ಅನ್-ನೂರ್ · 27/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
يَا أَيُّهَا الَّذِينَ آمَنُوا لَا تَدْخُلُوا بُيُوتًا غَيْرَ بُيُوتِكُمْ حَتَّىٰ تَسْتَأْنِسُوا وَتُسَلِّمُوا عَلَىٰ أَهْلِهَا ۚ ذَٰلِكُمْ خَيْرٌ لَّكُمْ لَعَلَّكُمْ تَذَكَّرُونَ ۝٢٧
Yaaa aiyuhal lazeena aamanoo laa tadkhuloo buyootan ghaira buyootikum hatta tastaanisoo wa tusallimoo `allaa ahlihaa; zaalikum khairul lakum la`allakum tazakkaroon
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ಮನೆಗಳ ಹೊರತು ಇತರರ ಮನೆಗಳಿಗೆ ಅವರ ಅನುಮತಿ ಪಡೆಯುವ ಹಾಗೂ ಮನೆಯವರಿಗೆ ಸಲಾಮ್ ಹೇಳುವ ತನಕ ಪ್ರವೇಶಿಸಬೇಡಿರಿ. ಇದು ನಿಮ್ಮ ಪಾಲಿಗೆ ಉತ್ತಮವಾಗಿದೆ.ಇದು ನೀವು ಉಪದೇಶ ಪಡೆಯಬಹುದೆಂದಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಅನ್-ನೂರ್

25يَوْمَئِذٍ يُوَفِّيهِمُ اللَّهُ دِينَهُمُ الْحَقَّ وَيَعْلَمُونَ أَنَّ اللَّهَ هُوَ الْحَقُّ الْمُبِينُ
ಅಂದು ಅಲ್ಲಾಹನು ಅವರಿಗೆ ನ್ಯಾಯಯುಕ್ತ ಪ್ರತಿಫಲವನ್ನು ಸಂಪೂರ್ಣವಾಗಿ ನೀಡುವನು ಮತ್ತು ಅಲ್ಲಾಹನೇ ಸತ್ಯವೆಂದು ಮತ್ತು ಸತ್ಯವನ್ನು ಬಹಿರಂಗಗೊಳಿಸುವವನೆAದೂ ಅವರು ಮನಗಾಣುವರು.
26الْخَبِيثَاتُ لِلْخَبِيثِينَ وَالْخَبِيثُونَ لِلْخَبِيثَاتِ ۖ وَالطَّيِّبَاتُ لِلطَّيِّبِينَ وَالطَّيِّبُونَ لِلطَّيِّبَاتِ ۚ أُولَٰئِكَ مُبَرَّءُونَ مِمَّا يَقُولُونَ ۖ لَهُم مَّغْفِرَةٌ وَرِزْقٌ كَرِيمٌ
ನಡತೆಗೆಟ್ಟ ಸ್ತಿçÃಯರು ನಡತೆಗೆಟ್ಟ ಪುರುಷರಿಗೆ. ನಡತೆಗೆಟ್ಟ ಪುರುಷರು ನಡತೆಗೆಟ್ಟ ಸ್ತಿçÃಯರಿಗೆ ಯೋಗ್ಯವಾಗಿರುವರು ಮತ್ತು ಸುಶೀಲೆ ಸ್ತಿçÃಯರು ಸುಶೀಲ ಪುರುಷರಿಗೆ. ಸುಶೀಲ ಪುರುಷರು ಸುಶೀಲೆ ಸ್ತಿçÃಯರಿಗೆ ಯೋಗ್ಯವಾಗಿರುವರು. ಜನರು ಅವರ ಬಗ್ಗೆ ಆಡುವ ಅಸಂಬದ್ಧ ಆರೋಪಗಳಿಂದ ಅವರು ದೋಷಮುಕ್ತರು. ಅವರಿಗೆ ಕ್ಷಮೆಯು ಹಾಗೂ ಗೌರವಪೂರ್ಣ ಜೀವನಾಧಾರವು ಇರುವುದು.
27يَا أَيُّهَا الَّذِينَ آمَنُوا لَا تَدْخُلُوا بُيُوتًا غَيْرَ بُيُوتِكُمْ حَتَّىٰ تَسْتَأْنِسُوا وَتُسَلِّمُوا عَلَىٰ أَهْلِهَا ۚ ذَٰلِكُمْ خَيْرٌ لَّكُمْ لَعَلَّكُمْ تَذَكَّرُونَ
ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ಮನೆಗಳ ಹೊರತು ಇತರರ ಮನೆಗಳಿಗೆ ಅವರ ಅನುಮತಿ ಪಡೆಯುವ ಹಾಗೂ ಮನೆಯವರಿಗೆ ಸಲಾಮ್ ಹೇಳುವ ತನಕ ಪ್ರವೇಶಿಸಬೇಡಿರಿ. ಇದು ನಿಮ್ಮ ಪಾಲಿಗೆ ಉತ್ತಮವಾಗಿದೆ.ಇದು ನೀವು ಉಪದೇಶ ಪಡೆಯಬಹುದೆಂದಾಗಿದೆ.
28فَإِن لَّمْ تَجِدُوا فِيهَا أَحَدًا فَلَا تَدْخُلُوهَا حَتَّىٰ يُؤْذَنَ لَكُمْ ۖ وَإِن قِيلَ لَكُمُ ارْجِعُوا فَارْجِعُوا ۖ هُوَ أَزْكَىٰ لَكُمْ ۚ وَاللَّهُ بِمَا تَعْمَلُونَ عَلِيمٌ
ನಿಮಗೆ ಅಲ್ಲಿ ಯಾರೂ ಕಾಣದಿದ್ದರೆ ಅನುಮತಿ ಸಿಗುವ ತನಕ ನೀವು ಅದರೊಳಗೆ ಪ್ರವೇಶಿಸಬೇಡಿರಿ ಇನ್ನೂ ಮರಳಿ ಹೋಗಿರಿ ಎಂದು ನಿಮ್ಮೊಂದಿಗೆ ಹೇಳಲಾದರೆ, ನೀವು ಮರಳಿ ಬಿಡಿರಿ. ಇದು ನಿಮ್ಮ ಪಾಲಿಗೆ ಅತ್ಯಂತ ಶುದ್ಧವಾದುದು ಮತ್ತು ಅಲ್ಲಾಹನು ನೀವು ಮಾಡುತ್ತಿರುವುದನ್ನು ಚೆನ್ನಾಗಿ ಬಲ್ಲನು.
29لَّيْسَ عَلَيْكُمْ جُنَاحٌ أَن تَدْخُلُوا بُيُوتًا غَيْرَ مَسْكُونَةٍ فِيهَا مَتَاعٌ لَّكُمْ ۚ وَاللَّهُ يَعْلَمُ مَا تُبْدُونَ وَمَا تَكْتُمُونَ
ಇನ್ನು ಜನ ವಾಸವಿಲ್ಲದ ಮನೆಗಳಲ್ಲಿ ನಿಮಗೆ ಉಪಯೋಗವಾಗುವಂತಹ ವಸ್ತುಗಳಿದ್ದರೆ ನೀವು ಪ್ರವೇಶಿಸುವುದರಿಂದ ನಿಮ್ಮ ಮೇಲೆ ಯಾವುದೇ ದೋಷವಿರುವುದಿಲ್ಲ ಮತ್ತು ಅಲ್ಲಾಹನು ನೀವು ಬಹಿರಂಗಗೊಳಿಸುವುದನ್ನು, ಬಚ್ಚಿಡುವುದನ್ನು ಚೆನ್ನಾಗಿ ಬಲ್ಲನು.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
27ಆಯತ್

ಅನುವಾದ — ಅನ್-ನೂರ್ 27

ಸೂರಾ ಅನ್-ನೂರ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ಮನೆಗಳ ಹೊರತು ಇತರರ ಮನೆಗಳಿಗೆ ಅವರ ಅನುಮತಿ…

ಸೂರಾ ಆಯತ್ 27/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers