ಅನ್-ನೂರ್ · 39/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
وَالَّذِينَ كَفَرُوا أَعْمَالُهُمْ كَسَرَابٍ بِقِيعَةٍ يَحْسَبُهُ الظَّمْآنُ مَاءً حَتَّىٰ إِذَا جَاءَهُ لَمْ يَجِدْهُ شَيْئًا وَوَجَدَ اللَّهَ عِندَهُ فَوَفَّاهُ حِسَابَهُ ۗ وَاللَّهُ سَرِيعُ الْحِسَابِ ٣٩
Transliteration
Wallazeena kafarooo a`maaluhum kasaraabim biqee`atiny yahsabuhuz zamaanu maaa`an hattaaa izaa jaaa`ahoo lam yajid hu shai`anw wa wajadal laaha `indahoo fa waffaahu hisaabah; wallaahu saree`ul hisaab
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಸತ್ಯನಿಷೇಧಿಸಿದವರ ಕರ್ಮಗಳು ಮರುಭೂಮಿಯಲ್ಲಿರುವ ಮರಿಚಿಕೆಯಂತೆ, ಬಾಯಾರಿದ ವ್ಯಕ್ತಿಯು ಅದನ್ನು ನೀರೆಂದು ಭಾವಿಸುತ್ತಾನೆ. ಆದರೆ ಅವನು ಅದರೆಡೆಗೆ ತಲುಪಿದಾಗ ಅಲ್ಲಿ ಏನೇನೂ ಕಾಣುವುದಿಲ್ಲ. ಆಗ ಅವನು ಅಲ್ಲಾಹನನ್ನು ತನ್ನ ಬಳಿ ಕಾಣುವನು. ಅಲ್ಲಾಹನು ಅವನ ಲೆಕ್ಕವನ್ನು ಪರಿಪೂರ್ಣವಾಗಿ ನೀಡಿ ಬಿಡುವನು. ಅಲ್ಲಾಹನು ಅತೀ ಶೀಘ್ರವಾಗಿ ಲೆಕ್ಕವಿಚಾರಣೆ ನಡೆಸುವವನಾಗಿದ್ದಾನೆ.
Additional reference in தமிழ்
🎧 ಆಲಿಸಿ
📜 ಆಯತ್ 37-41 — ಸೂರಾ ಅನ್-ನೂರ್
37رِجَالٌ لَّا تُلْهِيهِمْ تِجَارَةٌ وَلَا بَيْعٌ عَن ذِكْرِ اللَّهِ وَإِقَامِ الصَّلَاةِ وَإِيتَاءِ الزَّكَاةِ ۙ يَخَافُونَ يَوْمًا تَتَقَلَّبُ فِيهِ الْقُلُوبُ وَالْأَبْصَارُ
(ಹೀಗೆ ಸ್ತುತಿಸುವ) ಜನರಿಗೆ ಯಾವ ವ್ಯಾಪಾರವಾಗಲೀ, ಕ್ರಯವಿಕ್ರಯವಾಗಲೀ, ಅಲ್ಲಾಹನ ಸ್ಮರಣೆಯಿಂದಲೂ ನಮಾಝ್ ಸಂಸ್ಥಾಪಿಸುವುದರಿAದಲೂ, ಝಕಾತ್ ನೀಡುವುದರಿಂದಲೂ ಅಲಕ್ಷö್ಯಗೊಳಿಸು ವುದಿಲ್ಲ. ಹೃದಯಗಳು, ದೃಷ್ಟಿಗಳು ಪಲ್ಲಟಗೊಳ್ಳುವ (ಪ್ರಳಯ) ದಿನವನ್ನು ಅವರು ಭಯಪಡುತ್ತಾರೆ.
38لِيَجْزِيَهُمُ اللَّهُ أَحْسَنَ مَا عَمِلُوا وَيَزِيدَهُم مِّن فَضْلِهِ ۗ وَاللَّهُ يَرْزُقُ مَن يَشَاءُ بِغَيْرِ حِسَابٍ
ಇದು ಅಲ್ಲಾಹನು ಅವರ ಉತ್ತಮ ಕರ್ಮಗಳಿಗೆ ಅತ್ಯುತ್ತಮವಾದ ಪ್ರತಿಫಲ ನೀಡಲೆಂದು ಮತ್ತು ತನ್ನ ಅನುಗ್ರದಿಂದ ಇನ್ನಷ್ಟು ಹೆಚ್ಚು ನೀಡಲೆಂದಾಗಿದೆ. ಅಲ್ಲಾಹನು ತಾನಿಚ್ಛಿಸಿದವರಿಗೆ ಲೆಕ್ಕಾತೀತ ಜೀವನಾಧಾರವನ್ನು ನೀಡುತ್ತಾನೆ.
39وَالَّذِينَ كَفَرُوا أَعْمَالُهُمْ كَسَرَابٍ بِقِيعَةٍ يَحْسَبُهُ الظَّمْآنُ مَاءً حَتَّىٰ إِذَا جَاءَهُ لَمْ يَجِدْهُ شَيْئًا وَوَجَدَ اللَّهَ عِندَهُ فَوَفَّاهُ حِسَابَهُ ۗ وَاللَّهُ سَرِيعُ الْحِسَابِ
ಸತ್ಯನಿಷೇಧಿಸಿದವರ ಕರ್ಮಗಳು ಮರುಭೂಮಿಯಲ್ಲಿರುವ ಮರಿಚಿಕೆಯಂತೆ, ಬಾಯಾರಿದ ವ್ಯಕ್ತಿಯು ಅದನ್ನು ನೀರೆಂದು ಭಾವಿಸುತ್ತಾನೆ. ಆದರೆ ಅವನು ಅದರೆಡೆಗೆ ತಲುಪಿದಾಗ ಅಲ್ಲಿ ಏನೇನೂ ಕಾಣುವುದಿಲ್ಲ. ಆಗ ಅವನು ಅಲ್ಲಾಹನನ್ನು ತನ್ನ ಬಳಿ ಕಾಣುವನು. ಅಲ್ಲಾಹನು ಅವನ ಲೆಕ್ಕವನ್ನು ಪರಿಪೂರ್ಣವಾಗಿ ನೀಡಿ ಬಿಡುವನು. ಅಲ್ಲಾಹನು ಅತೀ ಶೀಘ್ರವಾಗಿ ಲೆಕ್ಕವಿಚಾರಣೆ ನಡೆಸುವವನಾಗಿದ್ದಾನೆ.
40أَوْ كَظُلُمَاتٍ فِي بَحْرٍ لُّجِّيٍّ يَغْشَاهُ مَوْجٌ مِّن فَوْقِهِ مَوْجٌ مِّن فَوْقِهِ سَحَابٌ ۚ ظُلُمَاتٌ بَعْضُهَا فَوْقَ بَعْضٍ إِذَا أَخْرَجَ يَدَهُ لَمْ يَكَدْ يَرَاهَا ۗ وَمَن لَّمْ يَجْعَلِ اللَّهُ لَهُ نُورًا فَمَا لَهُ مِن نُّورٍ
ಅಥವಾ (ಅವರ ಕರ್ಮಗಳು) ಆಳವಾದ ಸಾಗರದ ಅಂಧಕಾರಗಳAತಿದೆ. ಅದರ ಮೇಲೆ ಅಲೆಯು ಆವರಿಸಿದೆ. ಅದರ ಮೇಲೆ ಇನ್ನೊಂದು ಅಲೆಯಿದ್ದು ಅದರ ಮೇಲೆ ಮೋಡವು ಕವಿದಿದೆ. ಅಂಧಕಾರದ ಮೇಲೆ ಅಂಧಕಾರ ಕವಿದಿದೆ. ಅವನು ತನ್ನ ಕೈಯನ್ನು ಚಾಚಿದರೂ ಅದನ್ನವನು ಕಾಣಲಾರ ಯಾರಿಗೆ ಅಲ್ಲಾಹನು ಪ್ರಕಾಶವನ್ನು ನೀಡುವುದಿಲ್ಲವೋ ಅವನಿಗೆ ಯಾವ ಪ್ರಕಾಶವಿರುವುದಿಲ್ಲ.
41أَلَمْ تَرَ أَنَّ اللَّهَ يُسَبِّحُ لَهُ مَن فِي السَّمَاوَاتِ وَالْأَرْضِ وَالطَّيْرُ صَافَّاتٍ ۖ كُلٌّ قَدْ عَلِمَ صَلَاتَهُ وَتَسْبِيحَهُ ۗ وَاللَّهُ عَلِيمٌ بِمَا يَفْعَلُونَ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲವೂ ಮತ್ತು ರೆಕ್ಕೆಗಳನ್ನು ಹರಡಿಸಿಕೊಂಡು ಹಾರುತ್ತಿರುವ ಹಕ್ಕಿಗಳೂ ಅಲ್ಲಾಹನ ಪಾವಿತ್ರö್ಯವನ್ನು ಕೊಂಡಾಡುತ್ತಿರುವುದನ್ನು ನೀವು ಕಾಣಲಿಲ್ಲವೇ?ಪ್ರತಿಯೊಂದೂ ತನ್ನ ಪ್ರಾರ್ಥನೆ ಹಾಗೂ ಕೀರ್ತನೆಯನ್ನು ಅರಿತಿದೆ. ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಚೆನ್ನಾಗಿ ಬಲ್ಲನು.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
39ಆಯತ್
ಅನುವಾದ — ಅನ್-ನೂರ್ 39
ಸೂರಾ ಅನ್-ನೂರ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಸಿದವರ ಕರ್ಮಗಳು ಮರುಭೂಮಿಯಲ್ಲಿರುವ ಮರಿಚಿಕೆಯಂತೆ, ಬಾಯಾರಿದ ವ್ಯಕ್ತಿಯು ಅದನ್ನು ನೀರೆಂದು ಭಾವಿಸುತ್ತಾನೆ. ಆದರೆ…ಸೂರಾ ಆಯತ್ 39/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 37–41. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








