ಅನ್-ನೂರ್ · 40/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
أَوْ كَظُلُمَاتٍ فِي بَحْرٍ لُّجِّيٍّ يَغْشَاهُ مَوْجٌ مِّن فَوْقِهِ مَوْجٌ مِّن فَوْقِهِ سَحَابٌ ۚ ظُلُمَاتٌ بَعْضُهَا فَوْقَ بَعْضٍ إِذَا أَخْرَجَ يَدَهُ لَمْ يَكَدْ يَرَاهَا ۗ وَمَن لَّمْ يَجْعَلِ اللَّهُ لَهُ نُورًا فَمَا لَهُ مِن نُّورٍ ۝٤٠
Aw kazulumaatin fee bahril lujjiyyiny yaghshaahu mawjum min fawqihee mawjum min fawqihee mawjum min fawqihee sahaab; zulumatum ba`duhaa fawqa ba`din izaaa akhraja yadahoo lam yakad yaraahaa wa mal lam yaj`alil laahu lahoo noora famaa lahoo min noor
📖 ಕನ್ನಡ ಅರ್ಥ
ಅಥವಾ (ಅವರ ಕರ್ಮಗಳು) ಆಳವಾದ ಸಾಗರದ ಅಂಧಕಾರಗಳAತಿದೆ. ಅದರ ಮೇಲೆ ಅಲೆಯು ಆವರಿಸಿದೆ. ಅದರ ಮೇಲೆ ಇನ್ನೊಂದು ಅಲೆಯಿದ್ದು ಅದರ ಮೇಲೆ ಮೋಡವು ಕವಿದಿದೆ. ಅಂಧಕಾರದ ಮೇಲೆ ಅಂಧಕಾರ ಕವಿದಿದೆ. ಅವನು ತನ್ನ ಕೈಯನ್ನು ಚಾಚಿದರೂ ಅದನ್ನವನು ಕಾಣಲಾರ ಯಾರಿಗೆ ಅಲ್ಲಾಹನು ಪ್ರಕಾಶವನ್ನು ನೀಡುವುದಿಲ್ಲವೋ ಅವನಿಗೆ ಯಾವ ಪ್ರಕಾಶವಿರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 38-42 — ಸೂರಾ ಅನ್-ನೂರ್

38لِيَجْزِيَهُمُ اللَّهُ أَحْسَنَ مَا عَمِلُوا وَيَزِيدَهُم مِّن فَضْلِهِ ۗ وَاللَّهُ يَرْزُقُ مَن يَشَاءُ بِغَيْرِ حِسَابٍ
ಇದು ಅಲ್ಲಾಹನು ಅವರ ಉತ್ತಮ ಕರ್ಮಗಳಿಗೆ ಅತ್ಯುತ್ತಮವಾದ ಪ್ರತಿಫಲ ನೀಡಲೆಂದು ಮತ್ತು ತನ್ನ ಅನುಗ್ರದಿಂದ ಇನ್ನಷ್ಟು ಹೆಚ್ಚು ನೀಡಲೆಂದಾಗಿದೆ. ಅಲ್ಲಾಹನು ತಾನಿಚ್ಛಿಸಿದವರಿಗೆ ಲೆಕ್ಕಾತೀತ ಜೀವನಾಧಾರವನ್ನು ನೀಡುತ್ತಾನೆ.
39وَالَّذِينَ كَفَرُوا أَعْمَالُهُمْ كَسَرَابٍ بِقِيعَةٍ يَحْسَبُهُ الظَّمْآنُ مَاءً حَتَّىٰ إِذَا جَاءَهُ لَمْ يَجِدْهُ شَيْئًا وَوَجَدَ اللَّهَ عِندَهُ فَوَفَّاهُ حِسَابَهُ ۗ وَاللَّهُ سَرِيعُ الْحِسَابِ
ಸತ್ಯನಿಷೇಧಿಸಿದವರ ಕರ್ಮಗಳು ಮರುಭೂಮಿಯಲ್ಲಿರುವ ಮರಿಚಿಕೆಯಂತೆ, ಬಾಯಾರಿದ ವ್ಯಕ್ತಿಯು ಅದನ್ನು ನೀರೆಂದು ಭಾವಿಸುತ್ತಾನೆ. ಆದರೆ ಅವನು ಅದರೆಡೆಗೆ ತಲುಪಿದಾಗ ಅಲ್ಲಿ ಏನೇನೂ ಕಾಣುವುದಿಲ್ಲ. ಆಗ ಅವನು ಅಲ್ಲಾಹನನ್ನು ತನ್ನ ಬಳಿ ಕಾಣುವನು. ಅಲ್ಲಾಹನು ಅವನ ಲೆಕ್ಕವನ್ನು ಪರಿಪೂರ್ಣವಾಗಿ ನೀಡಿ ಬಿಡುವನು. ಅಲ್ಲಾಹನು ಅತೀ ಶೀಘ್ರವಾಗಿ ಲೆಕ್ಕವಿಚಾರಣೆ ನಡೆಸುವವನಾಗಿದ್ದಾನೆ.
40أَوْ كَظُلُمَاتٍ فِي بَحْرٍ لُّجِّيٍّ يَغْشَاهُ مَوْجٌ مِّن فَوْقِهِ مَوْجٌ مِّن فَوْقِهِ سَحَابٌ ۚ ظُلُمَاتٌ بَعْضُهَا فَوْقَ بَعْضٍ إِذَا أَخْرَجَ يَدَهُ لَمْ يَكَدْ يَرَاهَا ۗ وَمَن لَّمْ يَجْعَلِ اللَّهُ لَهُ نُورًا فَمَا لَهُ مِن نُّورٍ
ಅಥವಾ (ಅವರ ಕರ್ಮಗಳು) ಆಳವಾದ ಸಾಗರದ ಅಂಧಕಾರಗಳAತಿದೆ. ಅದರ ಮೇಲೆ ಅಲೆಯು ಆವರಿಸಿದೆ. ಅದರ ಮೇಲೆ ಇನ್ನೊಂದು ಅಲೆಯಿದ್ದು ಅದರ ಮೇಲೆ ಮೋಡವು ಕವಿದಿದೆ. ಅಂಧಕಾರದ ಮೇಲೆ ಅಂಧಕಾರ ಕವಿದಿದೆ. ಅವನು ತನ್ನ ಕೈಯನ್ನು ಚಾಚಿದರೂ ಅದನ್ನವನು ಕಾಣಲಾರ ಯಾರಿಗೆ ಅಲ್ಲಾಹನು ಪ್ರಕಾಶವನ್ನು ನೀಡುವುದಿಲ್ಲವೋ ಅವನಿಗೆ ಯಾವ ಪ್ರಕಾಶವಿರುವುದಿಲ್ಲ.
41أَلَمْ تَرَ أَنَّ اللَّهَ يُسَبِّحُ لَهُ مَن فِي السَّمَاوَاتِ وَالْأَرْضِ وَالطَّيْرُ صَافَّاتٍ ۖ كُلٌّ قَدْ عَلِمَ صَلَاتَهُ وَتَسْبِيحَهُ ۗ وَاللَّهُ عَلِيمٌ بِمَا يَفْعَلُونَ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲವೂ ಮತ್ತು ರೆಕ್ಕೆಗಳನ್ನು ಹರಡಿಸಿಕೊಂಡು ಹಾರುತ್ತಿರುವ ಹಕ್ಕಿಗಳೂ ಅಲ್ಲಾಹನ ಪಾವಿತ್ರö್ಯವನ್ನು ಕೊಂಡಾಡುತ್ತಿರುವುದನ್ನು ನೀವು ಕಾಣಲಿಲ್ಲವೇ?ಪ್ರತಿಯೊಂದೂ ತನ್ನ ಪ್ರಾರ್ಥನೆ ಹಾಗೂ ಕೀರ್ತನೆಯನ್ನು ಅರಿತಿದೆ. ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಚೆನ್ನಾಗಿ ಬಲ್ಲನು.
42وَلِلَّهِ مُلْكُ السَّمَاوَاتِ وَالْأَرْضِ ۖ وَإِلَى اللَّهِ الْمَصِيرُ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಮತ್ತು ಅಲ್ಲಾಹನೆಡೆಗೇ ಮರಳುವಿಕೆಯಿದೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
40ಆಯತ್

ಅನುವಾದ — ಅನ್-ನೂರ್ 40

ಸೂರಾ ಅನ್-ನೂರ್ ಆಯತ್ 40 - ಓದಿ, ಆಲಿಸಿ, ಅನುವಾದ, ಕನ್ನಡ : ಅಥವಾ (ಅವರ ಕರ್ಮಗಳು) ಆಳವಾದ ಸಾಗರದ ಅಂಧಕಾರಗಳAತಿದೆ. ಅದರ ಮೇಲೆ ಅಲೆಯು ಆವರಿಸಿದೆ.…

ಸೂರಾ ಆಯತ್ 40/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 38–42. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers