ಅನ್-ನೂರ್ · 44/64
ಅನುವಾದ ಉಚ್ಚಾರಣೆ — ಸೂರಾ ಅನ್-ನೂರ್
يُقَلِّبُ اللَّهُ اللَّيْلَ وَالنَّهَارَ ۚ إِنَّ فِي ذَٰلِكَ لَعِبْرَةً لِّأُولِي الْأَبْصَارِ ٤٤
Transliteration
Yuqallibul laahul laila wannahaar; inna fee zaalika la`ibratal li ulil absaar
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನೇ ರಾತ್ರಿ, ಹಗಲನ್ನು ಬದಲಾಯಿಸುತ್ತಿರುತ್ತಾನೆ. ನಿಶ್ಚಯವಾಗಿಯೂ ಇದರಲ್ಲಿ ದೃಷ್ಟಿಯುಳ್ಳವರಿಗೆ ಮಹಾ ಪಾಠವಿದೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 42-46 — ಸೂರಾ ಅನ್-ನೂರ್
42وَلِلَّهِ مُلْكُ السَّمَاوَاتِ وَالْأَرْضِ ۖ وَإِلَى اللَّهِ الْمَصِيرُ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನದ್ದಾಗಿದೆ. ಮತ್ತು ಅಲ್ಲಾಹನೆಡೆಗೇ ಮರಳುವಿಕೆಯಿದೆ.
43أَلَمْ تَرَ أَنَّ اللَّهَ يُزْجِي سَحَابًا ثُمَّ يُؤَلِّفُ بَيْنَهُ ثُمَّ يَجْعَلُهُ رُكَامًا فَتَرَى الْوَدْقَ يَخْرُجُ مِنْ خِلَالِهِ وَيُنَزِّلُ مِنَ السَّمَاءِ مِن جِبَالٍ فِيهَا مِن بَرَدٍ فَيُصِيبُ بِهِ مَن يَشَاءُ وَيَصْرِفُهُ عَن مَّن يَشَاءُ ۖ يَكَادُ سَنَا بَرْقِهِ يَذْهَبُ بِالْأَبْصَارِ
ಅಲ್ಲಾಹನು ಮೋಡಗಳನ್ನು ಮೆಲ್ಲಮೆಲ್ಲನೆ ಚಲಾಯಿಸುವುದನ್ನು ನೀವು ನೋಡಲಿಲ್ಲವೇ? ಆನಂತರ ಅವುಗಳನ್ನು ಒಟ್ಟುಗೂಡಿಸುತ್ತಾನೆ. ಆ ಬಳಿಕ ಅವುಗಳನ್ನು ಒಂದರ ಮೇಲೋಂದರAತೆ ಸೇರಿಸಿಡುತ್ತಾನೆ. ಅನಂತರ ನೀವು ಅದರೆಡೆಯಿಂದ ಮಳೆ ಸುರಿಯುವುದನ್ನು ಕಾಣುತ್ತೀರಿ. ಅವನೇ ಆಕಾಶದಿಂದ ಆಲಿಕಲ್ಲುಗಳ ಬೆಟ್ಟದಿಂದ ಆಲಿಕಲ್ಲುಗಳನ್ನು ಸುರಿಸಿ ಅದರ ಮೂಲಕ ತಾನಿಚ್ಛಿಸಿದವರಿಗೆ ಹಾನಿಯನ್ನುಂಟು ಮಾಡುತ್ತಾನೆ ಮತ್ತು ತಾನಿಚ್ಛಿಸಿದವರಿಂದ ಹಾನಿಯನ್ನು ದೂರ ಸರಿಸಿ ಬಿಡುತ್ತಾನೆ. ಮೋಡಗಳಿಂದ ಹೊರಬರುವ ಮಿಂಚಿನ ಹೊಳಪು ದೃಷ್ಟಿಗಳನ್ನು ಕೊರೈಸುವಂತಿದೆ.
44يُقَلِّبُ اللَّهُ اللَّيْلَ وَالنَّهَارَ ۚ إِنَّ فِي ذَٰلِكَ لَعِبْرَةً لِّأُولِي الْأَبْصَارِ
ಅಲ್ಲಾಹನೇ ರಾತ್ರಿ, ಹಗಲನ್ನು ಬದಲಾಯಿಸುತ್ತಿರುತ್ತಾನೆ. ನಿಶ್ಚಯವಾಗಿಯೂ ಇದರಲ್ಲಿ ದೃಷ್ಟಿಯುಳ್ಳವರಿಗೆ ಮಹಾ ಪಾಠವಿದೆ.
45وَاللَّهُ خَلَقَ كُلَّ دَابَّةٍ مِّن مَّاءٍ ۖ فَمِنْهُم مَّن يَمْشِي عَلَىٰ بَطْنِهِ وَمِنْهُم مَّن يَمْشِي عَلَىٰ رِجْلَيْنِ وَمِنْهُم مَّن يَمْشِي عَلَىٰ أَرْبَعٍ ۚ يَخْلُقُ اللَّهُ مَا يَشَاءُ ۚ إِنَّ اللَّهَ عَلَىٰ كُلِّ شَيْءٍ قَدِيرٌ
ಅಲ್ಲಾಹನು ಪ್ರತಿಯೊಂದು ಜೀವಿಯನ್ನು ನೀರಿನಿಂದ ಸೃಷ್ಟಿಸಿರುತ್ತಾನೆ. ಹಾಗೆಯೇ ಅವುಗಳ ಪೈಕಿ ಕೆಲವು ತಮ್ಮ ಹೊಟ್ಟೆಯ ಆಧಾರದ ಮೇಲೆ ಚಲಿಸಿದರೆ ಇನ್ನೂ ಕೆಲವು ಎರಡು ಕಾಲುಗಳಲ್ಲಿ ನಡೆಯುತ್ತವೆ ಮತ್ತು ಕೆಲವು ನಾಲ್ಕು ಕಾಲುಗಳಲ್ಲಿ ನಡೆಯುತ್ತವೆ. ಅಲ್ಲಾಹನು ತಾನಿಚ್ಛಿಸುವುದನ್ನು ಸೃಷ್ಟಿಸುತ್ತಾನೆ. ನಿಸ್ಸಂಶಯವಾಗಿಯು ಅಲ್ಲಾಹನು ಎಲ್ಲಾ ವಸ್ತುಗಳ ಮೇಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
46لَّقَدْ أَنزَلْنَا آيَاتٍ مُّبَيِّنَاتٍ ۚ وَاللَّهُ يَهْدِي مَن يَشَاءُ إِلَىٰ صِرَاطٍ مُّسْتَقِيمٍ
ನಿಸ್ಸಂದೇಹವಾಗಿಯೂ ನಾವು ಸತ್ಯವನ್ನು ಸ್ಪಷ್ಟವಾಗಿ ತಿಳಿಸುವ ಸೂಕ್ತಿಗಳನ್ನು ಅವತೀರ್ಣಗೊಳಿಸಿದ್ದೇವೆ ಮತ್ತು ಅಲ್ಲಾಹನು ತಾನಿಚ್ಛಿಸಿದವರನ್ನು ಋಜುವಾದ ಮಾರ್ಗದೆಡೆಗೆ ಮುನ್ನಡೆಸುತ್ತಾನೆ.
ಅನ್-ನೂರ್ಕುರಾನ್ ಸೂಚಿ
64ಆಯತ್
MedinanRevelation
44ಆಯತ್
ಅನುವಾದ — ಅನ್-ನೂರ್ 44
ಸೂರಾ ಅನ್-ನೂರ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನೇ ರಾತ್ರಿ, ಹಗಲನ್ನು ಬದಲಾಯಿಸುತ್ತಿರುತ್ತಾನೆ. ನಿಶ್ಚಯವಾಗಿಯೂ ಇದರಲ್ಲಿ ದೃಷ್ಟಿಯುಳ್ಳವರಿಗೆ ಮಹಾ ಪಾಠವಿದೆ.ಸೂರಾ ಆಯತ್ 44/64 — ಸೂರಾ ಅನ್-ನೂರ್ النور (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅನ್-ನೂರ್ ಆಲಿಸಿ, ಸೂರಾ ಅನ್-ನೂರ್ ಅನುವಾದ, ಸೂರಾ ಅನ್-ನೂರ್ mp3, ಸೂರಾ ಅನ್-ನೂರ್ pdf. ಆಯತ್ 42–46. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


