ಅನ್-ನೂರ್ · 21/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
۞ يَا أَيُّهَا الَّذِينَ آمَنُوا لَا تَتَّبِعُوا خُطُوَاتِ الشَّيْطَانِ ۚ وَمَن يَتَّبِعْ خُطُوَاتِ الشَّيْطَانِ فَإِنَّهُ يَأْمُرُ بِالْفَحْشَاءِ وَالْمُنكَرِ ۚ وَلَوْلَا فَضْلُ اللَّهِ عَلَيْكُمْ وَرَحْمَتُهُ مَا زَكَىٰ مِنكُم مِّنْ أَحَدٍ أَبَدًا وَلَٰكِنَّ اللَّهَ يُزَكِّي مَن يَشَاءُ ۗ وَاللَّهُ سَمِيعٌ عَلِيمٌ ۝٢١
Yaaa aiyuhal lazeena aamanoo laa tattabi`oo khutuwaatish Shaitaan; wa many-yattabi` khutuwaatish Shaitaani fa innahoo yaamuru bilfahshaaa`i walmunkar; wa law laa fadlul laahi `alaikum wa rahmatuhoo maa zakaa minkum min ahadin abadanw wa laakinnal laaha yuzakkee many-yashaaa`; wallaahu Samee`un `Aleem
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ ಮತ್ತು ಯಾರು ಶೈತಾನನ ಹೆಜ್ಜೆಗಳನ್ನು ಅನುಸರಿಸುತ್ತಾನೋ ಖಂಡಿತವಾಗಿಯೂ ಅವನು ನಿರ್ಲಜ್ಜೆ ಮತ್ತು ದುಷ್ಕೃತ್ಯಗಳ ಆದೇಶವನ್ನೀಡುತ್ತಾನೆ ಮತ್ತು ಅಲ್ಲಾಹನ ಅನುಗ್ರಹವು, ಅವನ ಕಾರುಣ್ಯವು ನಿಮ್ಮ ಮೇಲೆ ಇಲ್ಲದಿರುತ್ತಿದ್ದರೆ ನಿಮ್ಮ ಪೈಕಿ ಯಾವೊಬ್ಬನೂ ಪರಿಶುದ್ಧನಾಗುತ್ತಿರಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸಿದವರನ್ನು ಪರಿಶುದ್ಧಗೊಳಿಸುತ್ತಾನೆ ಮತ್ತು ಅಲ್ಲಾಹನು ಸರ್ವವನ್ನಾಲಿಸುವವನೂ, ಚನ್ನಾಗಿ ಅರಿಯುವವನೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 19-23 — ಸೂರಾ ಅನ್-ನೂರ್

19إِنَّ الَّذِينَ يُحِبُّونَ أَن تَشِيعَ الْفَاحِشَةُ فِي الَّذِينَ آمَنُوا لَهُمْ عَذَابٌ أَلِيمٌ فِي الدُّنْيَا وَالْآخِرَةِ ۚ وَاللَّهُ يَعْلَمُ وَأَنتُمْ لَا تَعْلَمُونَ
ಸತ್ಯವಿಶ್ವಾಸಿಗಳ ನಡುವೆ ಅಶ್ಲೀಲತೆಯನ್ನು ಹರಡಲು ಬಯಸುವವರಿಗೆ ಇಹಲೋಕದಲ್ಲೂ, ಪರಲೋಕದಲ್ಲೂ ವೇದನಾಜನಕ ಯಾತನೆಯಿದೆ ಮತ್ತು ಅಲ್ಲಾಹನು ಅರಿಯುತ್ತಾನೆ. ನೀವು ಅರಿಯುವುದಿಲ್ಲ.
20وَلَوْلَا فَضْلُ اللَّهِ عَلَيْكُمْ وَرَحْمَتُهُ وَأَنَّ اللَّهَ رَءُوفٌ رَّحِيمٌ
ನಿಮ್ಮ ಮೇಲೆ ಅಲ್ಲಾಹನ ಅನುಗ್ರಹ ಮತ್ತು ಅವನ ಕರುಣೆಯು ಇಲ್ಲದಿರುತ್ತಿದ್ದರೆ ಹಾಗೂ ಅಲ್ಲಾಹನು ಕೃಪಾಳುವು ಕರುಣಾನಿಧಿಯು ಆಗಿಲ್ಲದಿರುತ್ತಿದ್ದರೆ (ನಿಮ್ಮ ಮೇಲೆ ಶಿಕ್ಷೆ ಎರಗಿಬಿಡುತ್ತಿತ್ತು).
21۞ يَا أَيُّهَا الَّذِينَ آمَنُوا لَا تَتَّبِعُوا خُطُوَاتِ الشَّيْطَانِ ۚ وَمَن يَتَّبِعْ خُطُوَاتِ الشَّيْطَانِ فَإِنَّهُ يَأْمُرُ بِالْفَحْشَاءِ وَالْمُنكَرِ ۚ وَلَوْلَا فَضْلُ اللَّهِ عَلَيْكُمْ وَرَحْمَتُهُ مَا زَكَىٰ مِنكُم مِّنْ أَحَدٍ أَبَدًا وَلَٰكِنَّ اللَّهَ يُزَكِّي مَن يَشَاءُ ۗ وَاللَّهُ سَمِيعٌ عَلِيمٌ
ಓ ಸತ್ಯವಿಶ್ವಾಸಿಗಳೇ, ನೀವು ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ ಮತ್ತು ಯಾರು ಶೈತಾನನ ಹೆಜ್ಜೆಗಳನ್ನು ಅನುಸರಿಸುತ್ತಾನೋ ಖಂಡಿತವಾಗಿಯೂ ಅವನು ನಿರ್ಲಜ್ಜೆ ಮತ್ತು ದುಷ್ಕೃತ್ಯಗಳ ಆದೇಶವನ್ನೀಡುತ್ತಾನೆ ಮತ್ತು ಅಲ್ಲಾಹನ ಅನುಗ್ರಹವು, ಅವನ ಕಾರುಣ್ಯವು ನಿಮ್ಮ ಮೇಲೆ ಇಲ್ಲದಿರುತ್ತಿದ್ದರೆ ನಿಮ್ಮ ಪೈಕಿ ಯಾವೊಬ್ಬನೂ ಪರಿಶುದ್ಧನಾಗುತ್ತಿರಲಿಲ್ಲ. ಆದರೆ ಅಲ್ಲಾಹನು ತಾನಿಚ್ಛಿಸಿದವರನ್ನು ಪರಿಶುದ್ಧಗೊಳಿಸುತ್ತಾನೆ ಮತ್ತು ಅಲ್ಲಾಹನು ಸರ್ವವನ್ನಾಲಿಸುವವನೂ, ಚನ್ನಾಗಿ ಅರಿಯುವವನೂ ಆಗಿದ್ದಾನೆ.
22وَلَا يَأْتَلِ أُولُو الْفَضْلِ مِنكُمْ وَالسَّعَةِ أَن يُؤْتُوا أُولِي الْقُرْبَىٰ وَالْمَسَاكِينَ وَالْمُهَاجِرِينَ فِي سَبِيلِ اللَّهِ ۖ وَلْيَعْفُوا وَلْيَصْفَحُوا ۗ أَلَا تُحِبُّونَ أَن يَغْفِرَ اللَّهُ لَكُمْ ۗ وَاللَّهُ غَفُورٌ رَّحِيمٌ
ನಿಮ್ಮಲ್ಲಿ ಶ್ರೇಷ್ಠರು ಮತ್ತು ಐಶ್ವರ್ಯವಂತರು ತಮ್ಮ ಆಪ್ತಸಂಬAಧಿಕರಿಗೆ, ನಿರ್ಗತಿಕರಿಗೆ ಮತ್ತು ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋದವರಿಗೆ ದಾನ ಧರ್ಮ ನೀಡುವುದಿಲ್ಲವೆಂದು ಶಪಥ ಹಾಕದಿರಲಿ. ಅವರು ಕ್ಷಮೆ ನೀಡಲಿ ಹಾಗೂ ಮನ್ನಿಸಲಿ. ನಿಮಗೆ ಅಲ್ಲಾಹನು ಕ್ಷಮೆ ನೀಡಬೇಕೆಂದು ನೀವು ಆಶಿಸುವುದಿಲ್ಲವೇ? ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ.
23إِنَّ الَّذِينَ يَرْمُونَ الْمُحْصَنَاتِ الْغَافِلَاتِ الْمُؤْمِنَاتِ لُعِنُوا فِي الدُّنْيَا وَالْآخِرَةِ وَلَهُمْ عَذَابٌ عَظِيمٌ
ಖಂಡಿತವಾಗಿಯು ಸುಶೀಲೆಯರೂ, ಮುಗ್ಧರೂ ಆದ ಸತ್ಯವಿಶ್ವಾಸಿನಿ ಸ್ತಿçÃಯರ ಮೇಲೆ ಅಪವಾದ ಹೊರಿಸುವವರು ಇಹಲೋಕದಲ್ಲೂ, ಪರಲೋಕದಲ್ಲೂ ಶಪಿಸಲ್ಪಟ್ಟಿದ್ದಾರೆ ಹಾಗೂ ಅವರಿಗೆ ಘೋರ ಯಾತನೆಯಿದೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
21ಆಯತ್

ಅನುವಾದ — ಅನ್-ನೂರ್ 21

ಸೂರಾ ಅನ್-ನೂರ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಶೈತಾನನ ಹೆಜ್ಜೆಗಳನ್ನು ಅನುಸರಿಸಬೇಡಿರಿ ಮತ್ತು ಯಾರು ಶೈತಾನನ ಹೆಜ್ಜೆಗಳನ್ನು…

ಸೂರಾ ಆಯತ್ 21/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 19–23. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers