮೇಲೆ ಖಂಡಿತ ಅಲ್ಲಾಹನ ಶಾಪವಿರಲಿ ಎಂದು ಹೇಳಬೇಕು.
10وَلَوْلَا فَضْلُ اللَّهِ عَلَيْكُمْ وَرَحْمَتُهُ وَأَنَّ اللَّهَ تَوَّابٌ حَكِيمٌ
ಅಲ್ಲಾಹನ ಅನುಗ್ರಹವೂ ಮತ್ತು ಅವನ ಕರುಣೆಯೂ ನಿಮ್ಮ ಮೇಲೆ ಇಲ್ಲದಿರುತ್ತಿದ್ದರೆ (ನಿಮ್ಮ ಮೇಲೆ ವಿಪತ್ತು ಎರಗಿಬಿಡುತ್ತಿತ್ತು.) ಮತ್ತು ಖಂಡಿತವಾಗಿಯೂ ಅಲ್ಲಾಹನು ಪಶ್ಚಾತ್ತಾಪ ಸ್ವೀಕರಿಸುವವನು, ಯುಕ್ತಿಪೂರ್ಣನು ಆಗಿದ್ದಾನೆ.
11إِنَّ الَّذِينَ جَاءُوا بِالْإِفْكِ عُصْبَةٌ مِّنكُمْ ۚ لَا تَحْسَبُوهُ شَرًّا لَّكُم ۖ بَلْ هُوَ خَيْرٌ لَّكُمْ ۚ لِكُلِّ امْرِئٍ مِّنْهُم مَّا اكْتَسَبَ مِنَ الْإِثْمِ ۚ وَالَّذِي تَوَلَّىٰ كِبْرَهُ مِنْهُمْ لَهُ عَذَابٌ عَظِيمٌ
ಈ ಮಹಾ ಸುಳ್ಳಾರೋಪವನ್ನು ಹೊರಿಸಿದವರು ನಿಮ್ಮ ಪೈಕಿಯ ಒಂದು ಕೂಟದವರಾಗಿದ್ದಾರೆ. ನೀವು ಅದನ್ನು ನಿಮ್ಮ ಪಾಲಿಗೆ ಕೆಟ್ಟದೆಂದು ಭಾವಿಸದಿರಿ. ಬದಲಾಗಿ!ಅದು ನಿಮ್ಮ ಪಾಲಿಗೆ ಹಿತಕರವಾಗಿರುತ್ತದೆ.ಅವರ ಪೈಕಿ ಪ್ರತಿಯೊಬ್ಬರಿಗೂ ತಾನು ಗಳಿಸಿದಷ್ಟು ಪಾಪವಿರುವುದು ಮತ್ತು ಅದರ ಮುಖ್ಯ ಪಾತ್ರ ವಹಿಸಿಕೊಂಡವನಿಗೆ ಅತ್ಯಂತ ದೊಡ್ಡ ಯಾತನೆಯಿರುವುದು.
12لَّوْلَا إِذْ سَمِعْتُمُوهُ ظَنَّ الْمُؤْمِنُونَ وَالْمُؤْمِنَاتُ بِأَنفُسِهِمْ خَيْرًا وَقَالُوا هَٰذَا إِفْكٌ مُّبِينٌ
ನೀವಿದನ್ನು ಕೇಳಿದಾಗ ಸತ್ಯವಿಶ್ವಾಸಿ ಸ್ತಿçà ಪುರುಷರು ತಮ್ಮ ಕುರಿತು ಉತ್ತಮ ಭಾವನೆಯನ್ನು ಏಕೆ ಹೊಂದಲಿಲ್ಲ? ಮತ್ತು ಇದೊಂದು ಸುಸ್ಪಷ್ಟ ಸುಳ್ಳಾರೋಪವಾಗಿದೆಯೆಂದು ಯಾಕೆ ಹೇಳಲಿಲ್ಲ?
13لَّوْلَا جَاءُوا عَلَيْهِ بِأَرْبَعَةِ شُهَدَاءَ ۚ فَإِذْ لَمْ يَأْتُوا بِالشُّهَدَاءِ فَأُولَٰئِكَ عِندَ اللَّهِ هُمُ الْكَاذِبُونَ
ಅವರು ಈ ವಿಚಾರದಲ್ಲಿ ನಾಲ್ಕು ಸಾಕ್ಷಿಗಳನ್ನು ಏಕೆ ತರಲಿಲ್ಲ? ಮತ್ತು ಅವರು ಸಾಕ್ಷಿಗಳನ್ನು ತರದಿದ್ದ ಕಾರಣ ಅವರೇ ಅಲ್ಲಾಹನ ಬಳಿ ಸುಳ್ಳುಗಾರರಾಗಿದ್ದಾರೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
11ಆಯತ್

ಅನುವಾದ — ಅನ್-ನೂರ್ 11

ಸೂರಾ ಅನ್-ನೂರ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಮಹಾ ಸುಳ್ಳಾರೋಪವನ್ನು ಹೊರಿಸಿದವರು ನಿಮ್ಮ ಪೈಕಿಯ ಒಂದು ಕೂಟದವರಾಗಿದ್ದಾರೆ. ನೀವು ಅದನ್ನು…

ಸೂರಾ ಆಯತ್ 11/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers