ಅನ್-ನೂರ್ · 19/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
إِنَّ الَّذِينَ يُحِبُّونَ أَن تَشِيعَ الْفَاحِشَةُ فِي الَّذِينَ آمَنُوا لَهُمْ عَذَابٌ أَلِيمٌ فِي الدُّنْيَا وَالْآخِرَةِ ۚ وَاللَّهُ يَعْلَمُ وَأَنتُمْ لَا تَعْلَمُونَ ١٩
Transliteration
Innal lazeena yuhibboona an tashee`al faahishatu fil lazeena aamanoo lahum `azaabun aleemun fid dunyaa wal Aakhirah; wallaahu ya`lamu wa antum laa ta`lamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಸತ್ಯವಿಶ್ವಾಸಿಗಳ ನಡುವೆ ಅಶ್ಲೀಲತೆಯನ್ನು ಹರಡಲು ಬಯಸುವವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕ ಯಾತನೆಯಿದೆ ಮತ್ತು ಅಲ್ಲಾಹನು ಅರಿಯುತ್ತಾನೆ. ನೀವು ಅರಿಯುವುದಿಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 17-21 — ಸೂರಾ ಅನ್-ನೂರ್
17يَعِظُكُمُ اللَّهُ أَن تَعُودُوا لِمِثْلِهِ أَبَدًا إِن كُنتُم مُّؤْمِنِينَ
ಸತ್ಯವಿಶ್ವಾಸಿಗಳಾಗಿದ್ದರೆ ಪುನಃ ಎಂದೂ ನೀವು ಇಂತಹ ಕಾರ್ಯವೆಸಗಬಾರದೆಂದು ಅಲ್ಲಾಹನು ನಿಮಗೆ ಉಪದೇಶ ನೀಡುತ್ತಾನೆ.
18وَيُبَيِّنُ اللَّهُ لَكُمُ الْآيَاتِ ۚ وَاللَّهُ عَلِيمٌ حَكِيمٌ
ಅಲ್ಲಾಹನು ತನ್ನ ಸೂಕ್ತಿಗಳನ್ನು ನಿಮಗೆ ಸ್ಪಷ್ಟವಾಗಿ ವಿವರಿಸಿಕೊಡುತ್ತಾನೆ ಮತ್ತು ಅಲ್ಲಾಹನು ಸರ್ವಜ್ಞನು, ಯುಕ್ತಿಪೂರ್ಣನು ಆಗಿದ್ದಾನೆ.
19إِنَّ الَّذِينَ يُحِبُّونَ أَن تَشِيعَ الْفَاحِشَةُ فِي الَّذِينَ آمَنُوا لَهُمْ عَذَابٌ أَلِيمٌ فِي الدُّنْيَا وَالْآخِرَةِ ۚ وَاللَّهُ يَعْلَمُ وَأَنتُمْ لَا تَعْلَمُونَ
ಸತ್ಯವಿಶ್ವಾಸಿಗಳ ನಡುವೆ ಅಶ್ಲೀಲತೆಯನ್ನು ಹರಡಲು ಬಯಸುವವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕ ಯಾತನೆಯಿದೆ ಮತ್ತು ಅಲ್ಲಾಹನು ಅರಿಯುತ್ತಾನೆ. ನೀವು ಅರಿಯುವುದಿಲ್ಲ.
20وَلَوْلَا فَضْلُ اللَّهِ عَلَيْكُمْ وَرَحْمَتُهُ وَأَنَّ اللَّهَ رَءُوفٌ رَّحِيمٌ
ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಅವನ ಕರುಣೆಯು ಇಲ್ಲದಿರುತ್ತಿದ್ದರೆ ಹಾಗೂ ಅಲ್ಲಾಹನು ಕೃಪಾಳುವು ಕರುಣಾನಿಧಿಯು ಆಗಿಲ್ಲದಿರುತ್ತಿದ್ದರೆ (ನಿಮ್ಮ ಮೇಲೆ ಶಿಕ್ಷೆ ಎರಗಿಬಿಡುತ್ತಿತ್ತು).
21۞ يَا أَيُّهَا الَّذِينَ آمَنُوا لَا تَتَّبِعُوا خُطُوَاتِ الشَّيْطَانِ ۚ وَمَن يَتَّبِعْ خُطُوَاتِ الشَّيْطَانِ فَإِنَّهُ يَأْمُرُ بِالْفَحْشَاءِ وَالْمُنكَرِ ۚ وَلَوْلَا فَضْلُ اللَّهِ عَلَيْكُمْ وَرَحْمَتُهُ مَا زَكَىٰ مِنكُم مِّنْ أَحَدٍ أَبَدًا وَلَٰكِنَّ اللَّهَ يُزَكِّي مَن يَشَاءُ ۗ وَاللَّهُ سَمِيعٌ عَلِيمٌ
ಓ ಸತ್ಯವಿಶ್ವಾಸಿಗಳೇ, ನೀವು ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ ಮತ್ತು ಯಾರು ಶೈತಾನನ ಹೆಜ್ಜೆಗಳನ್ನು ಅನುಸರಿಸುತ್ತಾನೋ ಖಂಡಿತವಾಗಿಯೂ ಅವನು ನಿರ್ಲಜ್ಜೆ ಮತ್ತು ದುಷ್ಕೃತ್ಯಗಳ ಆದೇಶವನ್ನೀಡುತ್ತಾನೆ ಮತ್ತು ಅಲ್ಲಾಹನ ಅನುಗ್ರಹವು, ಅವನ ಕಾರುಣ್ಯವು ನಿಮ್ಮ ಮೇಲೆ ಇಲ್ಲದಿರುತ್ತಿದ್ದರೆ ನಿಮ್ಮ ಪೈಕಿ ಯಾವೊಬ್ಬನೂ ಪರಿಶುದ್ಧನಾಗುತ್ತಿರಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸಿದವರನ್ನು ಪರಿಶುದ್ಧಗೊಳಿಸುತ್ತಾನೆ ಮತ್ತು ಅಲ್ಲಾಹನು ಸರ್ವವನ್ನಾಲಿಸುವವನೂ, ಚನ್ನಾಗಿ ಅರಿಯುವವನೂ ಆಗಿದ್ದಾನೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
19ಆಯತ್
ಅನುವಾದ — ಅನ್-ನೂರ್ 19
ಸೂರಾ ಅನ್-ನೂರ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸಿಗಳ ನಡುವೆ ಅಶ್ಲೀಲತೆಯನ್ನು ಹರಡಲು ಬಯಸುವವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕ ಯಾತನೆಯಿದೆ ಮತ್ತು…ಸೂರಾ ಆಯತ್ 19/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 17–21. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


