ಅನ್-ನೂರ್ · 25/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
يَوْمَئِذٍ يُوَفِّيهِمُ اللَّهُ دِينَهُمُ الْحَقَّ وَيَعْلَمُونَ أَنَّ اللَّهَ هُوَ الْحَقُّ الْمُبِينُ ۝٢٥
Yawma`iziny yuwaf feehimul laahu deenahumul haqqa wa ya`lamoona annal laaha Huwal Haqqul Mubeen
📖 ಕನ್ನಡ ಅರ್ಥ
ಅಂದು ಅಲ್ಲಾಹನು ಅವರಿಗೆ ನ್ಯಾಯಯುಕ್ತ ಪ್ರತಿಫಲವನ್ನು ಸಂಪೂರ್ಣವಾಗಿ ನೀಡುವನು ಮತ್ತು ಅಲ್ಲಾಹನೇ ಸತ್ಯವೆಂದು ಮತ್ತು ಸತ್ಯವನ್ನು ಬಹಿರಂಗಗೊಳಿಸುವವನೆAದೂ ಅವರು ಮನಗಾಣುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಅನ್-ನೂರ್

23إِنَّ الَّذِينَ يَرْمُونَ الْمُحْصَنَاتِ الْغَافِلَاتِ الْمُؤْمِنَاتِ لُعِنُوا فِي الدُّنْيَا وَالْآخِرَةِ وَلَهُمْ عَذَابٌ عَظِيمٌ
ಖಂಡಿತವಾಗಿಯು ಸುಶೀಲೆಯರೂ, ಮುಗ್ಧರೂ ಆದ ಸತ್ಯವಿಶ್ವಾಸಿನಿ ಸ್ತಿçÃಯರ ಮೇಲೆ ಅಪವಾದ ಹೊರಿಸುವವರು ಇಹಲೋಕದಲ್ಲೂ, ಪರಲೋಕದಲ್ಲೂ ಶಪಿಸಲ್ಪಟ್ಟಿದ್ದಾರೆ ಹಾಗೂ ಅವರಿಗೆ ಘೋರ ಯಾತನೆಯಿದೆ.
24يَوْمَ تَشْهَدُ عَلَيْهِمْ أَلْسِنَتُهُمْ وَأَيْدِيهِمْ وَأَرْجُلُهُم بِمَا كَانُوا يَعْمَلُونَ
ಅಂದು ಅವರ ಕರ್ಮಗಳ ಬಗ್ಗೆ ಅವರ ನಾಲಿಗೆಗಳು, ಅವರ ಕೈಗಳು, ಅವರ ಕಾಲುಗಳು ಅವರ ವಿರುದ್ಧ ಸಾಕ್ಷö್ಯ ನೀಡಲಿವೆ.
25يَوْمَئِذٍ يُوَفِّيهِمُ اللَّهُ دِينَهُمُ الْحَقَّ وَيَعْلَمُونَ أَنَّ اللَّهَ هُوَ الْحَقُّ الْمُبِينُ
ಅಂದು ಅಲ್ಲಾಹನು ಅವರಿಗೆ ನ್ಯಾಯಯುಕ್ತ ಪ್ರತಿಫಲವನ್ನು ಸಂಪೂರ್ಣವಾಗಿ ನೀಡುವನು ಮತ್ತು ಅಲ್ಲಾಹನೇ ಸತ್ಯವೆಂದು ಮತ್ತು ಸತ್ಯವನ್ನು ಬಹಿರಂಗಗೊಳಿಸುವವನೆAದೂ ಅವರು ಮನಗಾಣುವರು.
26الْخَبِيثَاتُ لِلْخَبِيثِينَ وَالْخَبِيثُونَ لِلْخَبِيثَاتِ ۖ وَالطَّيِّبَاتُ لِلطَّيِّبِينَ وَالطَّيِّبُونَ لِلطَّيِّبَاتِ ۚ أُولَٰئِكَ مُبَرَّءُونَ مِمَّا يَقُولُونَ ۖ لَهُم مَّغْفِرَةٌ وَرِزْقٌ كَرِيمٌ
ನಡತೆಗೆಟ್ಟ ಸ್ತಿçÃಯರು ನಡತೆಗೆಟ್ಟ ಪುರುಷರಿಗೆ. ನಡತೆಗೆಟ್ಟ ಪುರುಷರು ನಡತೆಗೆಟ್ಟ ಸ್ತಿçÃಯರಿಗೆ ಯೋಗ್ಯವಾಗಿರುವರು ಮತ್ತು ಸುಶೀಲೆ ಸ್ತಿçÃಯರು ಸುಶೀಲ ಪುರುಷರಿಗೆ. ಸುಶೀಲ ಪುರುಷರು ಸುಶೀಲೆ ಸ್ತಿçÃಯರಿಗೆ ಯೋಗ್ಯವಾಗಿರುವರು. ಜನರು ಅವರ ಬಗ್ಗೆ ಆಡುವ ಅಸಂಬದ್ಧ ಆರೋಪಗಳಿಂದ ಅವರು ದೋಷಮುಕ್ತರು. ಅವರಿಗೆ ಕ್ಷಮೆಯು ಹಾಗೂ ಗೌರವಪೂರ್ಣ ಜೀವನಾಧಾರವು ಇರುವುದು.
27يَا أَيُّهَا الَّذِينَ آمَنُوا لَا تَدْخُلُوا بُيُوتًا غَيْرَ بُيُوتِكُمْ حَتَّىٰ تَسْتَأْنِسُوا وَتُسَلِّمُوا عَلَىٰ أَهْلِهَا ۚ ذَٰلِكُمْ خَيْرٌ لَّكُمْ لَعَلَّكُمْ تَذَكَّرُونَ
ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ಮನೆಗಳ ಹೊರತು ಇತರರ ಮನೆಗಳಿಗೆ ಅವರ ಅನುಮತಿ ಪಡೆಯುವ ಹಾಗೂ ಮನೆಯವರಿಗೆ ಸಲಾಮ್ ಹೇಳುವ ತನಕ ಪ್ರವೇಶಿಸಬೇಡಿರಿ. ಇದು ನಿಮ್ಮ ಪಾಲಿಗೆ ಉತ್ತಮವಾಗಿದೆ.ಇದು ನೀವು ಉಪದೇಶ ಪಡೆಯಬಹುದೆಂದಾಗಿದೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
25ಆಯತ್

ಅನುವಾದ — ಅನ್-ನೂರ್ 25

ಸೂರಾ ಅನ್-ನೂರ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಅಂದು ಅಲ್ಲಾಹನು ಅವರಿಗೆ ನ್ಯಾಯಯುಕ್ತ ಪ್ರತಿಫಲವನ್ನು ಸಂಪೂರ್ಣವಾಗಿ ನೀಡುವನು ಮತ್ತು ಅಲ್ಲಾಹನೇ ಸತ್ಯವೆಂದು…

ಸೂರಾ ಆಯತ್ 25/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers