ಅನ್-ನೂರ್ · 41/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
أَلَمْ تَرَ أَنَّ اللَّهَ يُسَبِّحُ لَهُ مَن فِي السَّمَاوَاتِ وَالْأَرْضِ وَالطَّيْرُ صَافَّاتٍ ۖ كُلٌّ قَدْ عَلِمَ صَلَاتَهُ وَتَسْبِيحَهُ ۗ وَاللَّهُ عَلِيمٌ بِمَا يَفْعَلُونَ ٤١
Transliteration
Alam tara annal laaha yusabbihu lahoo man fissamaawaati wal ardi wat tairu saaaffaatim kullun qad `alima Salaatahoo wa tasbeehah; wallaahu `aleemum bimaa yaf`aloon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲವೂ ಮತ್ತು ರೆಕ್ಕೆಗಳನ್ನು ಹರಡಿಸಿಕೊಂಡು ಹಾರುತ್ತಿರುವ ಹಕ್ಕಿಗಳೂ ಅಲ್ಲಾಹನ ಪಾವಿತ್ರö್ಯವನ್ನು ಕೊಂಡಾಡುತ್ತಿರುವುದನ್ನು ನೀವು ಕಾಣಲಿಲ್ಲವೇ?ಪ್ರತಿಯೊಂದೂ ತನ್ನ ಪ್ರಾರ್ಥನೆ ಹಾಗೂ ಕೀರ್ತನೆಯನ್ನು ಅರಿತಿದೆ. ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಚೆನ್ನಾಗಿ ಬಲ್ಲನು.
Additional reference in தமிழ்
🎧 ಆಲಿಸಿ
📜 ಆಯತ್ 39-43 — ಸೂರಾ ಅನ್-ನೂರ್
39وَالَّذِينَ كَفَرُوا أَعْمَالُهُمْ كَسَرَابٍ بِقِيعَةٍ يَحْسَبُهُ الظَّمْآنُ مَاءً حَتَّىٰ إِذَا جَاءَهُ لَمْ يَجِدْهُ شَيْئًا وَوَجَدَ اللَّهَ عِندَهُ فَوَفَّاهُ حِسَابَهُ ۗ وَاللَّهُ سَرِيعُ الْحِسَابِ
ಸತ್ಯನಿಷೇಧಿಸಿದವರ ಕರ್ಮಗಳು ಮರುಭೂಮಿಯಲ್ಲಿರುವ ಮರಿಚಿಕೆಯಂತೆ, ಬಾಯಾರಿದ ವ್ಯಕ್ತಿಯು ಅದನ್ನು ನೀರೆಂದು ಭಾವಿಸುತ್ತಾನೆ. ಆದರೆ ಅವನು ಅದರೆಡೆಗೆ ತಲುಪಿದಾಗ ಅಲ್ಲಿ ಏನೇನೂ ಕಾಣುವುದಿಲ್ಲ. ಆಗ ಅವನು ಅಲ್ಲಾಹನನ್ನು ತನ್ನ ಬಳಿ ಕಾಣುವನು. ಅಲ್ಲಾಹನು ಅವನ ಲೆಕ್ಕವನ್ನು ಪರಿಪೂರ್ಣವಾಗಿ ನೀಡಿ ಬಿಡುವನು. ಅಲ್ಲಾಹನು ಅತೀ ಶೀಘ್ರವಾಗಿ ಲೆಕ್ಕವಿಚಾರಣೆ ನಡೆಸುವವನಾಗಿದ್ದಾನೆ.
40أَوْ كَظُلُمَاتٍ فِي بَحْرٍ لُّجِّيٍّ يَغْشَاهُ مَوْجٌ مِّن فَوْقِهِ مَوْجٌ مِّن فَوْقِهِ سَحَابٌ ۚ ظُلُمَاتٌ بَعْضُهَا فَوْقَ بَعْضٍ إِذَا أَخْرَجَ يَدَهُ لَمْ يَكَدْ يَرَاهَا ۗ وَمَن لَّمْ يَجْعَلِ اللَّهُ لَهُ نُورًا فَمَا لَهُ مِن نُّورٍ
ಅಥವಾ (ಅವರ ಕರ್ಮಗಳು) ಆಳವಾದ ಸಾಗರದ ಅಂಧಕಾರಗಳAತಿದೆ. ಅದರ ಮೇಲೆ ಅಲೆಯು ಆವರಿಸಿದೆ. ಅದರ ಮೇಲೆ ಇನ್ನೊಂದು ಅಲೆಯಿದ್ದು ಅದರ ಮೇಲೆ ಮೋಡವು ಕವಿದಿದೆ. ಅಂಧಕಾರದ ಮೇಲೆ ಅಂಧಕಾರ ಕವಿದಿದೆ. ಅವನು ತನ್ನ ಕೈಯನ್ನು ಚಾಚಿದರೂ ಅದನ್ನವನು ಕಾಣಲಾರ ಯಾರಿಗೆ ಅಲ್ಲಾಹನು ಪ್ರಕಾಶವನ್ನು ನೀಡುವುದಿಲ್ಲವೋ ಅವನಿಗೆ ಯಾವ ಪ್ರಕಾಶವಿರುವುದಿಲ್ಲ.
41أَلَمْ تَرَ أَنَّ اللَّهَ يُسَبِّحُ لَهُ مَن فِي السَّمَاوَاتِ وَالْأَرْضِ وَالطَّيْرُ صَافَّاتٍ ۖ كُلٌّ قَدْ عَلِمَ صَلَاتَهُ وَتَسْبِيحَهُ ۗ وَاللَّهُ عَلِيمٌ بِمَا يَفْعَلُونَ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲವೂ ಮತ್ತು ರೆಕ್ಕೆಗಳನ್ನು ಹರಡಿಸಿಕೊಂಡು ಹಾರುತ್ತಿರುವ ಹಕ್ಕಿಗಳೂ ಅಲ್ಲಾಹನ ಪಾವಿತ್ರö್ಯವನ್ನು ಕೊಂಡಾಡುತ್ತಿರುವುದನ್ನು ನೀವು ಕಾಣಲಿಲ್ಲವೇ?ಪ್ರತಿಯೊಂದೂ ತನ್ನ ಪ್ರಾರ್ಥನೆ ಹಾಗೂ ಕೀರ್ತನೆಯನ್ನು ಅರಿತಿದೆ. ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಚೆನ್ನಾಗಿ ಬಲ್ಲನು.
42وَلِلَّهِ مُلْكُ السَّمَاوَاتِ وَالْأَرْضِ ۖ وَإِلَى اللَّهِ الْمَصِيرُ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಮತ್ತು ಅಲ್ಲಾಹನೆಡೆಗೇ ಮರಳುವಿಕೆಯಿದೆ.
43أَلَمْ تَرَ أَنَّ اللَّهَ يُزْجِي سَحَابًا ثُمَّ يُؤَلِّفُ بَيْنَهُ ثُمَّ يَجْعَلُهُ رُكَامًا فَتَرَى الْوَدْقَ يَخْرُجُ مِنْ خِلَالِهِ وَيُنَزِّلُ مِنَ السَّمَاءِ مِن جِبَالٍ فِيهَا مِن بَرَدٍ فَيُصِيبُ بِهِ مَن يَشَاءُ وَيَصْرِفُهُ عَن مَّن يَشَاءُ ۖ يَكَادُ سَنَا بَرْقِهِ يَذْهَبُ بِالْأَبْصَارِ
ಅಲ್ಲಾಹನು ಮೋಡಗಳನ್ನು ಮೆಲ್ಲಮೆಲ್ಲನೆ ಚಲಾಯಿಸುವುದನ್ನು ನೀವು ನೋಡಲಿಲ್ಲವೇ? ಆನಂತರ ಅವುಗಳನ್ನು ಒಟ್ಟುಗೂಡಿಸುತ್ತಾನೆ. ಆ ಬಳಿಕ ಅವುಗಳನ್ನು ಒಂದರ ಮೇಲೋಂದರAತೆ ಸೇರಿಸಿಡುತ್ತಾನೆ. ಅನಂತರ ನೀವು ಅದರೆಡೆಯಿಂದ ಮಳೆ ಸುರಿಯುವುದನ್ನು ಕಾಣುತ್ತೀರಿ. ಅವನೇ ಆಕಾಶದಿಂದ ಆಲಿಕಲ್ಲುಗಳ ಬೆಟ್ಟದಿಂದ ಆಲಿಕಲ್ಲುಗಳನ್ನು ಸುರಿಸಿ ಅದರ ಮೂಲಕ ತಾನಿಚ್ಛಿಸಿದವರಿಗೆ ಹಾನಿಯನ್ನುಂಟು ಮಾಡುತ್ತಾನೆ ಮತ್ತು ತಾನಿಚ್ಛಿಸಿದವರಿಂದ ಹಾನಿಯನ್ನು ದೂರ ಸರಿಸಿ ಬಿಡುತ್ತಾನೆ. ಮೋಡಗಳಿಂದ ಹೊರಬರುವ ಮಿಂಚಿನ ಹೊಳಪು ದೃಷ್ಟಿಗಳನ್ನು ಕೊರೈಸುವಂತಿದೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
41ಆಯತ್
ಅನುವಾದ — ಅನ್-ನೂರ್ 41
ಸೂರಾ ಅನ್-ನೂರ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲವೂ ಮತ್ತು ರೆಕ್ಕೆಗಳನ್ನು ಹರಡಿಸಿಕೊಂಡು ಹಾರುತ್ತಿರುವ ಹಕ್ಕಿಗಳೂ ಅಲ್ಲಾಹನ…ಸೂರಾ ಆಯತ್ 41/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 39–43. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 8, 2026
Don't forget us in your sincere prayers








