ಅನ್-ನೂರ್ · 2/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
الزَّانِيَةُ وَالزَّانِي فَاجْلِدُوا كُلَّ وَاحِدٍ مِّنْهُمَا مِائَةَ جَلْدَةٍ ۖ وَلَا تَأْخُذْكُم بِهِمَا رَأْفَةٌ فِي دِينِ اللَّهِ إِن كُنتُمْ تُؤْمِنُونَ بِاللَّهِ وَالْيَوْمِ الْآخِرِ ۖ وَلْيَشْهَدْ عَذَابَهُمَا طَائِفَةٌ مِّنَ الْمُؤْمِنِينَ ۝٢
Azzaaniyatu wazzaanee fajlidoo kulla waahidim minhumaa mi`ata jaldatinw wa laa taakhuzkum bihimaa raafatun fee deenil laahi in kuntum tu`minoona billaahi wal Yawmil Aakhiri wal yashhad `azaabahumaa taaa`ifatum minal mu`mineen
📖 ಕನ್ನಡ ಅರ್ಥ
ವ್ಯಭಿಚಾರಣಿ ಹಾಗೂ ವ್ಯಭಿಚಾರಿಗಳಿಬ್ಬರಲ್ಲಿ (ಅವಿವಾಹಿತ) ಪ್ರತಿಯೊಬ್ಬರಿಗೂ ನೂರು ಚಾಟಿಯೇಟುಗಳನ್ನು ಕೊಡಿರಿ ಮತ್ತು ನೀವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸಿವಿರಿಸುವವರಾಗಿದ್ದರೆ ಅಲ್ಲಾಹನ ನಿಯಮವನ್ನು ಜಾರಿಗೊಳಿಸುವಾಗ ಅವರ ಮೇಲೆ ನಿಮಗೆ ಎಂದಿಗೂ ಕನಿಕರವುಂಟಾಗ ಕೂಡದು. ಅವರ ಶಿಕ್ಷೆಯ ಸಂದರ್ಭದಲ್ಲಿ ಸತ್ಯವಿಶ್ವಾಸಿಗಳ ಒಂದು ಸಮೂಹವು ಉಪಸ್ಥಿತವಿರಿಲಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-4 — ಸೂರಾ ಅನ್-ನೂರ್

1سُورَةٌ أَنزَلْنَاهَا وَفَرَضْنَاهَا وَأَنزَلْنَا فِيهَا آيَاتٍ بَيِّنَاتٍ لَّعَلَّكُمْ تَذَكَّرُونَ
ಇದು ನಾವು ಅವತೀರ್ಣಗೊಳಿಸಿರುವ ಮತ್ತು ಕಡ್ಡಾಯಗೊಳಿಸಿರುವ ಒಂದು ಅಧ್ಯಾಯವಾಗಿದೆ ಮತ್ತು ನೀವು ಸ್ಮರಿಸಿಕೊಳ್ಳಲೆಂದು ನಾವಿದರಲ್ಲಿ ಸುಸ್ಪಷ್ಟವಾದ (ನಿಯಮ)ಗಳನ್ನು ಇಳಿಸಿರುತ್ತೇವೆ.
2الزَّانِيَةُ وَالزَّانِي فَاجْلِدُوا كُلَّ وَاحِدٍ مِّنْهُمَا مِائَةَ جَلْدَةٍ ۖ وَلَا تَأْخُذْكُم بِهِمَا رَأْفَةٌ فِي دِينِ اللَّهِ إِن كُنتُمْ تُؤْمِنُونَ بِاللَّهِ وَالْيَوْمِ الْآخِرِ ۖ وَلْيَشْهَدْ عَذَابَهُمَا طَائِفَةٌ مِّنَ الْمُؤْمِنِينَ
ವ್ಯಭಿಚಾರಣಿ ಹಾಗೂ ವ್ಯಭಿಚಾರಿಗಳಿಬ್ಬರಲ್ಲಿ (ಅವಿವಾಹಿತ) ಪ್ರತಿಯೊಬ್ಬರಿಗೂ ನೂರು ಚಾಟಿಯೇಟುಗಳನ್ನು ಕೊಡಿರಿ ಮತ್ತು ನೀವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸಿವಿರಿಸುವವರಾಗಿದ್ದರೆ ಅಲ್ಲಾಹನ ನಿಯಮವನ್ನು ಜಾರಿಗೊಳಿಸುವಾಗ ಅವರ ಮೇಲೆ ನಿಮಗೆ ಎಂದಿಗೂ ಕನಿಕರವುಂಟಾಗ ಕೂಡದು. ಅವರ ಶಿಕ್ಷೆಯ ಸಂದರ್ಭದಲ್ಲಿ ಸತ್ಯವಿಶ್ವಾಸಿಗಳ ಒಂದು ಸಮೂಹವು ಉಪಸ್ಥಿತವಿರಿಲಿ.
3الزَّانِي لَا يَنكِحُ إِلَّا زَانِيَةً أَوْ مُشْرِكَةً وَالزَّانِيَةُ لَا يَنكِحُهَا إِلَّا زَانٍ أَوْ مُشْرِكٌ ۚ وَحُرِّمَ ذَٰلِكَ عَلَى الْمُؤْمِنِينَ
ವ್ಯಾಭಿಚಾರಿಯು ವ್ಯಭಿಚಾರಿಣಿ ಅಥವಾ ಬಹುದೇವಾರಾಧಕಿಯ ಹೊರತು ಇನ್ನಾರನ್ನೂ ವಿವಾಹವಾಗಲಾರನು. ಮತ್ತು ವ್ಯಭಿಚಾರಿಣಿಯು ವ್ಯಭಿಚಾರಿ ಅಥವಾ ಬಹುದೇವಾರಾಧಕನ ಹೊರತು ಇನ್ನಾರನ್ನೂ ವಿವಾಹವಾಗಲಾರಳು ಮತ್ತು ಇದು ಸತ್ಯ ವಿಶ್ವಾಸಿಗಳ ಮೇಲೆ ನಿಷಿದ್ಧಗೊಳಿಸಲಾಗಿದೆ.
4وَالَّذِينَ يَرْمُونَ الْمُحْصَنَاتِ ثُمَّ لَمْ يَأْتُوا بِأَرْبَعَةِ شُهَدَاءَ فَاجْلِدُوهُمْ ثَمَانِينَ جَلْدَةً وَلَا تَقْبَلُوا لَهُمْ شَهَادَةً أَبَدًا ۚ وَأُولَٰئِكَ هُمُ الْفَاسِقُونَ
ಯಾರು ಸುಶೀಲೆ ಸ್ತಿçÃಯರ ಮೇಲೆ ವ್ಯಭಿಚಾರದ ಆರೋಪ ಹೊರಿಸುವರೋ ಆ ಬಳಿಕ ನಾಲ್ಕು ಸಾಕ್ಷಿಗಳನ್ನು ತರಲಾರರೋ ಅಂತವರಿಗೆ ನೀವು ಎಂಬತ್ತು ಚಾಟಿಯೇಟು ಕೊಡಿರಿ ಮತ್ತು ಎಂದಿಗೂ ಅವರ ಸಾಕ್ಷö್ಯವನ್ನು ಸ್ವೀಕರಿಸಬೇಡಿರಿ. ಅವರು ಆಜ್ಞೋಲ್ಲಂಘಕ ಜನರಾಗಿದ್ದಾರೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
2ಆಯತ್

ಅನುವಾದ — ಅನ್-ನೂರ್ 2

ಸೂರಾ ಅನ್-ನೂರ್ ಆಯತ್ 2 - ಓದಿ, ಆಲಿಸಿ, ಅನುವಾದ, ಕನ್ನಡ : ವ್ಯಭಿಚಾರಣಿ ಹಾಗೂ ವ್ಯಭಿಚಾರಿಗಳಿಬ್ಬರಲ್ಲಿ (ಅವಿವಾಹಿತ) ಪ್ರತಿಯೊಬ್ಬರಿಗೂ ನೂರು ಚಾಟಿಯೇಟುಗಳನ್ನು ಕೊಡಿರಿ ಮತ್ತು ನೀವು…

ಸೂರಾ ಆಯತ್ 2/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 1–4. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers