ಅನ್-ನೂರ್ · 17/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
يَعِظُكُمُ اللَّهُ أَن تَعُودُوا لِمِثْلِهِ أَبَدًا إِن كُنتُم مُّؤْمِنِينَ ۝١٧
Ya`izukumul laahu an ta`oodoo limisliheee abadan in kuntum mu`mineen
📖 ಕನ್ನಡ ಅರ್ಥ
ಸತ್ಯವಿಶ್ವಾಸಿಗಳಾಗಿದ್ದರೆ ಪುನಃ ಎಂದೂ ನೀವು ಇಂತಹ ಕಾರ್ಯವೆಸಗಬಾರದೆಂದು ಅಲ್ಲಾಹನು ನಿಮಗೆ ಉಪದೇಶ ನೀಡುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅನ್-ನೂರ್

15إِذْ تَلَقَّوْنَهُ بِأَلْسِنَتِكُمْ وَتَقُولُونَ بِأَفْوَاهِكُم مَّا لَيْسَ لَكُم بِهِ عِلْمٌ وَتَحْسَبُونَهُ هَيِّنًا وَهُوَ عِندَ اللَّهِ عَظِيمٌ
ನೀವು ನಿಮ್ಮ ನಾಲಗೆಗಳ ಮೂಲಕ ಅದನ್ನು ಸಾಗಿಸುತ್ತಿದ್ದಾಗ ಹಾಗೂ ನಿಮಗೆ ಜ್ಞಾನವಿಲ್ಲದ ವಿಚಾರವನ್ನು ನಿಮ್ಮ ಬಾಯಿಯಿಂದ ಹೇಳಿಕೊಳ್ಳುತ್ತಿದ್ದಾಗ. ನೀವು ಅದನ್ನು ಕ್ಷÄಲ್ಲಕವೆಂದು ಭಾವಿಸಿಕೊಂಡಿದ್ದಿರಿ. ಆದರೆ ಅದು ಅಲ್ಲಾಹನ ಬಳಿ ಮಹಾ ಗಂಭೀರ ವಿಷಯವಾಗಿತ್ತು.
16وَلَوْلَا إِذْ سَمِعْتُمُوهُ قُلْتُم مَّا يَكُونُ لَنَا أَن نَّتَكَلَّمَ بِهَٰذَا سُبْحَانَكَ هَٰذَا بُهْتَانٌ عَظِيمٌ
ನೀವು ಇದನ್ನು ಕೇಳಿದಾಗ “ನಮಗೆ ಇಂತಹ ವಿಚಾರವನ್ನು ಹೇಳುವುದು ಭೂಷಣವಲ್ಲ”. ಅಲ್ಲಾಹನೇ, ನೀನು ಪಾವನನು. ಇದೊಂದು ಘೋರ ಅಪವಾದವಾಗಿದೆಯೆಂದು ಯಾಕೆ ಹೇಳಲಿಲ್ಲ?
17يَعِظُكُمُ اللَّهُ أَن تَعُودُوا لِمِثْلِهِ أَبَدًا إِن كُنتُم مُّؤْمِنِينَ
ಸತ್ಯವಿಶ್ವಾಸಿಗಳಾಗಿದ್ದರೆ ಪುನಃ ಎಂದೂ ನೀವು ಇಂತಹ ಕಾರ್ಯವೆಸಗಬಾರದೆಂದು ಅಲ್ಲಾಹನು ನಿಮಗೆ ಉಪದೇಶ ನೀಡುತ್ತಾನೆ.
18وَيُبَيِّنُ اللَّهُ لَكُمُ الْآيَاتِ ۚ وَاللَّهُ عَلِيمٌ حَكِيمٌ
ಅಲ್ಲಾಹನು ತನ್ನ ಸೂಕ್ತಿಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ ಮತ್ತು ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿದ್ದಾನೆ.
19إِنَّ الَّذِينَ يُحِبُّونَ أَن تَشِيعَ الْفَاحِشَةُ فِي الَّذِينَ آمَنُوا لَهُمْ عَذَابٌ أَلِيمٌ فِي الدُّنْيَا وَالْآخِرَةِ ۚ وَاللَّهُ يَعْلَمُ وَأَنتُمْ لَا تَعْلَمُونَ
ಸತ್ಯವಿಶ್ವಾಸಿಗಳ ನಡುವೆ ಅಶ್ಲೀಲತೆಯನ್ನು ಹರಡಲು ಬಯಸುವವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕ ಯಾತನೆಯಿದೆ ಮತ್ತು ಅಲ್ಲಾಹನು ಅರಿಯುತ್ತಾನೆ. ನೀವು ಅರಿಯುವುದಿಲ್ಲ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
17ಆಯತ್

ಅನುವಾದ — ಅನ್-ನೂರ್ 17

ಸೂರಾ ಅನ್-ನೂರ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸಿಗಳಾಗಿದ್ದರೆ ಪುನಃ ಎಂದೂ ನೀವು ಇಂತಹ ಕಾರ್ಯವೆಸಗಬಾರದೆಂದು ಅಲ್ಲಾಹನು ನಿಮಗೆ ಉಪದೇಶ ನೀಡುತ್ತಾನೆ.

ಸೂರಾ ಆಯತ್ 17/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers