ಅನ್-ನೂರ್ · 16/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
وَلَوْلَا إِذْ سَمِعْتُمُوهُ قُلْتُم مَّا يَكُونُ لَنَا أَن نَّتَكَلَّمَ بِهَٰذَا سُبْحَانَكَ هَٰذَا بُهْتَانٌ عَظِيمٌ ۝١٦
Wa law laaa iz sami`tu moohu qultum maa yakoonu lanaaa an natakallama bihaazaa Subhaanaka haaza buhtaanun `azeem
📖 ಕನ್ನಡ ಅರ್ಥ
ನೀವು ಇದನ್ನು ಕೇಳಿದಾಗ “ನಮಗೆ ಇಂತಹ ವಿಚಾರವನ್ನು ಹೇಳುವುದು ಭೂಷಣವಲ್ಲ”. ಅಲ್ಲಾಹನೇ, ನೀನು ಪಾವನನು. ಇದೊಂದು ಘೋರ ಅಪವಾದವಾಗಿದೆಯೆಂದು ಯಾಕೆ ಹೇಳಲಿಲ್ಲ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಅನ್-ನೂರ್

14وَلَوْلَا فَضْلُ اللَّهِ عَلَيْكُمْ وَرَحْمَتُهُ فِي الدُّنْيَا وَالْآخِرَةِ لَمَسَّكُمْ فِي مَا أَفَضْتُمْ فِيهِ عَذَابٌ عَظِيمٌ
ಅಲ್ಲಾಹನ ಅನುಗ್ರಹ ಮತ್ತು ಅವನ ಕೃಪೆಯು ನಿಮಗೆ ಇಹಲೋಕದಲ್ಲೂ, ಪರಲೋಕದಲ್ಲೂ ಇಲ್ಲದಿರುತ್ತಿದ್ದರೆ ನೀವು ಯಾವ ವಿಚಾರದ ಚರ್ಚೆಯಲ್ಲಿ ತೊಡಗಿದ್ದೀರೋ ಅದರ ನಿಮಿತ್ತ ಖಂಡಿತ ನಿಮಗೆ ಮಹಾಯಾತನೆಯೊಂದು ಬಾಧಿಸುತ್ತಿತ್ತು.
15إِذْ تَلَقَّوْنَهُ بِأَلْسِنَتِكُمْ وَتَقُولُونَ بِأَفْوَاهِكُم مَّا لَيْسَ لَكُم بِهِ عِلْمٌ وَتَحْسَبُونَهُ هَيِّنًا وَهُوَ عِندَ اللَّهِ عَظِيمٌ
ನೀವು ನಿಮ್ಮ ನಾಲಗೆಗಳ ಮೂಲಕ ಅದನ್ನು ಸಾಗಿಸುತ್ತಿದ್ದಾಗ ಹಾಗೂ ನಿಮಗೆ ಜ್ಞಾನವಿಲ್ಲದ ವಿಚಾರವನ್ನು ನಿಮ್ಮ ಬಾಯಿಯಿಂದ ಹೇಳಿಕೊಳ್ಳುತ್ತಿದ್ದಾಗ. ನೀವು ಅದನ್ನು ಕ್ಷÄಲ್ಲಕವೆಂದು ಭಾವಿಸಿಕೊಂಡಿದ್ದಿರಿ. ಆದರೆ ಅದು ಅಲ್ಲಾಹನ ಬಳಿ ಮಹಾ ಗಂಭೀರ ವಿಷಯವಾಗಿತ್ತು.
16وَلَوْلَا إِذْ سَمِعْتُمُوهُ قُلْتُم مَّا يَكُونُ لَنَا أَن نَّتَكَلَّمَ بِهَٰذَا سُبْحَانَكَ هَٰذَا بُهْتَانٌ عَظِيمٌ
ನೀವು ಇದನ್ನು ಕೇಳಿದಾಗ “ನಮಗೆ ಇಂತಹ ವಿಚಾರವನ್ನು ಹೇಳುವುದು ಭೂಷಣವಲ್ಲ”. ಅಲ್ಲಾಹನೇ, ನೀನು ಪಾವನನು. ಇದೊಂದು ಘೋರ ಅಪವಾದವಾಗಿದೆಯೆಂದು ಯಾಕೆ ಹೇಳಲಿಲ್ಲ?
17يَعِظُكُمُ اللَّهُ أَن تَعُودُوا لِمِثْلِهِ أَبَدًا إِن كُنتُم مُّؤْمِنِينَ
ಸತ್ಯವಿಶ್ವಾಸಿಗಳಾಗಿದ್ದರೆ ಪುನಃ ಎಂದೂ ನೀವು ಇಂತಹ ಕಾರ್ಯವೆಸಗಬಾರದೆಂದು ಅಲ್ಲಾಹನು ನಿಮಗೆ ಉಪದೇಶ ನೀಡುತ್ತಾನೆ.
18وَيُبَيِّنُ اللَّهُ لَكُمُ الْآيَاتِ ۚ وَاللَّهُ عَلِيمٌ حَكِيمٌ
ಅಲ್ಲಾಹನು ತನ್ನ ಸೂಕ್ತಿಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ ಮತ್ತು ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿದ್ದಾನೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
16ಆಯತ್

ಅನುವಾದ — ಅನ್-ನೂರ್ 16

ಸೂರಾ ಅನ್-ನೂರ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಇದನ್ನು ಕೇಳಿದಾಗ “ನಮಗೆ ಇಂತಹ ವಿಚಾರವನ್ನು ಹೇಳುವುದು ಭೂಷಣವಲ್ಲ”. ಅಲ್ಲಾಹನೇ, ನೀನು…

ಸೂರಾ ಆಯತ್ 16/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers