ಅನ್-ನೂರ್ · 18/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
وَيُبَيِّنُ اللَّهُ لَكُمُ الْآيَاتِ ۚ وَاللَّهُ عَلِيمٌ حَكِيمٌ ۝١٨
Wa yubaiyinul laahu lakumul Aayaat; wallaahu `Aleemun Hakeem
📖 ಕನ್ನಡ ಅರ್ಥ
ಅಲ್ಲಾಹನು ತನ್ನ ಸೂಕ್ತಿಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ ಮತ್ತು ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅನ್-ನೂರ್

16وَلَوْلَا إِذْ سَمِعْتُمُوهُ قُلْتُم مَّا يَكُونُ لَنَا أَن نَّتَكَلَّمَ بِهَٰذَا سُبْحَانَكَ هَٰذَا بُهْتَانٌ عَظِيمٌ
ನೀವು ಇದನ್ನು ಕೇಳಿದಾಗ “ನಮಗೆ ಇಂತಹ ವಿಚಾರವನ್ನು ಹೇಳುವುದು ಭೂಷಣವಲ್ಲ”. ಅಲ್ಲಾಹನೇ, ನೀನು ಪಾವನನು. ಇದೊಂದು ಘೋರ ಅಪವಾದವಾಗಿದೆಯೆಂದು ಯಾಕೆ ಹೇಳಲಿಲ್ಲ?
17يَعِظُكُمُ اللَّهُ أَن تَعُودُوا لِمِثْلِهِ أَبَدًا إِن كُنتُم مُّؤْمِنِينَ
ಸತ್ಯವಿಶ್ವಾಸಿಗಳಾಗಿದ್ದರೆ ಪುನಃ ಎಂದೂ ನೀವು ಇಂತಹ ಕಾರ್ಯವೆಸಗಬಾರದೆಂದು ಅಲ್ಲಾಹನು ನಿಮಗೆ ಉಪದೇಶ ನೀಡುತ್ತಾನೆ.
18وَيُبَيِّنُ اللَّهُ لَكُمُ الْآيَاتِ ۚ وَاللَّهُ عَلِيمٌ حَكِيمٌ
ಅಲ್ಲಾಹನು ತನ್ನ ಸೂಕ್ತಿಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ ಮತ್ತು ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿದ್ದಾನೆ.
19إِنَّ الَّذِينَ يُحِبُّونَ أَن تَشِيعَ الْفَاحِشَةُ فِي الَّذِينَ آمَنُوا لَهُمْ عَذَابٌ أَلِيمٌ فِي الدُّنْيَا وَالْآخِرَةِ ۚ وَاللَّهُ يَعْلَمُ وَأَنتُمْ لَا تَعْلَمُونَ
ಸತ್ಯವಿಶ್ವಾಸಿಗಳ ನಡುವೆ ಅಶ್ಲೀಲತೆಯನ್ನು ಹರಡಲು ಬಯಸುವವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕ ಯಾತನೆಯಿದೆ ಮತ್ತು ಅಲ್ಲಾಹನು ಅರಿಯುತ್ತಾನೆ. ನೀವು ಅರಿಯುವುದಿಲ್ಲ.
20وَلَوْلَا فَضْلُ اللَّهِ عَلَيْكُمْ وَرَحْمَتُهُ وَأَنَّ اللَّهَ رَءُوفٌ رَّحِيمٌ
ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಅವನ ಕರುಣೆಯು ಇಲ್ಲದಿರುತ್ತಿದ್ದರೆ ಹಾಗೂ ಅಲ್ಲಾಹನು ಕೃಪಾಳುವು ಕರುಣಾನಿಧಿಯು ಆಗಿಲ್ಲದಿರುತ್ತಿದ್ದರೆ (ನಿಮ್ಮ ಮೇಲೆ ಶಿಕ್ಷೆ ಎರಗಿಬಿಡುತ್ತಿತ್ತು).
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
18ಆಯತ್

ಅನುವಾದ — ಅನ್-ನೂರ್ 18

ಸೂರಾ ಅನ್-ನೂರ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತನ್ನ ಸೂಕ್ತಿಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ ಮತ್ತು ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು…

ಸೂರಾ ಆಯತ್ 18/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers