ಅನ್-ನೂರ್ · 3/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
الزَّانِي لَا يَنكِحُ إِلَّا زَانِيَةً أَوْ مُشْرِكَةً وَالزَّانِيَةُ لَا يَنكِحُهَا إِلَّا زَانٍ أَوْ مُشْرِكٌ ۚ وَحُرِّمَ ذَٰلِكَ عَلَى الْمُؤْمِنِينَ ۝٣
Azzaanee laa yankihu illaa zaaniyatan aw mushrikatanw wazzaaniyatu laa yankihuhaaa illaa zaanin aw mushrik; wa hurrima zaalika `alal mu`mineen
📖 ಕನ್ನಡ ಅರ್ಥ
ವ್ಯಾಭಿಚಾರಿಯು ವ್ಯಭಿಚಾರಿಣಿ ಅಥವಾ ಬಹುದೇವಾರಾಧಕಿಯ ಹೊರತು ಇನ್ನಾರನ್ನೂ ವಿವಾಹವಾಗಲಾರನು. ಮತ್ತು ವ್ಯಭಿಚಾರಿಣಿಯು ವ್ಯಭಿಚಾರಿ ಅಥವಾ ಬಹುದೇವಾರಾಧಕನ ಹೊರತು ಇನ್ನಾರನ್ನೂ ವಿವಾಹವಾಗಲಾರಳು ಮತ್ತು ಇದು ಸತ್ಯ ವಿಶ್ವಾಸಿಗಳ ಮೇಲೆ ನಿಷಿದ್ಧಗೊಳಿಸಲಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-5 — ಸೂರಾ ಅನ್-ನೂರ್

1سُورَةٌ أَنزَلْنَاهَا وَفَرَضْنَاهَا وَأَنزَلْنَا فِيهَا آيَاتٍ بَيِّنَاتٍ لَّعَلَّكُمْ تَذَكَّرُونَ
ಇದು ನಾವು ಅವತೀರ್ಣಗೊಳಿಸಿರುವ ಮತ್ತು ಕಡ್ಡಾಯಗೊಳಿಸಿರುವ ಒಂದು ಅಧ್ಯಾಯವಾಗಿದೆ ಮತ್ತು ನೀವು ಸ್ಮರಿಸಿಕೊಳ್ಳಲೆಂದು ನಾವಿದರಲ್ಲಿ ಸುಸ್ಪಷ್ಟವಾದ (ನಿಯಮ)ಗಳನ್ನು ಇಳಿಸಿರುತ್ತೇವೆ.
2الزَّانِيَةُ وَالزَّانِي فَاجْلِدُوا كُلَّ وَاحِدٍ مِّنْهُمَا مِائَةَ جَلْدَةٍ ۖ وَلَا تَأْخُذْكُم بِهِمَا رَأْفَةٌ فِي دِينِ اللَّهِ إِن كُنتُمْ تُؤْمِنُونَ بِاللَّهِ وَالْيَوْمِ الْآخِرِ ۖ وَلْيَشْهَدْ عَذَابَهُمَا طَائِفَةٌ مِّنَ الْمُؤْمِنِينَ
ವ್ಯಭಿಚಾರಣಿ ಹಾಗೂ ವ್ಯಭಿಚಾರಿಗಳಿಬ್ಬರಲ್ಲಿ (ಅವಿವಾಹಿತ) ಪ್ರತಿಯೊಬ್ಬರಿಗೂ ನೂರು ಚಾಟಿಯೇಟುಗಳನ್ನು ಕೊಡಿರಿ ಮತ್ತು ನೀವು ಅಲ್ಲಾಹನಲ್ಲೂ, ಅಂತ್ಯ ದಿನದಲ್ಲೂ ವಿಶ್ವಾಸಿವಿರಿಸುವವರಾಗಿದ್ದರೆ ಅಲ್ಲಾಹನ ನಿಯಮವನ್ನು ಜಾರಿಗೊಳಿಸುವಾಗ ಅವರ ಮೇಲೆ ನಿಮಗೆ ಎಂದಿಗೂ ಕನಿಕರವುಂಟಾಗ ಕೂಡದು. ಅವರ ಶಿಕ್ಷೆಯ ಸಂದರ್ಭದಲ್ಲಿ ಸತ್ಯವಿಶ್ವಾಸಿಗಳ ಒಂದು ಸಮೂಹವು ಉಪಸ್ಥಿತವಿರಿಲಿ.
3الزَّانِي لَا يَنكِحُ إِلَّا زَانِيَةً أَوْ مُشْرِكَةً وَالزَّانِيَةُ لَا يَنكِحُهَا إِلَّا زَانٍ أَوْ مُشْرِكٌ ۚ وَحُرِّمَ ذَٰلِكَ عَلَى الْمُؤْمِنِينَ
ವ್ಯಾಭಿಚಾರಿಯು ವ್ಯಭಿಚಾರಿಣಿ ಅಥವಾ ಬಹುದೇವಾರಾಧಕಿಯ ಹೊರತು ಇನ್ನಾರನ್ನೂ ವಿವಾಹವಾಗಲಾರನು. ಮತ್ತು ವ್ಯಭಿಚಾರಿಣಿಯು ವ್ಯಭಿಚಾರಿ ಅಥವಾ ಬಹುದೇವಾರಾಧಕನ ಹೊರತು ಇನ್ನಾರನ್ನೂ ವಿವಾಹವಾಗಲಾರಳು ಮತ್ತು ಇದು ಸತ್ಯ ವಿಶ್ವಾಸಿಗಳ ಮೇಲೆ ನಿಷಿದ್ಧಗೊಳಿಸಲಾಗಿದೆ.
4وَالَّذِينَ يَرْمُونَ الْمُحْصَنَاتِ ثُمَّ لَمْ يَأْتُوا بِأَرْبَعَةِ شُهَدَاءَ فَاجْلِدُوهُمْ ثَمَانِينَ جَلْدَةً وَلَا تَقْبَلُوا لَهُمْ شَهَادَةً أَبَدًا ۚ وَأُولَٰئِكَ هُمُ الْفَاسِقُونَ
ಯಾರು ಸುಶೀಲೆ ಸ್ತಿçÃಯರ ಮೇಲೆ ವ್ಯಭಿಚಾರದ ಆರೋಪ ಹೊರಿಸುವರೋ ಆ ಬಳಿಕ ನಾಲ್ಕು ಸಾಕ್ಷಿಗಳನ್ನು ತರಲಾರರೋ ಅಂತವರಿಗೆ ನೀವು ಎಂಬತ್ತು ಚಾಟಿಯೇಟು ಕೊಡಿರಿ ಮತ್ತು ಎಂದಿಗೂ ಅವರ ಸಾಕ್ಷö್ಯವನ್ನು ಸ್ವೀಕರಿಸಬೇಡಿರಿ. ಅವರು ಆಜ್ಞೋಲ್ಲಂಘಕ ಜನರಾಗಿದ್ದಾರೆ.
5إِلَّا الَّذِينَ تَابُوا مِن بَعْدِ ذَٰلِكَ وَأَصْلَحُوا فَإِنَّ اللَّهَ غَفُورٌ رَّحِيمٌ
ಆದರೆ ಪಶ್ಚಾತ್ತಾಪ ಪಟ್ಟು ಸುಧಾರಣೆ ಮಾಡಿಕೊಂಡವರ ಹೊರತು ನಿಶ್ಚಯವಾಗಿಯೂ ಅಲ್ಲಾಹನು ಕ್ಷಮಾಶೀಲನು ಕರುಣಾನಿಧಿಯು ಆಗಿರುತ್ತಾನೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
3ಆಯತ್

ಅನುವಾದ — ಅನ್-ನೂರ್ 3

ಸೂರಾ ಅನ್-ನೂರ್ ಆಯತ್ 3 - ಓದಿ, ಆಲಿಸಿ, ಅನುವಾದ, ಕನ್ನಡ : ವ್ಯಾಭಿಚಾರಿಯು ವ್ಯಭಿಚಾರಿಣಿ ಅಥವಾ ಬಹುದೇವಾರಾಧಕಿಯ ಹೊರತು ಇನ್ನಾರನ್ನೂ ವಿವಾಹವಾಗಲಾರನು. ಮತ್ತು ವ್ಯಭಿಚಾರಿಣಿಯು ವ್ಯಭಿಚಾರಿ…

ಸೂರಾ ಆಯತ್ 3/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 1–5. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers