ಅನ್-ನೂರ್ · 43/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
أَلَمْ تَرَ أَنَّ اللَّهَ يُزْجِي سَحَابًا ثُمَّ يُؤَلِّفُ بَيْنَهُ ثُمَّ يَجْعَلُهُ رُكَامًا فَتَرَى الْوَدْقَ يَخْرُجُ مِنْ خِلَالِهِ وَيُنَزِّلُ مِنَ السَّمَاءِ مِن جِبَالٍ فِيهَا مِن بَرَدٍ فَيُصِيبُ بِهِ مَن يَشَاءُ وَيَصْرِفُهُ عَن مَّن يَشَاءُ ۖ يَكَادُ سَنَا بَرْقِهِ يَذْهَبُ بِالْأَبْصَارِ ۝٤٣
Alam tara annal laaha yuzjee sahaaban summa yu`allifu bainahoo summa yaj`aluhoo rukaaman fataral wadqa yakhruju min khilaalihee wa yunazzilu minas samaaa`i min jibaalin feehaa mim barain fa yuseebu bihee mai yashaaa`u wa yasrifuhoo `am mai yashaaa`u yakkaadu sanaa barqihee yazhabu bil absaar
📖 ಕನ್ನಡ ಅರ್ಥ
ಅಲ್ಲಾಹನು ಮೋಡಗಳನ್ನು ಮೆಲ್ಲಮೆಲ್ಲನೆ ಚಲಾಯಿಸುವುದನ್ನು ನೀವು ನೋಡಲಿಲ್ಲವೇ? ಆನಂತರ ಅವುಗಳನ್ನು ಒಟ್ಟುಗೂಡಿಸುತ್ತಾನೆ. ಆ ಬಳಿಕ ಅವುಗಳನ್ನು ಒಂದರ ಮೇಲೋಂದರAತೆ ಸೇರಿಸಿಡುತ್ತಾನೆ. ಅನಂತರ ನೀವು ಅದರೆಡೆಯಿಂದ ಮಳೆ ಸುರಿಯುವುದನ್ನು ಕಾಣುತ್ತೀರಿ. ಅವನೇ ಆಕಾಶದಿಂದ ಆಲಿಕಲ್ಲುಗಳ ಬೆಟ್ಟದಿಂದ ಆಲಿಕಲ್ಲುಗಳನ್ನು ಸುರಿಸಿ ಅದರ ಮೂಲಕ ತಾನಿಚ್ಛಿಸಿದವರಿಗೆ ಹಾನಿಯನ್ನುಂಟು ಮಾಡುತ್ತಾನೆ ಮತ್ತು ತಾನಿಚ್ಛಿಸಿದವರಿಂದ ಹಾನಿಯನ್ನು ದೂರ ಸರಿಸಿ ಬಿಡುತ್ತಾನೆ. ಮೋಡಗಳಿಂದ ಹೊರಬರುವ ಮಿಂಚಿನ ಹೊಳಪು ದೃಷ್ಟಿಗಳನ್ನು ಕೊರೈಸುವಂತಿದೆ.

🎧 ಆಲಿಸಿ


📜 ಆಯತ್ 41-45 — ಸೂರಾ ಅನ್-ನೂರ್

41أَلَمْ تَرَ أَنَّ اللَّهَ يُسَبِّحُ لَهُ مَن فِي السَّمَاوَاتِ وَالْأَرْضِ وَالطَّيْرُ صَافَّاتٍ ۖ كُلٌّ قَدْ عَلِمَ صَلَاتَهُ وَتَسْبِيحَهُ ۗ وَاللَّهُ عَلِيمٌ بِمَا يَفْعَلُونَ
ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಸಕಲವೂ ಮತ್ತು ರೆಕ್ಕೆಗಳನ್ನು ಹರಡಿಸಿಕೊಂಡು ಹಾರುತ್ತಿರುವ ಹಕ್ಕಿಗಳೂ ಅಲ್ಲಾಹನ ಪಾವಿತ್ರö್ಯವನ್ನು ಕೊಂಡಾಡುತ್ತಿರುವುದನ್ನು ನೀವು ಕಾಣಲಿಲ್ಲವೇ?ಪ್ರತಿಯೊಂದೂ ತನ್ನ ಪ್ರಾರ್ಥನೆ ಹಾಗೂ ಕೀರ್ತನೆಯನ್ನು ಅರಿತಿದೆ. ಅಲ್ಲಾಹನು ಅವರು ಮಾಡುತ್ತಿರುವುದರ ಕುರಿತು ಚೆನ್ನಾಗಿ ಬಲ್ಲನು.
42وَلِلَّهِ مُلْكُ السَّمَاوَاتِ وَالْأَرْضِ ۖ وَإِلَى اللَّهِ الْمَصِيرُ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಮತ್ತು ಅಲ್ಲಾಹನೆಡೆಗೇ ಮರಳುವಿಕೆಯಿದೆ.
43أَلَمْ تَرَ أَنَّ اللَّهَ يُزْجِي سَحَابًا ثُمَّ يُؤَلِّفُ بَيْنَهُ ثُمَّ يَجْعَلُهُ رُكَامًا فَتَرَى الْوَدْقَ يَخْرُجُ مِنْ خِلَالِهِ وَيُنَزِّلُ مِنَ السَّمَاءِ مِن جِبَالٍ فِيهَا مِن بَرَدٍ فَيُصِيبُ بِهِ مَن يَشَاءُ وَيَصْرِفُهُ عَن مَّن يَشَاءُ ۖ يَكَادُ سَنَا بَرْقِهِ يَذْهَبُ بِالْأَبْصَارِ
ಅಲ್ಲಾಹನು ಮೋಡಗಳನ್ನು ಮೆಲ್ಲಮೆಲ್ಲನೆ ಚಲಾಯಿಸುವುದನ್ನು ನೀವು ನೋಡಲಿಲ್ಲವೇ? ಆನಂತರ ಅವುಗಳನ್ನು ಒಟ್ಟುಗೂಡಿಸುತ್ತಾನೆ. ಆ ಬಳಿಕ ಅವುಗಳನ್ನು ಒಂದರ ಮೇಲೋಂದರAತೆ ಸೇರಿಸಿಡುತ್ತಾನೆ. ಅನಂತರ ನೀವು ಅದರೆಡೆಯಿಂದ ಮಳೆ ಸುರಿಯುವುದನ್ನು ಕಾಣುತ್ತೀರಿ. ಅವನೇ ಆಕಾಶದಿಂದ ಆಲಿಕಲ್ಲುಗಳ ಬೆಟ್ಟದಿಂದ ಆಲಿಕಲ್ಲುಗಳನ್ನು ಸುರಿಸಿ ಅದರ ಮೂಲಕ ತಾನಿಚ್ಛಿಸಿದವರಿಗೆ ಹಾನಿಯನ್ನುಂಟು ಮಾಡುತ್ತಾನೆ ಮತ್ತು ತಾನಿಚ್ಛಿಸಿದವರಿಂದ ಹಾನಿಯನ್ನು ದೂರ ಸರಿಸಿ ಬಿಡುತ್ತಾನೆ. ಮೋಡಗಳಿಂದ ಹೊರಬರುವ ಮಿಂಚಿನ ಹೊಳಪು ದೃಷ್ಟಿಗಳನ್ನು ಕೊರೈಸುವಂತಿದೆ.
44يُقَلِّبُ اللَّهُ اللَّيْلَ وَالنَّهَارَ ۚ إِنَّ فِي ذَٰلِكَ لَعِبْرَةً لِّأُولِي الْأَبْصَارِ
ಅಲ್ಲಾಹನೇ ರಾತ್ರಿ, ಹಗಲನ್ನು ಬದಲಾಯಿಸುತ್ತಿರುತ್ತಾನೆ. ನಿಶ್ಚಯವಾಗಿಯೂ ಇದರಲ್ಲಿ ದೃಷ್ಟಿಯುಳ್ಳವರಿಗೆ ಮಹಾ ಪಾಠವಿದೆ.
45وَاللَّهُ خَلَقَ كُلَّ دَابَّةٍ مِّن مَّاءٍ ۖ فَمِنْهُم مَّن يَمْشِي عَلَىٰ بَطْنِهِ وَمِنْهُم مَّن يَمْشِي عَلَىٰ رِجْلَيْنِ وَمِنْهُم مَّن يَمْشِي عَلَىٰ أَرْبَعٍ ۚ يَخْلُقُ اللَّهُ مَا يَشَاءُ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಅಲ್ಲಾಹನು ಪ್ರತಿಯೊಂದು ಜೀವಿಯನ್ನು ನೀರಿನಿಂದ ಸೃಷ್ಟಿಸಿರುತ್ತಾನೆ. ಹಾಗೆಯೇ ಅವುಗಳ ಪೈಕಿ ಕೆಲವು ತಮ್ಮ ಹೊಟ್ಟೆಯ ಆಧಾರದ ಮೇಲೆ ಚಲಿಸಿದರೆ ಇನ್ನೂ ಕೆಲವು ಎರಡು ಕಾಲುಗಳಲ್ಲಿ ನಡೆಯುತ್ತವೆ ಮತ್ತು ಕೆಲವು ನಾಲ್ಕು ಕಾಲುಗಳಲ್ಲಿ ನಡೆಯುತ್ತವೆ. ಅಲ್ಲಾಹನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ನಿಸ್ಸಂಶಯವಾಗಿಯು ಅಲ್ಲಾಹನು ಎಲ್ಲಾ ವಸ್ತುಗಳ ಮೇಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
43ಆಯತ್

ಅನುವಾದ — ಅನ್-ನೂರ್ 43

ಸೂರಾ ಅನ್-ನೂರ್ ಆಯತ್ 43 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಮೋಡಗಳನ್ನು ಮೆಲ್ಲಮೆಲ್ಲನೆ ಚಲಾಯಿಸುವುದನ್ನು ನೀವು ನೋಡಲಿಲ್ಲವೇ? ಆನಂತರ ಅವುಗಳನ್ನು ಒಟ್ಟುಗೂಡಿಸುತ್ತಾನೆ. ಆ…

ಸೂರಾ ಆಯತ್ 43/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 41–45. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers